ಚಂದ್ರದರ್ಶನ ಫಲ ಮತ್ತು ದಿನ ಭವಿಷ್ಯವನ್ನು ನೋಡಲು??ಕ್ಲಿಕ್ ಮಾಡಿ

ಸೋಮವಾರದ ದಿನದಂದು ಚಂದ್ರ ದರ್ಶನ ಮತ್ತು ಪ್ರಾರ್ಥನೆಯಿಂದ ನಿಮ್ಮ ಮನೋಕಾಮನೆಗಳು ಈಡೇರುವುದು.

ಶ್ರೀ ಮಂಜುನಾಥ ಸ್ವಾಮಿಯ ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ.
ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್
ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ.
ಸಮಸ್ಯೆ ನಿಮ್ಮದು ಪರಿಹಾರ ನಮ್ಮದು ಭವಿಷ್ಯದ ಕನಸು ನನಸಾಗಲು ಇಂದೇ ಕರೆಮಾಡಿ.
9945410150

ಮೇಷ ರಾಶಿ
ದಾಂಪತ್ಯದಲ್ಲಿ ಭಿನ್ನಾಭಿಪ್ರಾಯ ಕಂಡುಬರುತ್ತದೆ. ಆದಷ್ಟು ನೀವು ಸಮಸ್ಯೆಗಳನ್ನು ಪರಿಹರಿಸಲು ಮುಂದಾಗುವುದು ಒಳ್ಳೆಯದು. ನಿಮ್ಮ ಕೆಲವು ಆಲೋಚನೆಗಳಿಗೆ ಉದ್ಯೋಗದಲ್ಲಿ ಉತ್ತಮ ಸ್ಪಂದನೆ ದೊರೆಯುತ್ತದೆ. ಪ್ರಭಾವಶಾಲಿ ವ್ಯಕ್ತಿಗಳಾಗಿ ಹೊರಹೊಮ್ಮುವಿರಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ಈ ದಿನ ಹಲವರೊಡನೆ ಮಾತುಕತೆ ಮತ್ತು ಪರಸ್ಪರ ಯೋಜನೆಗಳನ್ನು ವಿನಿಮಯ ಮಾಡಿಕೊಳ್ಳುವಿರಿ. ಹೊಸ ಸ್ನೇಹಿತರ ಪರಿಚಯ ಆಗಲಿದೆ. ಒಂದು ಸಮೂಹವನ್ನು ಯಶಸ್ವಿಯಾಗಿ ಮುನ್ನಡೆಸುವ ಚಾತುರ್ಯ ನಿಮ್ಮಲ್ಲಿದೆ. ಮನರಂಜನೆಗಾಗಿ ಅವಕಾಶಗಳು ದೊರೆಯುವುದು ಕಂಡುಬರುತ್ತದೆ. ಆದಷ್ಟು ವೆಚ್ಚಗಳಿಗೆ ಕಡಿವಾಣ ಹಾಕುವುದು ಉತ್ತಮ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ದೈಹಿಕ ಪರಿಶ್ರಮದ ಕಾರ್ಯಗಳು ನಿಮ್ಮಲ್ಲಿ ಆಯಾಸ ತರಲಿದೆ. ಆರೋಗ್ಯದ ಬಗ್ಗೆ ಗಮನವಹಿಸಿ. ಆತ್ಮಬಲ ಮತ್ತು ಪ್ರಚಂಡ ಉತ್ಸಾಹಗಳು ಈ ದಿನ ನಿಮಗೆ ಅನುಕೂಲಕರವಾದ ಶುಭ ಫಲಿತಾಂಶ ತರಲಿದೆ. ಮನೆಯ ಕಷ್ಟನಷ್ಟಗಳು ಬಗೆಹರಿಯುವ ಸಾಧ್ಯತೆ ಕಾಣಬಹುದು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕರ್ಕಟಾಕ ರಾಶಿ
ಕುಟುಂಬ ಸದಸ್ಯರಲ್ಲಿ ಹೊಂದಾಣಿಕೆ ಮೂಡಲಿದೆ. ಸಂಗಾತಿಯೊಡನೆ ವಿಹಾರಕ್ಕೆ ಹಾಗೂ ಭೋಜನಕೂಟ ಗಳಿಗೆ ಹೋಗುವ ಸಾಧ್ಯತೆ ಕಾಣಬಹುದು. ಪ್ರಣಯದ ಆಸಕ್ತಿ ನಿಮ್ಮಲ್ಲಿ ಹೆಚ್ಚಾಗಿ ಕಂಡುಬರಲಿದೆ. ಉತ್ತಮ ವ್ಯಕ್ತಿಗಳು ಹಾಗೂ ನುರಿತ ವ್ಯವಹಾರಸ್ಥರ ಸಂಘ ಸಹವಾಸದಿಂದ ಭವಿಷ್ಯದ ಕಲ್ಪನೆಗೆ ಮೂರ್ತಸ್ವರೂಪ ದೊರೆಯಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ
ಪ್ರಯಾಣದಿಂದ ಲಾಭಗಳು ಕಂಡುಬರಲಿದೆ. ಯೋಜನೆ ವಿಸ್ತರಣೆಗೆ ಆದ್ಯತೆ ದೊರೆಯಲಿದೆ. ಸಂಗಾತಿಯ ನೋಟ ಅದ್ಭುತವಾಗಿ ನಿಮ್ಮ ಮನಸ್ಸಿನಲ್ಲಿ ಮೂಡಲಿದೆ. ಸಂತೋಷ ಮತ್ತು ಆಶ್ಚರ್ಯ ಪಡುವ ವಿಷಯ ಇಂದು ಕೇಳುವ ಸಾಧ್ಯತೆ ಇರಲಿದೆ. ಯೋಜನೆ ಮತ್ತು ಕೆಲಸಗಳಲ್ಲಿ ವೈರಾಗ್ಯ ಮೂಡಬಹುದು. ಕೆಲವು ಹೊಟ್ಟೆಕಿಚ್ಚಿನ ಜನಗಳಿಂದ ಒತ್ತಡದ ಪರಿಸ್ಥಿತಿ ಉದ್ಭವವಾಗಬಹುದು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ವಿನಾಕಾರಣ ನಿಮ್ಮ ವಿಚಾರಗಳಿಗೆ ಅಪಪ್ರಚಾರಗಳು ಬರುವ ಸಾಧ್ಯತೆ ಕಂಡುಬರುತ್ತದೆ. ಬಾಕಿ ಇರುವ ಹಣಕಾಸಿನ ವಸೂಲಿಗಾಗಿ ಹೆಚ್ಚಿನ ಶ್ರಮ ಆಗತ್ಯವಿದೆ. ಹೊಸ ಯೋಜನೆ ಪಡೆಯಲು ಪರಿಶ್ರಮ ಅತಿ ಮುಖ್ಯವಾಗಿದೆ. ಕುಟುಂಬಸ್ಥರು ಸಕಾಲಕ್ಕೆ ನಿಮ್ಮ ನೆರವಿಗೆ ಬರಲಿದ್ದಾರೆ. ಹೂಡಿಕೆಗಳಲ್ಲಿ ಆದಷ್ಟು ಎಚ್ಚರಿಕೆಯ ನಡೆ ಅಗತ್ಯವಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ಸಂಗಾತಿಯೊಡನೆ ಆಹ್ಲಾದಕರ ಕ್ಷಣಗಳನ್ನು ಕಳೆಯುವಿರಿ. ಒತ್ತಡ ಜೀವನ ಶೈಲಿಯಿಂದ ತುಸು ವಿಶ್ರಾಂತಿ ತೆಗೆದುಕೊಳ್ಳುವ ಸಾಧ್ಯತೆಗಳು ಕಾಣಬಹುದು. ಉದ್ಯೋಗದಲ್ಲಿ ಉತ್ತಮ ಮಾರ್ಪಾಡುಗಳನ್ನು ಮಾಡಿಕೊಂಡು ಬೆಳವಣಿಗೆಗೆ ಪೂರಕ ವ್ಯವಸ್ಥೆಯನ್ನು ಕಂಡುಕೊಳ್ಳುವ ಸಾಧ್ಯತೆ ಕಾಣಬಹುದು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ಇತರರನ್ನು ಮೆಚ್ಚಿಸಲು ಖರ್ಚು ಮಾಡುವುದು ಸರಿಯಲ್ಲ. ಮಕ್ಕಳ ಪ್ರಗತಿಗೆ ನೀವು ಸರಿಯಾದ ಮಾರ್ಗಗಳನ್ನು ಹುಡುಕ ಬೇಕಾದ ಅನಿವಾರ್ಯತೆ ಇದೆ. ವ್ಯವಹಾರಗಳಲ್ಲಿ ಉದಾಸೀನತೆ ಮಾಡುವುದು ಅಷ್ಟು ಯೋಗ್ಯವಲ್ಲ, ಇದು ಮುಂದಿನ ಸಮಸ್ಯೆಗೆ ದಾರಿ ಮಾಡಿಕೊಡಬಹುದು. ಹಿರಿಯರ ಸಲಹೆಯನ್ನು ಪರಿಗಣನೆಗೆ ತೆಗೆದುಕೊಂಡು ನೂತನ ಕಾರ್ಯಕ್ರಮವನ್ನು ಮಾಡುವುದು ಒಳಿತು. ದೈವಿಕ ಕಾರ್ಯಕ್ರಮಗಳಿಗೆ ನಿಮ್ಮ ಮನಸ್ಸು ಮೂಡಲಿದೆ. ಏಕಾಂಗಿತನ ತೊರೆದು ಎಲ್ಲರೊಂದಿಗೆ ಬೆರೆಯುವ ವ್ಯವಧಾನ ತೋರಿಸಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಧನಸ್ಸು ರಾಶಿ
ಸಹವರ್ತಿಗಳಿಂದ ನಿಮ್ಮ ಕಾರ್ಯಗಳಿಗೆ ಸಕಾಲದಲ್ಲಿ ಸಹಕಾರ ದೊರೆಯುತ್ತದೆ. ನಿಮ್ಮ ನಿಗದಿತ ಕೆಲಸಗಳು ಈದಿನ ದಿಡೀರನೆ ಬದಲಾಗುವ ಸಾಧ್ಯತೆಗಳು ಕಂಡು ಬರಲಿದೆ. ಕೆಲಸದ ಹೆಚ್ಚಿನ ಒತ್ತಡದಿಂದ ದೇಹದಲ್ಲಿ ಆಯಾಸವಾಗಬಹುದು. ಪ್ರೇಮಾಂಕುರವಾಗುವ ಲಕ್ಷಣಗಳು ಗೋಚರವಾಗಲಿದೆ, ಮಧುರ ಬಾಂಧವ್ಯವನ್ನು ಬೆಳೆಸಿಕೊಳ್ಳಲಿದ್ದೀರಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ಉದ್ಯೋಗದ ನಿಮ್ಮ ಕೌಶಲ್ಯಗಳಿಗೆ ಉತ್ತಮವಾದ ಪ್ರಶಂಸೆ ದೊರೆಯುತ್ತದೆ. ಕೆಲವು ಹಣಕಾಸಿನ ಮೂಲಗಳು ಈದಿನ ವಿಳಂಬದಿಂದ ಕೂಡಿರುತ್ತದೆ. ಸಾಲ ಬಾಧೆ ಸಮಸ್ಯೆ ನಿಮಗೆ ಹೆಚ್ಚು ಕಾಡಬಹುದು. ಸಂಗಾತಿಯೊಡನೆ ಭಿನ್ನಾಭಿಪ್ರಾಯ ಹೆಚ್ಚಾಗಲಿದ್ದು ಆದಷ್ಟು ಅವುಗಳನ್ನು ಸರಿಪಡಿಸುವ ಕಾರ್ಯಗಳು ನಡೆಯಬೇಕಾಗಿದೆ. ಕುಟುಂಬದವರು ನಿಮಗೆ ಹೆಚ್ಚಿನ ಜವಾಬ್ದಾರಿ ಅಥವಾ ಕೆಲಸಗಳನ್ನು ನೀಡಲಿದ್ದು ಇದು ನಿಮಗೆ ಅಶಾಂತಿ ತರಿಸಬಹುದು ಹಿರಿಯರ ಮಾತಿಗೆ ಬೆಲೆ ನೀಡುವುದು ಸೂಕ್ತ. ಆರೋಗ್ಯದ ಬಗ್ಗೆ ಗಮನವಹಿಸಿ. ಹೊರಗಡೆಯ ತಿನಿಸುಗಳನ್ನು ಆದಷ್ಟು ತ್ಯಜಿಸುವುದು ಸೂಕ್ತ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ಹಣಕಾಸಿನ ವ್ಯವಹಾರಗಳು ಉತ್ತಮವಾಗಿ ನಡೆಯಲಿದೆ. ಕೆಲವರು ನಿಮ್ಮ ಬಳಿ ಹಣದ ಸಹಾಯಕ್ಕಾಗಿ ಬರಬಹುದು ನಯವಾಗಿ ಸಾಗಹಾಕುವುದು ಒಳಿತು. ನಿಮ್ಮ ವ್ಯಕ್ತಿತ್ವ ವಿಕಸನ ಮಾಡಿಕೊಳ್ಳುವ ಪ್ರಯತ್ನ ನಡೆಯಲಿದೆ. ಉತ್ತಮವಾದ ಯೋಜನೆಯು ಅವಕಾಶ ನಿಮ್ಮ ನಿಮಗೆ ಕೂಡಿ ಬರುವ ಸಾಧ್ಯತೆ ಕಾಣಬಹುದು. ಸಂಗಾತಿಯೊಂದಿಗೆ ಶಾಂತರೀತಿಯಿಂದ ವರ್ತಿಸಿ. ಮಾಡುವ ಕೆಲಸದಲ್ಲಿ ಅಡೆತಡೆಗಳು ಹೆಚ್ಚಾಗಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ಉದ್ಭವವಾಗುವ ಸಮಸ್ಯೆಗಳನ್ನು ಅಲ್ಲಿಯೇ ಪರಿಹರಿಸಲು ಮುಂದಾಗುವುದು ಒಳ್ಳೆಯದು. ಕೆಲವರು ನಿಮ್ಮನ್ನು ನಷ್ಟದ ಉದ್ದಿಮೆಗೆ ಪ್ರೋತ್ಸಾಹಿಸಬಹುದು ಎಚ್ಚರವಿರಲಿ. ಯೋಜನೆಗಳಲ್ಲಿ ಬಂಡವಾಳ ಹೂಡುವಾಗ ಆದಷ್ಟು ಜಾಗ್ರತೆ ಇರಲಿ. ಹಣಕಾಸಿನ ಮುಗ್ಗಟ್ಟುಗಳಿಂದ ಸಾಲ ಪಡೆಯುವ ಸ್ಥಿತಿಗಳು ಬರಬಹುದು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಜ್ಯೋತಿಷ್ಯರು ಗಿರಿಧರ ಭಟ್
ನಿಮ್ಮ ಇಷ್ಟಾರ್ಥ ಕಾರ್ಯಸಿದ್ದಿ ಆಗಲು, ಸಮಸ್ಯೆಗಳಿಂದ ವಿಮುಕ್ತ ರಾಗಲು, ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ.
9945410150

error: Content is protected !!

Join the Group

Join WhatsApp Group