ಕಡಬಕ್ಕೆ ಆಗಮಿಸಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ➤ ಕಡಬದಲ್ಲಿ ಅದ್ಧೂರಿ ಸ್ವಾಗತ

(ನ್ಯೂಸ್ ಕಡಬ) newskadaba.com ಕಡಬ, ಅ.13. ಬಿಜೆಪಿ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ನಂತರ ಮೊದಲ ಬಾರಿಗೆ ಕಡಬಕ್ಕೆ ಆಗಮಿಸಿದ ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲ್ ರವರಿಗೆ ಕಡಬದಲ್ಲಿ ಅದ್ದೂರಿ ಸ್ವಾಗತ ದೊರೆಯಿತು.

ಕಡಬದ ಮುಖ್ಯ ರಸ್ತೆಯ ಶ್ರೀರಾಮ್ ಟವರ್ ಬಳಿ ನೂತನ ರಾಜ್ಯಾಧ್ಯಕ್ಷರಿಗೆ ಹಾರ ಹಾಕಿ ಸ್ವಾಗತಿಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಕೃಷ್ಣ ಶೆಟ್ಟಿ ಕಡಬ, ಸತೀಶ್ ನಾಯಕ್, ಸೀತಾರಾಮ ಗೌಡ ಪೊಸವಳಿಕೆ, ರಮೇಶ್ ಕಲ್ಪುರೆ, ಪ್ರಕಾಶ್ ಎನ್.ಕೆ‌., ಸತೀಶ್ ಪೂಜಾರಿ, ಆದಂ ಕುಂಡೋಳಿ ಮೊದಲಾದವರು ಉಪಸ್ಥಿತರಿದ್ದರು.

Scroll to Top