ರಾಷ್ಟ್ರೀಯ ಜಂತುಹುಳ ನಿವಾರಣಾ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.24.ದಕ್ಷಿಣ ಕನ್ನಡ ಜಿಲ್ಲೆಯ ರಾಷ್ಟ್ರೀಯ ಜಂತುಹುಳ ನಿವಾರಣಾ ಕಾರ್ಯಕ್ರಮದ ಉದ್ಘಾಟನಾ ಕಾರ್ಯಕ್ರಮ ಆಯೋಜಿಸಲಾಗಿದೆ.

ಸಪ್ಟೆಂಬರ್ 25 ರಂದು ಬೆಳಿಗ್ಗೆ 10 ಗಂಟೆಗೆ ಮಹಿಳಾ ಪದವಿ ಪೂರ್ವ ಕಾಲೇಜು ರಥಬೀದಿ ಮಂಗಳೂರು ಇಲ್ಲಿ ನಡೆಯಲಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಪ್ರಕಟಣೆ ತಿಳಿಸಿದೆ.

error: Content is protected !!
Scroll to Top