ಸಿರಿ ತೋಟಗಾರಿಕೆ ಸಂಘದ ವತಿಯಿಂದ ಅಣಬೆ ಬೇಸಾಯ ತರಬೇತಿ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.25.ಸಿರಿ ತೋಟಗಾರಿಕೆ ಸಂಘದ ವತಿಯಿಂದ ಅಕ್ಟೋಬರ್ 5 ರಂದು ಅಣಬೆ ಬೇಸಾಯದ ಬಗ್ಗೆ ತರಬೇತಿ ಕಾರ್ಯಕ್ರಮವನ್ನು ಬಾಲಭವನ, ಕದ್ರಿ ಉದ್ಯಾನವನದ ಹತ್ತಿರ ಆಯೋಜಿಸಲಾಗಿದೆ.

ಆಸಕ್ತರು ಸಿರಿ ತೋಟಗಾರಿಕೆ ಸಂಘ, ಬೆಂದೂರುವೆಲ್ ನಲ್ಲಿ ತರಬೇತಿ ಶುಲ್ಕ ನೀಡಿ ಅಕ್ಟೋಬರ್ 4 ರೊಳಗೆ ನೊಂದಾಯಿಸಿಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ರುಕ್ಮಯ ದೂರವಾಣಿ ಸಂಖ್ಯೆ: 9845523944 ಸಂಪರ್ಕಿಸಬೇಕು ಎಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ರಾಜ್ಯವಲಯ, ಹಾಗೂ ಪದನಿಮಿತ್ತ ಕಾರ್ಯದರ್ಶಿಗಳು ಸಿರಿ ತೋಟಗಾರಿಕೆ ಸಂಘ (ರಿ), ಮಂಗಳೂರು ಇವರ ಪ್ರಕಟನೆ ತಿಳಿಸಿದೆ.

Also Read  ಸಮಾಜ ಕಲ್ಯಾಣ ಇಲಾಖಾ ವತಿಯಿಂದ ➤ ಹಾಸ್ಟೆಲ್ ಗೆ ಬಾಡಿಗೆ ಕಟ್ಟಡ ಆಹ್ವಾನ

error: Content is protected !!
Scroll to Top