ತಾಲೂಕು ಮಟ್ಟದ ಪ್ರತಿಭಾ ಕಾರಂಜಿ

(ನ್ಯೂಸ್ ಕಡಬ) newskadaba.com ಕಡಬ,ಸಪ್ಟೆಂಬರ್.24.ಉಪ್ಪಿನಂಗಡಿ ಸರಕಾರಿ ಪ.ಪೂ ಕಾಲೇಜಿನಲ್ಲಿ ಸೆ. 19 ರಂದು ನಡೆದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ದೆಯಲ್ಲಿ ಕೋಡಿಂಬಾಳ ಉ.ಹಿ.ಪ್ರಾ.ಶಾಲಾ ವಿದ್ಯಾರ್ಥಿಗಳು ಭಾಗವಹಿಸಿ ಹಲವು ಬಹುಮಾನಗಳನ್ನು ಪಡೆದುಕೊಂಡಿದ್ದಾರೆ.


ಹಿರಿಯ ವಿಭಾಗದ ರಸಪ್ರಶ್ನೆ ಸ್ವರ್ದೆಯಲ್ಲಿ ಭವನ್ ಕೆ.ಟಿ, ಚೈತ್ರಾ.ಕೆ, ಸಾನಿಧ್ಯ ಕೆ, ಗ್ರೇಷ್ಮಾ ಎಂ, ಭವಾನಿ ಯು, ಪವಿನ್ ಯು, ದ್ವೀತಿಯ ಸ್ಥಾನ ಗಳಿಸಿಕೊಂಡಿದ್ದಾರೆ. ಆಶುಭಾಷಣ ಸ್ಪರ್ದೆಯಲ್ಲಿ ಭವನ್ ಕೆ.ಟಿ, ದ್ವೀತಿಯ ಸ್ಥಾನ ಪಡೆದುಕೊಂಡಿದ್ದಾರೆ.

Also Read  ಉಡುಪಿ: 20 ವರ್ಷಗಳಿಂದ ಕೊರಗಜ್ಜನ ಆರಾಧಕರಾಗಿದ್ದ ಖಾಸಿಂ ಸಾಹೇಬ್ ನಿಧನ !   

error: Content is protected !!
Scroll to Top