➤➤ ದಿನ ಭವಿಷ್ಯ ➤ ಖ್ಯಾತ ಜ್ಯೋತಿಷಿ ಗಿರಿಧರ್ ಭಟ್ ರವರಿಂದ ದಿನ ಭವಿಷ್ಯ

ಶ್ರೀ ಆದಿಶಕ್ತ್ಯಾತ್ಮಕ ಅನ್ನಪೂರ್ಣೇಶ್ವರಿ ಅಮ್ಮನವರ ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ.
ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್
ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ.
ಸಮಸ್ಯೆ ನಿಮ್ಮದು ಪರಿಹಾರ ನಮ್ಮದು ಭವಿಷ್ಯದ ಕನಸು ನನಸಾಗಲು ಇಂದೇ ಕರೆಮಾಡಿ.
9945410150

ಮೇಷ ರಾಶಿ
ಆರೋಗ್ಯದಲ್ಲಿ ಸಮಸ್ಯೆ ಹೆಚ್ಚಾಗುವ ಸಂಭವವಿರುತ್ತದೆ. ಉನ್ನತ ಯೋಜನೆಗಳು ಕಳೆದುಕೊಳ್ಳುವ ಸ್ಥಿತಿ ಉದ್ಭವವಾಗಬಹುದು. ಕೆಲಸದಲ್ಲಿ ಪಾಲ್ಗೊಳ್ಳುವ ನಿಮ್ಮ ಮನಸ್ಥಿತಿ ಕುಂಠಿತಗೊಳ್ಳಲಿದೆ. ವಿನಾಕಾರಣ ಭಯ ಮತ್ತು ಆತಂಕ ಹೆಚ್ಚಾಗುವ ಸಂಭವವಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ದೈಹಿಕ ಕಾರ್ಯಗಳಲ್ಲಿ ಹೆಚ್ಚಿನ ಮುತುವರ್ಜಿವಹಿಸುವುದು ಸೂಕ್ತ. ಆಯಾಸ, ಸುಸ್ತು ನಿಮ್ಮಲ್ಲಿ ಹೆಚ್ಚು ಕಂಡುಬರುತ್ತದೆ. ಕುಟುಂಬದಲ್ಲಿ ಅನಗತ್ಯವಾಗಿ ಮನಸ್ತಾಪ ಭಿನ್ನಾಭಿಪ್ರಾಯಗಳು ಸೃಷ್ಟಿಯಾಗಬಹುದು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ವಾಹನ ಸವಾರಿಯಲ್ಲಿ ಜಾಗ್ರತೆ ಅವಶ್ಯಕವಾಗಿ ವಹಿಸಿ. ಶತ್ರುಗಳ ಉಪಟಳದಿಂದ ನಿಮ್ಮ ಮಾನಸಿಕ ಸಮಸ್ಯೆ ಹೆಚ್ಚಾಗಲಿದೆ. ನಿಮ್ಮ ಯೋಜಿತ ಕಾರ್ಯಗಳಿಗೆ ಕೆಲವರಿಂದ ಅಪಪ್ರಚಾರವೂ ಸಹ ಬರಬಹುದು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕರ್ಕಟಾಕ ರಾಶಿ
ಹೊಸ ಆರ್ಥಿಕ ಹೂಡಿಕೆಗಳು ವಿಫಲ ಪಲಿತಾಂಶ ತರಲಿದೆ. ಆತ್ಮೀಯ ವ್ಯಕ್ತಿಗಳೊಡನೆ ಮನಸ್ತಾಪ ಹೆಚ್ಚಾಗಬಹುದು. ಉದ್ಯೋಗ ಸ್ಥಳದಲ್ಲಿ ಸಮಸ್ಯೆ, ಕಿರಿಕಿರಿ ಬರಬಹುದಾದ ಸಾಧ್ಯತೆ ಇದೆ. ನಿಮ್ಮಲ್ಲಿ ಅತಿಯಾದ ಕೋಪ ಆವೇಶ ಹೆಚ್ಚಾಗಿ ಕಂಡುಬರುತ್ತದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ಮದುವೆ ವಿಳಂಬವಾಗುತ್ತಿದ್ದರೇ ಈ ರೀತಿ ಮಾಡಿ.

ಸಿಂಹ ರಾಶಿ
ಯೋಜನೆಗಳಲ್ಲಿ ನಿರಾಸಕ್ತಿ ಹೆಚ್ಚಾಗಲಿದೆ. ಕುಟುಂಬದಲ್ಲಿ ಕೆಲವು ಸಮಸ್ಯೆಗಳು ನಿಮಗೆ ಬಾಧೆ ಕೊಡಬಹುದು. ಮಾನಸಿಕವಾದ ಸಮತೋಲವನ್ನು ಕಾಪಾಡಿಕೊಳ್ಳಿ. ಸ್ಥಿರಾಸ್ತಿ ಖರೀದಿಗೆ ಮುಂದಾಗುವುದು ಸದ್ಯಕ್ಕೆ ಬೇಡ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ಅನಗತ್ಯ ವಾದ-ವಿವಾದಗಳಲ್ಲಿ ಪಾಲ್ಗೊಳ್ಳ ಬೇಡಿ. ವಿವೇಚನಾರಹಿತ ಹೂಡಿಕೆಗಳಿಂದ ಆದಷ್ಟು ಎಚ್ಚರವಿರಿ. ಆತ್ಮೀಯರಲ್ಲಿ ಮನಸ್ತಾಪ ಮಾಡುವ ಸಾಧ್ಯತೆ ಇದೆ. ಅನಗತ್ಯವಾದ ಮಾತುಗಳಿಂದ ಸಮಸ್ಯೆ ಹೆಚ್ಚಾಗಬಹುದು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ಕ್ರಿಯಾತ್ಮಕ ಚಟುವಟಿಕೆಗಳಿಂದ ಉತ್ತಮವಾದ ಕಾರ್ಯಗಳನ್ನು ಮಾಡುವುದು ಕಂಡುಬರುತ್ತದೆ. ವಾಹನ ಸವಾರಿಯಲ್ಲಿ ಜಾಗ್ರತೆ ವಹಿಸಿ. ಸಾಂಸಾರಿಕ ಜೀವನದಲ್ಲಿ ಸಂತೋಷದಾಯಕ ಬದಲಾವಣೆಗಳನ್ನು ಮಾಡಿಕೊಳ್ಳುವಿರಿ. ನಿಮ್ಮ ಬೇಡಿಕೆಗಳು ಅಥವಾ ಬಯಕೆಗಳು ಇಂದು ಈಡೇರುವ ಸಂದರ್ಭ ಒದಗಿ ಬರುವುದು ನಿಶ್ಚಿತವಾಗಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ಶುಭಕಾರ್ಯಗಳಲ್ಲಿ ಅಥವಾ ಕುಟುಂಬಸ್ಥರ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಇಂದು ಮನಸ್ಸು ಮುಂದಾಗುವಿರಿ. ನಿಮ್ಮ ನಿರ್ಧಾರಗಳು ಉತ್ತಮವಾಗಿ ಮೂಡಿಬರುತ್ತದೆ. ಶುಭ ಸುದ್ದಿಯನ್ನು ಕೇಳುವ ಸಂದರ್ಭ ಎದುರಾಗಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಧನಸ್ಸು ರಾಶಿ
ಪತ್ನಿಯ ಭಾವನೆಗೆ ಬೆಂಬಲವಾಗಿ ನಿಲ್ಲುವಿರಿ. ಈ ದಿನ ಪ್ರೇಮವು ನಿಮ್ಮನ್ನು ಮೂಕವಿಸ್ಮಿತರನ್ನಾಗಿಸುತ್ತದೆ. ಸ್ನೇಹದಲ್ಲಿ ಉತ್ತಮ ಜನರನ್ನು ಆಯ್ದುಕೊಳ್ಳುವುದು ಒಳಿತು. ಆರ್ಥಿಕ ಅನುಕೂಲ ಯೋಜನೆ ಈ ದಿನ ನಿರೀಕ್ಷಿಸಬಹುದಾಗಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ
Gems
ಮಕರ ರಾಶಿ
ನಿಮ್ಮ ಆರೋಗ್ಯದಲ್ಲಿ ವ್ಯತ್ಯಾಸ ಕಾಣಿಸಬಹುದು ಸೂಕ್ತ ಗಮನವಹಿಸ ಬೇಕು. ವಿಷಯದ ಆಸಕ್ತಿ ತುಂಬಾ ಪ್ರಭುದ್ದವಾಗಿ ಇರುತ್ತದೆ. ಹಿರಿಯರ ಅನುಗ್ರಹದಿಂದ ಹೊಸ ಜವಾಬ್ದಾರಿಗಳು ನಿಮಗೆ ಸಿಗಲಿದೆ. ವ್ಯವಹಾರದಲ್ಲಿ ನಿಮಗೆ ಮೋಸಗೊಳಿಸ ಬಹುದಾದ ಸಾಧ್ಯತೆಯಿದೆ ಎಚ್ಚರವಹಿಸಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ದಾಂಪತ್ಯ ಜೀವನದಲ್ಲಿ ಮುಳುವಾಗುವ ಜನಗಳನ್ನು ಉಚ್ಚಾಟಿಸುವ ತಂತ್ರ

ಕುಂಭ ರಾಶಿ
ಆತ್ಮೀಯರೊಡನೆ ಬೆರೆಯುವುದರಿಂದ ನಿಮ್ಮ ಒತ್ತಡವನ್ನು ಕಡಿಮೆ ಮಾಡಿಕೊಳ್ಳಿ. ಮಕ್ಕಳಿಂದ ಹರ್ಷ ಪಡುವ ಸುದ್ದಿ ಬರುತ್ತದೆ. ನಿಮ್ಮ ಆರೋಗ್ಯದ ಬಗ್ಗೆ ಕಾಳಜಿ ಇರಲಿ. ಹಳೆಯ ವಸ್ತುಗಳು ಹಾಗೂ ಆಭರಣಗಳಲ್ಲಿ ಆಸಕ್ತಿ ಹೆಚ್ಚಾಗಬಹುದು. ಗೆಲುವುಗಳು ಲಾಭಾಂಶದ ನೀಡುತ್ತದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ಸಂಗಾತಿಯ ಜೊತೆಗೆ ಪ್ರಯಾಣ ಬೆಳೆಸುವುದು ನಿಮಗೆ ಅತಿ ಸುಂದರ ಎನಿಸುತ್ತದೆ. ಆರ್ಥಿಕ ವ್ಯವಹಾರದಲ್ಲಿ ಹೊಸ ಗ್ರಾಹಕರ ಪರಿಚಯ ಆಗಬಹುದು. ಕ್ರೀಡೆಗಳಲ್ಲಿ ಉತ್ತಮ ಗೆಲುವು ಹಾಗೂ ಆಸಕ್ತಿ ಹೆಚ್ಚಾಗಲಿದೆ. ಆಸ್ತಿ ಹಣಕಾಸಿನ ವ್ಯಾಜ್ಯಗಳು ಬರಬಹುದಾಗಿದೆ. ಮನೆಯಲ್ಲಿನ ಒಳಜಗಳಗಳು ನಿಮಗೆ ಬೇಸರ ತರಿಸುತ್ತದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಜ್ಯೋತಿಷ್ಯರು ಗಿರಿಧರ ಭಟ್
ನಿಮ್ಮ ಇಷ್ಟಾರ್ಥ ಕಾರ್ಯಸಿದ್ದಿ ಆಗಲು, ಸಮಸ್ಯೆಗಳಿಂದ ವಿಮುಕ್ತ ರಾಗಲು, ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ.
9945410150

error: Content is protected !!
Scroll to Top