ದೀಕ್ಷಾ ಭೂಮಿ ಯಾತ್ರೆ ನಿಯೋಜನೆಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.27.ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಮತ್ತು ಇತರೆ ಸಮುದಾಯದ ಡಾ. ಬಿ. ಆರ್.ಅಂಬೇಡ್ಕರ್ ಅನುಯಾಯಿಗಳನ್ನು ಮಹಾರಾಷ್ಟ್ರದ ನಾಗಪುರದ ದೀಕ್ಷಾ ಭೂಮಿ ಯಾತ್ರೆಗೆ ನಿಯೋಜಿಸುವ ಕುರಿತು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನ ಅಕ್ಟೋಬರ್ 10.


ಹೆಚ್ಚಿನ ಮಾಹಿತಿಗಾಗಿ ಆನ್‍ಲೈನ್ ವೆಬ್‍ಸೈಟ್: www.sw.kar.nic.in ನ್ನು ಸಂಪರ್ಕಿಸಬೇಕು ಎಂದು ಉಪ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ದ.ಕ, ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

Also Read  ಮಂಗಳೂರಿನ ಲೇಡಿಗೋಷನ್ ಸರ್ಕಾರಿ ಆಸ್ಪತ್ರೆ ಇತಿಹಾಸದಲ್ಲೇ ದಾಖಲೆ ➤ ಒಂದೇ ತಿಂಗಳಲ್ಲಿ 800 ಶಿಶುಗಳ ಜನನ

error: Content is protected !!
Scroll to Top