ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯ ನಿಧಿಯಡಿಯಲ್ಲಿ ಅನುದಾನ ಬಿಡುಗಡೆ

(ನ್ಯೂಸ್ ಕಡಬ) newskadaba.com ಮಂಗಳೂರು,ಅಕ್ಟೋಬರ್.11.ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯ ನಿಧಿಯಡಿಯಲ್ಲಿ   ಅನುದಾನ ಬಿಡುಗಡೆಯಾಗಿದೆ.

ಮೂಡಬಿದ್ರೆ ಶಾಸಕ ಉಮಾನಾಥ ಎ ಕೋಟ್ಯಾನ್ ಇವರ 2018-19ನೇ ಸಾಲಿನ ಅನುದಾನದಲ್ಲಿ ಮುಲ್ಕಿ ನಗರ ಪಂಚಾಯತ್ ವ್ಯಾಪ್ತಿಯ ಕೆ.ಎಸ್ ರಾವ್ ನಗರದ ಮುಲ್ಕಿ ರೈಲ್ವೇ ನಿಲ್ದಾಣದ ರಸ್ತೆ ಬಳಿ ಕೊಳವೆ ಬಾವಿ ನಿರ್ಮಾಣ ಮತ್ತು ಪಂಪ್ ಅಳವಡಿಕೆ, ಪೈಪ್ ಲೈನ್ ಕಾಮಗಾರಿಗೆ ರೂ.3,54,500/- ಅನುದಾನ ಬಿಡುಗಡೆಯಾಗಿದೆ ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Also Read  ವಿದ್ಯಾರ್ಥಿನಿಯರು ಸಮುದ್ರದಲ್ಲಿ ಕೊಚ್ಚಿಹೋದ ಪ್ರಕರಣ; ಶಾಲಾ ಶಿಕ್ಷಕರು ಅಮಾನತು

error: Content is protected !!
Scroll to Top