ಅ.06: ಮಕರ ರಾಶಿಯವರಿಗೆ ಇಂದು ಶತ್ರುಬಾದೆ ಹೆಚ್ಚಿರಲಿದೆ ➤ ಜ್ಯೋತಿಷಿ ಗಿರಿಧರ್ ಭಟ್ ರವರಿಂದ ದಿನ ಭವಿಷ್ಯ

ಶ್ರೀ ಆದಿತ್ಯ ನಾರಯಣನ ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ.
ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್
ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ.
ಸಮಸ್ಯೆ ನಿಮ್ಮದು ಪರಿಹಾರ ನಮ್ಮದು ಭವಿಷ್ಯದ ಕನಸು ನನಸಾಗಲು ಇಂದೇ ಕರೆಮಾಡಿ.
9945410150

ಮೇಷ ರಾಶಿ
ಉದ್ಯೋಗದ ನಿರೀಕ್ಷೆಯಲ್ಲಿ ಉತ್ತಮ ಫಲಗಳು ಕಂಡುಬರುತ್ತದೆ. ಮಕ್ಕಳಿಂದ ಸಂತಸದ ಜೀವನ ಕಾಣಬಹುದು. ಆರೋಗ್ಯದ ಬಗ್ಗೆ ಹೆಚ್ಚಿನ ಗಮನವಹಿಸಿ. ಮಾನಸಿಕ ಸದೃಢತೆಯನ್ನು ಪಡೆದುಕೊಳ್ಳುವುದು ಒಳಿತು. ಹೊಸ ಬಟ್ಟೆ ಖರೀದಿ ಮಾಡುವ ಸಾಧ್ಯತೆ ಕಂಡುಬರುತ್ತದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ಹಣಕಾಸಿನ ನೆರವು ಸಿಗಲಿದೆ. ಸಾಲದ ಸುಳಿಯಿಂದ ಪಾರಾಗಲು ಪ್ರಯತ್ನಿಸಿ. ಕುಟುಂಬದೊಂದಿಗೆ ಆದಷ್ಟು ಪ್ರೇಮದಿಂದ ವರ್ತಿಸುವುದು ಸೂಕ್ತ. ಮನಸ್ಸಿಗೆ ಕಿರಿಕಿರಿ ನೀಡುವ ವಿಚಾರಗಳನ್ನು ತೆಗೆದು ಹಾಕುವುದು ಒಳ್ಳೆಯದು. ಉದ್ಯಮಿಗಳಿಗೆ ಕೆಲಸಗಾರರ ಕೊರತೆ ಎದುರಾಗಬಹುದು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ಶುಭ ಕಾರ್ಯಗಳ ಬಗ್ಗೆ ಚಿಂತನೆ ನಡೆಯಲಿದೆ. ಖರ್ಚುಗಳ ಹೊರೆ ನಿಮ್ಮನ್ನು ನಿತ್ರಾಣ ಮಾಡಬಹುದು. ಆತ್ಮೀಯ ವ್ಯಕ್ತಿಗಳು ನಿಮ್ಮ ವಿರುದ್ಧ ತಿರುಗಿ ಬೀಳಬಹುದಾದ ಸಾಧ್ಯತೆ ಇದೆ. ಸಹೋದರರಿಂದ ಸಮಸ್ಯೆಗಳು ಎದುರಾಗಲಿದೆ. ಉದ್ಯೋಗದಲ್ಲಿ ಮಾಡುವ ನಿಮ್ಮ ತಪ್ಪುಗಳು ದೊಡ್ಡ ಸಮಸ್ಯೆಗೆ ಸಿಲುಕಬಹುದು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕರ್ಕಾಟಕ ರಾಶಿ
ವಾಹನ ಸವಾರಿಯಲ್ಲಿ ಎಚ್ಚರಿಕೆ ವಹಿಸುವುದು ಕ್ಷೇಮ. ಪ್ರವಾಸದ ಕ್ಷಣಗಳಲ್ಲಿ ಆದಷ್ಟು ಎಚ್ಚರಿಕೆಯಿಂದ ಇರಿ. ಈ ದಿನ ನಡೆಸುವ ಕಾರ್ಯಗಳು ಸ್ವಲ್ಪಮಟ್ಟಿಗೆ ಹಿನ್ನಡೆಯಾಗುವ ಸಾಧ್ಯತೆ ಇದೆ. ಆಸ್ತಿ ಹಣಕಾಸಿನ ವ್ಯವಹಾರಗಳಲ್ಲಿ ವ್ಯಾಜ್ಯಗಳು ಸೃಷ್ಟಿಯಾಗಬಹುದು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ಅತಂತ್ರ ದಾಂಪತ್ಯವನ್ನು ಸರಿಪಡಿಸುವ ತಂತ್ರ

ಸಿಂಹ ರಾಶಿ
ಕೆಲಸದ ನಿಮಿತ್ತ ತಿರುಗಾಟ ಹೆಚ್ಚಾಗಬಹುದು. ನಿರೀಕ್ಷಿತ ಕಾರ್ಯಗಳು ಜಯ ತಂದುಕೊಡಲಿದೆ. ದುಂದುವೆಚ್ಚ ನಿಮ್ಮ ಜೀವನಕ್ಕೆ ಮಾರಕವಾಗುತ್ತದೆ. ಮಕ್ಕಳ ವಿಷಯವಾಗಿ ಆದಷ್ಟು ಮನಸ್ಸಿಗೆ ಪರಿಗಣನೆಗೆ ತೆಗೆದುಕೊಂಡು ಅವರ ಬೇಕು ಬೇಡಗಳಿಗೆ ಸಕಾರಾತ್ಮಕ ಸ್ಪಂದನೆ ನೀಡಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ವ್ಯವಹಾರಿಕ ಕ್ಷೇತ್ರದಲ್ಲಿ ಲಾಭ ಗಳಿಕೆ ಕಂಡುಬರುತ್ತದೆ. ನಿಮ್ಮ ನಿರೀಕ್ಷಿತ ಯೋಜನೆಗಳು ಪ್ರಗತಿದಾಯಕವಾಗಿ ನಡೆಯುವುದು. ಸಂಬಂಧಿಕರಿಂದ ಮನಸ್ತಾಪ ಮತ್ತು ಟೀಕೆ-ಟಿಪ್ಪಣಿಗಳು ಎದುರಿಸುವ ಸಾಧ್ಯತೆ ಇದೆ. ತೆಗೆದುಕೊಂಡಿರುವ ಸಾಲಗಳಿಂದ ಸಮಸ್ಯೆಗಳು ಹೆಚ್ಚಾಗುತ್ತದೆ. ಮಾನಸಿಕ ಸ್ಥಿರತೆಯನ್ನು ಕಾಪಾಡಿಕೊಳ್ಳಲು ಪ್ರಯತ್ನಪಡಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ಜಾಗ ಜಮೀನು ಖರೀದಿಗೆ ಯೋಚನೆ ಮಾಡುವಿರಿ. ಕುಟುಂಬದಲ್ಲಿ ನಿಮ್ಮ ವಿಚಾರಗಳಿಗೆ ಅಪಸ್ವರ ಬರಬಹುದು. ಮಿತ್ರರಿಂದ ಅನಗತ್ಯವಾದ ಕಿರಿಕಿರಿ ಹೆಚ್ಚಾಗುತ್ತದೆ. ಸಂಗಾತಿಯು ನಿಮ್ಮ ಬೆಂಬಲಕ್ಕೆ ನಿಲ್ಲುವರು ಹಾಗೂ ನಿಮ್ಮ ಕೆಲಸಗಳಿಗೆ ಸಹಾಯಮಾಡುವ ಮನಸ್ಥಿತಿಯಲ್ಲಿರುವರು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ಆರ್ಥಿಕ ವ್ಯವಹಾರಗಳು ಉತ್ತಮ ರೂಪದಿಂದ ನಡೆಯಲಿದ್ದು ಆಕಸ್ಮಿಕ ಧನಪ್ರಾಪ್ತಿ ಕಾಣಬಹುದು. ಬಂದು ವರ್ಗದಿಂದ ವಿನಾಕಾರಣ ಸಮಸ್ಯೆ ಸೃಷ್ಟಿಯಾಗಲಿದೆ. ಕುಟುಂಬದಲ್ಲಿ ಶಾಂತಿ ಸ್ಥಾಪಿಸಲು ಪ್ರಯತ್ನಿಸಿ. ನೀವು ಮಾಡಬೇಕಿರುವ ಪ್ರಯಾಣಕ್ಕೆ ಅಡ್ಡಿಗಳು ಬರಬಹುದಾದ ಸಾಧ್ಯತೆ ಇದೆ. ಮನೆ ಬದಲಾವಣೆಗೆ ಚಿಂತನೆ ನಡೆಸುವಿರಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ಈ 4 ರಾಶಿಯವರಿಗೆ ಐಶ್ವರ್ಯ ಅಭಿವೃದ್ಧಿ ಉಂಟಾಗುತ್ತದೆ ಕಷ್ಟಗಳು ಪರಿಹಾರವಾಗುತ್ತದೆ

ಧನಸ್ಸು ರಾಶಿ
ಕೆಲಸದ ವಿಷಯವಾಗಿ ಮನಸ್ತಾಪ ಹೆಚ್ಚಾಗಬಹುದು. ಪತ್ನಿಯಿಂದ ನಿಮ್ಮ ಯೋಜನೆಗಳಿಗೆ ಸಹಾಯ ಸಹಕಾರ ದೊರೆಯುತ್ತದೆ. ಸ್ನೇಹಿತರು ನಿಮ್ಮ ಬಂಡವಾಳದ ಸಮಸ್ಯೆಗಳಿಗೆ ಪರಿಹಾರ ನೀಡಲಿದ್ದಾರೆ. ಆಧ್ಯಾತ್ಮದ ಬಗ್ಗೆ ಚಿಂತನೆ ನಡೆಸುವಿರಿ. ಪ್ರವಾಸದ ಕ್ಷಣಗಳನ್ನು ಸಂತೋಷದಿಂದ ಅನುಭವಿಸುವಿರಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ಶತ್ರುಭಾದೆ ನಿಮ್ಮ ಯೋಜನೆಗಳಲ್ಲಿ ಹೆಚ್ಚಾಗಿ ಕಂಡುಬರುತ್ತದೆ. ಆರೋಗ್ಯದ ವಿಷಯವಾಗಿ ವ್ಯತ್ಯಾಸಗಳು ಕಂಡು ಬರಲಿದೆ ಆದಷ್ಟು ವಿಶ್ರಾಂತಿ ಅಗತ್ಯ. ಸಾಲದ ಸುಳಿಯಿಂದ ಪಾರಾಗಲು ಆರ್ಥಿಕ ವಿಸ್ತರಣೆ ಮಾಡುವ ಅಗತ್ಯವಿದೆ. ಜಮೀನು ಮಾರಾಟ ಪ್ರಕ್ರಿಯೆ ವಿಳಂಬವಾಗುವ ಸಾಧ್ಯತೆಯಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ಗೃಹ ಸಂಬಂಧಿತ ಕೆಲಸಗಳಿಗೆ ಹೆಚ್ಚಿನ ಖರ್ಚುಗಳು ಕಂಡುಬರುತ್ತದೆ. ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ನೀಡುವ ಸಾಧ್ಯತೆ ಕಂಡುಬರುತ್ತದೆ. ಮಕ್ಕಳ ನಡವಳಿಕೆಯು ನಿಮ್ಮ ಮನಸ್ಸಿಗೆ ಬೇಸರ ತರಬಹುದು. ದೂರದ ಪ್ರಯಾಣ ಈ ದಿನ ಮುಂದೆ ಹಾಕುವುದು ಒಳ್ಳೆಯದು. ವಾಹನ ಸವಾರಿಯಲ್ಲಿ ಜಾಗ್ರತೆವಹಿಸಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ಸ್ಥಿರಾಸ್ತಿ ಖರೀದಿಗೆ ಯೋಜನೆ ರೂಪಿಸುತ್ತೀರಿ. ವಾಹನ ಭಾಗ್ಯ ಕಂಡುಬರುತ್ತದೆ. ನಿಮ್ಮ ಮನದಲ್ಲಿ ಮೂಡುವ ಮಾನಸಿಕ ಕ್ಲೇಶಗಳನ್ನು ಆದಷ್ಟು ಸರಿಪಡಿಸಿಕೊಳ್ಳಿ. ಕುಟುಂಬ ಮತ್ತು ಕೆಲಸವನ್ನು ಸಮತೋಲನದಿಂದ ಕಾಪಾಡಿಕೊಳ್ಳಿ. ಆಧ್ಯಾತ್ಮದ ಬಗ್ಗೆ ಒಲವು ಮೂಡಲಿದೆ. ಕುಟುಂಬಸ್ಥರು ನಿಮ್ಮ ಯೋಜನೆಗಳಿಗೆ ಸಹಕಾರ ನೀಡಲಿದ್ದಾರೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ಶ್ರೀ ಶ್ರೀಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಯನ್ನು ನೆನೆಯುತ್ತ ಇಂದಿನ ನಿಮ್ಮ ರಾಶಿ ಭವಿಷ್ಯ ನೋಡಿ

ಜ್ಯೋತಿಷ್ಯರು ಗಿರಿಧರ ಭಟ್
ನಿಮ್ಮ ಇಷ್ಟಾರ್ಥ ಕಾರ್ಯಸಿದ್ದಿ ಆಗಲು, ಸಮಸ್ಯೆಗಳಿಂದ ವಿಮುಕ್ತ ರಾಗಲು, ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ.
9945410150

error: Content is protected !!
Scroll to Top