ಸಮುದ್ರಕ್ಕೆ ತೆರಳದಂತೆ – ಮೀನುಗಾರರಿಗೆ ಮುನ್ನೆಚ್ಚರಿಕೆ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.24.ಹವಾಮಾನ ಮುನ್ಸೂಚನೆಯಂತೆ ಅರಬ್ಬಿ ಸಮುದ್ರದಲ್ಲಿ ಮುಂದಿನ 24 ಗಂಟೆಗಳ ಕಾಲ ಸಮುದ್ರವು ಪ್ರಕ್ಷುಬ್ಧವಾಗುವ ಸಂಭವನೀಯತೆ ಇದೆ.

ಆದ್ದರಿಂದ ಸೆಪ್ಟೆಂಬರ್ 23 ರಿಂದ 25 ರವರೆಗೆ ಮೀನುಗಾರಿಕೆಗಾಗಿ ಸಮುದ್ರಕ್ಕೆ ತೆರಳದಂತೆ ಎಲ್ಲಾ ಮೀನುಗಾರರಿಗೆ ಮುನ್ನೆಚ್ಚರಿಕೆ ನೀಡಲಾಗಿದೆ ಎಂದು ಮಂಗಳೂರು ಮೀನುಗಾರಿಕೆ ಉಪನಿರ್ದೇಶಕರ ಪ್ರಕಟಣೆ ತಿಳಿಸಿದೆ.

Scroll to Top