ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಧರ್ಮಸ್ಥಳ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯಲ್ಲಿ ಅಪಾಯಕಾರಿ ಮರ…! – News Kadaba

ಧರ್ಮಸ್ಥಳ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯಲ್ಲಿ ಅಪಾಯಕಾರಿ ಮರ…!

(ನ್ಯೂಸ್ ಕಡಬ) newskadaba.com ಕಡಬ, ಆ.18, ಧರ್ಮಸ್ಥಳ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮರ್ದಾಳ ಎಂಬಲ್ಲಿ ಅಪಾಯಕಾರಿ ಮರವೊಂದು ಬೀಳುವ ಸ್ಥಿತಿಯಲ್ಲಿದ್ದು ಅನಾಹುತವನ್ನು ಆಹ್ವಾನಿಸುತ್ತಿದೆ.

ರಾಜ್ಯ ರಸ್ತೆಯಿಂದ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ತಿರುಗುವಲ್ಲಿ ಧರೆಯ ಅಂಚಿನಲ್ಲಿ ರಸ್ತೆಗೆ ಬಾಗಿ ನಿಂತಿದೆ. ಈ ರಸ್ತೆಯಲ್ಲಿ ದಿನನಿತ್ಯ ಸಾವಿರಾರು ಯಾತ್ರಾರ್ಥಿಗಳ ವಾಹನಗಳಲ್ಲದೆ, ಶಾಲಾ  – ಕಾಲೇಜು ವಿದ್ಯಾರ್ಥಿಗಳು ಸಂಚರಿಸುತ್ತಾರೆ. ಅನೇಕ ಬಾರಿ ಸಂಬಂಧಪಟ್ಟವರಿಗೆ ಮನವಿ ಮಾಡಿದರೂ ಯಾವುದೇ ಸ್ಪಂದನೆ ದೊರೆತ್ತಿಲ್ಲ. ಕಳೆದ ಮರ್ದಾಳ ಗ್ರಾಮ ಸಭೆಯಲ್ಲಿ ಈ ಮರ ತೆರವಿನ ಕುರಿತು ಗ್ರಾಮಸ್ಥರು ಪ್ರಶ್ನಿಸಿದಾಗ ಸಂಬಂಧಪಟ್ಟ ಅಧಿಕಾರಿಗಳು ತೆರವುಗೊಳಿಸುವ ಭರವಸೆ ನೀಡಿದ್ದರೂ ಇದುವರೆಗೆ ಸ್ಪಂದನೆ ದೊರೆತಿಲ್ಲ ಎಂದು ಸಾರ್ವಜನಿಕರು ಆರೋಪ ವ್ಯಕ್ತಪಡಿಸಿದ್ದಾರೆ.

Scroll to Top