ವಿದ್ಯಾಭಾರತಿ ವತಿಯಿಂದ ಚೆಸ್ ಪಂದ್ಯಾಟ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.25.ವಿದ್ಯಾಭಾರತಿ ವತಿಯಿಂದ ನಡೆದ ಚೆಸ್ ಪಂದ್ಯಾಟದಲ್ಲಿ ಕಡಬದ ಸರಸ್ವತೀ ವಿದ್ಯಾಲಯ ಪದವಿಪೂರ್ವ ವಿಭಾಗದ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಮಯೂರ್ ಎಂ ಮತ್ತು ಕು.ದೀಕ್ಷಾ ಜಿ ಎಸ್ ಜಿಲ್ಲೆ, ಪ್ರಾಂತ, ಕ್ಷೇತ್ರ ಮಟ್ಟದಲ್ಲಿ ವಿಜೇತರಾಗಿ ಹರಿಯಾಣದ ಕುರುಕ್ಷೇತ್ರದಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಚೆಸ್ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತಾರೆ.

Scroll to Top