ನೇತ್ರ ಪರೀಕ್ಷಾ ಶಿಬಿರ

(ನ್ಯೂಸ್ ಕಡಬ) newskadaba.com ಮಂಗಳೂರು,ಅಕ್ಟೋಬರ್.10.ಜಿಲ್ಲಾ ಸಂಚಾರಿ ನೇತ್ರ ಘಟಕ, ವೆನ್‍ಲಾಕ್ ಜಿಲ್ಲಾ ಆಸ್ಪತ್ರೆ ಮಂಗಳೂರು ಇವರ ವತಿಯಿಂದ ನೇತ್ರ ಪರೀಕ್ಷಾ ಶಿಬಿರವನ್ನು ಆಯೋಜಿಸಲಾಗಿದೆ.

ಅಕ್ಟೋಬರ್ 11 ರಂದು ಪ್ರಾಥಮಿಕ ಆರೋಗ್ಯ ಕೇಂದ್ರ ಉಪ್ಪಿನಂಗಡಿ, ಅಕ್ಟೋಬರ್ 15 ರಂದು ಪ್ರಾಥಮಿಕ ಆರೋಗ್ಯ ಕೇಂದ್ರ ಪುಂಜಾಲಕಟ್ಟೆ, ಅಕ್ಟೋಬರ್ 22 ರಂದು ಗೌಡ ಸಮುದಾಯ ಭವನ ಪುತ್ತೂರು, ಅಕ್ಟೋಬರ್ 25 ರಂದು ಪುತ್ತೂರು ವ್ಯಾಪ್ತಿ ಇಲ್ಲಿ ನೇತ್ರ ಪರೀಕ್ಷಾ ಶಿಬಿರಗಳು ನಡೆಯಲಿವೆ ಸಾರ್ವಜನಿಕರು ಶಿಬಿರದ ಪ್ರಯೋಜನ ಪಡೆಯುವಂತೆ ಜಿಲ್ಲಾ ಶಸ್ತ್ರ ಚಿಕಿತ್ಸಕರು ಮತ್ತು ಅಧೀಕ್ಷಕರು ವೆನ್‍ಲಾಕ್ ಜಿಲ್ಲಾ ಆಸ್ಪತ್ರೆ, ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

Also Read  ಕಿರಿಮಂಜೇಶ್ವರ ಕೊಡೆರಿಯಲ್ಲಿ ದೋಣಿ ದುರಂತ ➤ ಮೃತಪಟ್ಟ 4 ಮೀನುಗಾರರ ಕುಟುಂಬಗಳಿಗೆ ಪರಿಹಾರ ಘೋಷಿಸಿದ ಸಿ.ಎಂ

error: Content is protected !!
Scroll to Top