ಭೂವ್ಯಾಜ್ಯ ಸರಿಹೋಗಬೇಕೆ..? ಹಾಗಾದರೆ ಇಂದಿನ ದಿನ ಭವಿಷ್ಯವನ್ನು ತಿಳಿಯಿರಿ

ಭೂ ವ್ಯಾಜ್ಯಗಳು ಸರಿಹೋಗಲು ಮಾರಾಟ ಹಾಗೂ ಕೊಳ್ಳುವ ಪ್ರಕ್ರಿಯೆಗಳು ಸರಾಗವಾಗಿ ನಡೆಯಲು ಮಂಗಳವಾರದಂದು ಸುಬ್ರಮಣ್ಯ ಸ್ವಾಮಿಗೆ ಕೆಂಪು ಹೂಗಳನ್ನು ಅರ್ಪಿಸುವುದರಿಂದ ನಿಮ್ಮ ಕಾರ್ಯ ಖಂಡಿತವಾಗಿ ನೆರವೇರುತ್ತದೆ.

ಶ್ರೀ ಮಂಜುನಾಥ ಸ್ವಾಮಿಯ ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ.
ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್
ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ.
ಸಮಸ್ಯೆ ನಿಮ್ಮದು ಪರಿಹಾರ ನಮ್ಮದು ಭವಿಷ್ಯದ ಕನಸು ನನಸಾಗಲು ಇಂದೇ ಕರೆಮಾಡಿ.
9945410150

ಮೇಷ ರಾಶಿ
ಕೆಲಸ ಕಾರ್ಯಗಳು ಅರ್ಧಕ್ಕೆ ನಿಲ್ಲುವುದು. ತಮ್ಮ ಯೋಜನೆಗಳು ವಿಳಂಬವಾಗುವುದು. ಗೃಹ ಕಟ್ಟಡ, ನಿವೇಶನ ಖರೀದಿ ವಕ್ರದೃಷ್ಟಿಯಿಂದ ಮುಂದೂಡುವುದು. ಯಾರೋ ಮಾಡಿರುವಂತಹ ಅಪವಾದಕ್ಕೆ ತಾವು ಬಲಿಪಶು ಆಗುವಿರಿ. ತಮ್ಮ ವಿರೋಧಿಗಳು ಒಳಸಂಚು ಮಾಡುವ ಸಾಧ್ಯತೆ ಇದೆ ಜಾಗೃತಿ ವಹಿಸಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ದೂರದ ಪ್ರಯಾಣ ಬೇಡ. ತಾವು ಮಧ್ಯಸ್ಥಿಕೆವಹಿಸಿ ಸಾಲ ಕೋಡಿಸಬಾರದು. ಉದ್ಯೋಗದಲ್ಲಿ ಕೆಲಸಗಾರರಿಂದ ಮನಸ್ತಾಪವಾಗುವ ಸಾಧ್ಯತೆ ಇದೆ. ಹಣಕಾಸಿನ ಚಿಂತೆ ಕಾಡಲಿದೆ. ತಾವು ಹಮ್ಮಿಕೊಂಡಿರುವ ಯೋಜನೆಗಳು ಯಾರಿಂದಲೂ ಸಹಕಾರ ಸಿಗಲಾರದು.ಜನರ ವಕ್ರ ದೃಷ್ಟಿ ನಿಮ್ಮ ಮೇಲೆ ತುಂಬಾ ಇದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ಹಣಕಾಸಿನ ಸಮಸ್ಯೆ ಕಾಡಲಿದೆ. ಕುಟುಂಬ ಸದಸ್ಯರು ಅನಾರೋಗ್ಯದಿಂದ ಬಳಲುವ ಸಾಧ್ಯತೆಯಿದೆ. ವೈದ್ಯಕೀಯ ವೆಚ್ಚ ಭರಿಸುವ ಸಾಧ್ಯತೆ ಇದೆ. ನೌಕರರಿಗೆ ಮೇಲಾಧಿಕಾರಿ ಕಿರುಕುಳ ಕೊಡಲಿದ್ದಾರೆ. ಯಾರೋ ಮಾಡಿರುವಂತ ಅಪವಾದಕ್ಕೆ ಗುರಿಯಾಗುವ ಸಾಧ್ಯತೆ ಇದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕರ್ಕಟಾಕ ರಾಶಿ
ಪ್ರೇಮಿಗಳು ಮಾನಸಿಕವಾಗಿ ಖಿನ್ನತೆ ಒಳಗಾಗುವಿರಿ. ಕುಟುಂಬದ ಬಗ್ಗೆ ಚಿಂತನೆ ಮಾಡುವಿರಿ. ಮಾತಾಪಿತೃ ಆರೋಗ್ಯದ ಗಮನಹರಿಸಿ. ಪತಿ-ಪತ್ನಿ ಕ್ಷುಲ್ಲಕ ಕಾರಣಕ್ಕೆ ಮನಸ್ತಾಪವಾಗುವಿರಿ. ಮಕ್ಕಳ ಮದುವೆ ವಿನಾಕಾರಣ ಮುಂದಿಡಲಾಗುವುದು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ಅ.05: ಕನ್ಯಾ ರಾಶಿಯವರಿಗೆ ಆದಾಯ ಫಲ ಹೆಚ್ಚಾಗುವ ಸಾಧ್ಯತೆ ➤ ಉಳಿದ ರಾಶಿ ಫಲ ತಿಳಿಯಿರಿ

ಸಿಂಹ ರಾಶಿ
ತಮ್ಮ ಕುಟುಂಬ ಸದಸ್ಯರ ಮೇಲೆ ಮಧ್ಯಸ್ಥಿಕೆ ಜನಗಳಿಂದ ಕಿರಿಕಿರಿ ಸೃಷ್ಟಿಯಾಗುವುದು. ಉದ್ಯೋಗ ಹುಡುಕುವವರು ನಿರಾಶೆ ಆಗಲಿದೆ. ಮನೆ ಕಟ್ಟುವುದು ಅರ್ಧಕ್ಕೆ ನಿಲ್ಲುವುದು. ಕೆಲಸಗಾರರು ಪದೇ ಪದೇ ಗೈರುಹಾಜರಿ ಆಗುವರು. ಪ್ರೀತಿ-ಪ್ರೇಮ ಸರಸ-ಸಲ್ಲಾಪಗಳಲ್ಲಿ ಮನನೊಂದುವಿರಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ತಾವು ಏನೇ ಪ್ರಯತ್ನ ಪಟ್ಟರೂ ನಿರಾಶೆಯಾಗಲಿದೆ. ಆತ್ಮೀಯರು ನಿಮ್ಮಿಂದ ದೂರ ಆಗುವರು ಇದರಿಂದ ಮನಸ್ತಾಪವಾಗುವ ಸಾಧ್ಯತೆ ಇದೆ. ಪಾಲುಗಾರಿಕೆ ವ್ಯವಹಾರದಲ್ಲಿ ಮನಸ್ತಾಪವಾಗುವ ಸಾಧ್ಯತೆ. ಮನಸ್ಸಿನಲ್ಲಿ ಹರಿವ ಪ್ರೀತಿ-ಪ್ರೇಮ ಲಗಾಮು ಹಾಕಿ. ನಿಮ್ಮ ಭವಿಷ್ಯದ ಬಗ್ಗೆ ಚಿಂತನೆ ಮಾಡಿರಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ಮಾತಾಪಿತೃ ಆರೋಗ್ಯದ ಮೇಲೆ ಗಮನವಿರಲಿ. ಹೊಸ ನಾಲ್ಕು ಚಕ್ರದ ವಾಹನ ಖರೀದಿಸುವ ಸಾಧ್ಯತೆ. ಹಳೆ ನಿವೇಶನ ನವೀನಕರಣ ಬಗ್ಗೆ ಚಿಂತನೆ ಮಾಡುವಿರಿ. ನಿಮ್ಮ ಪಾಡಿಗೆ ನೀವು ಸುಮ್ಮನೆ ಇದ್ದರೂ ಸಮಸ್ಯೆಗಳು ಬೆನ್ನು ಬಿಡದ ಬೇತಾಳದಂತೆ ಬರುವುದು. ವ್ಯಾಪಾರದಲ್ಲಿ ಜನರ ವಕ್ರದೃಷ್ಟಿಯಿಂದ ನಷ್ಟವಾಗುವುದು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ಹೆಣ್ಣುಮಕ್ಕಳಿಗೆ ವಿವಾಹ ಕೂಡಿ ಬರಲಿದೆ. ಕೆಲಸದ ಒತ್ತಡ ಮತ್ತು ಹಣಕಾಸಿನ ಒತ್ತಡದಿಂದ ಮನಸ್ಸು ಖಿನ್ನತೆಯಾಗಲಿದೆ. ಸ್ತ್ರೀಯರು ಮಾನಸಿಕವಾಗಿ ನೊಂದುವರು. ಅನಿರೀಕ್ಷಿತ ಧನಾಗಮನ ಸಾಧ್ಯತೆ. ದೇವದರ್ಶನ ಮಾಡುವ ಸಾಧ್ಯತೆ. ಉದ್ಯೋಗ ಹುಡುಕಾಟದಲ್ಲಿ ವಿಫಲವಾಗಿವಿರಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಧನಸ್ಸು ರಾಶಿ
ರಾಜಕೀಯ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸುವರಿಗೆ ಸಂತಸದ ಸುದ್ದಿ ಸಿಗಲಿದೆ. ಕೆಲಸದ ಟೆಂಡರು ಪಡೆಯುವುದರಲ್ಲಿ ಮಧ್ಯಸ್ಥಿಕೆ ಜನರಿಂದ ತಪ್ಪಿ ಹೋಗುವುದು. ನಿಮ್ಮ ಹಣ ನಿಮಗೆ ಬರಲು ಹರಸಾಹಸ ಪಡಬೇಕಾಗುತ್ತದೆ. ನಿಮ್ಮ ವಿರುದ್ಧ ಪಿತೂರಿ ರೂಪುಗೊಳ್ಳುವ ಸಾಧ್ಯತೆ ಇದೆ ಜಾಗ್ರತೆವಹಿಸಿ. ಇಂದಿನ ಕೆಲಸಕಾರ್ಯಗಳು ಅನಿವಾರ್ಯವಾಗಿ ಮುಂದೂಡುವುದು. ದೂರದ ಪ್ರಯಾಣ ಕಂಟಕವಾಗುವುದು. ಮಕ್ಕಳಿಂದ ಮನಸ್ತಾಪ ವಾಗುವ ಸಾಧ್ಯತೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ಶ್ರೀ ಮಂಜುನಾಥ ಸ್ವಾಮಿಯನ್ನು ನೆನೆಯುತ್ತಾ ಇಂದಿನ ರಾಶಿ ಭವಿಷ್ಯವನ್ನು ತಿಳಿದುಕೊಳ್ಳಿ

ಮಕರ ರಾಶಿ
ಸಮಾಜದಲ್ಲಿ ನಿಮ್ಮ ಹೆಸರನ್ನು ದುರ್ಬಳಕೆ ಮಾಡುವ ಸಾಧ್ಯತೆ ಇದೆ. ಕುಟುಂಬ ಸದಸ್ಯರ ಆರೋಗ್ಯದ ಮೇಲೆ ಗಮನಹರಿಸಿ. ಪ್ರೀತಿ-ಪ್ರೇಮದ ವಿಚಾರ ಮನಸ್ತಾಪವಾಗುವ ಸಾಧ್ಯತೆ ಇದೆ. ಅಧಿಕಾರಿಗಳ ಸ್ಥಾನ ಬದಲಾವಣೆ ಸಾಧ್ಯತೆ. ತಮ್ಮ ಕುಟುಂಬದ ಜೊತೆ ಸಂತೋಷದ ಕ್ಷಣಗಳನ್ನು ಅನುಭವಿಸುವಿರಿ. ದೂರದ ಪ್ರಯಾಣ ಸುತ್ತುವ ಅವಕಾಶ ಸಿಗಲಿದೆ. ತಮ್ಮ ಕುಟುಂಬ ತಮ್ಮ ಆರೋಗ್ಯದ ಬಗ್ಗೆ ವಿಶೇಷ ಕಾಳಜಿವಹಿಸಬೇಕು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ಮಕ್ಕಳ ವಿದ್ಯಾಭ್ಯಾಸದ ಬಗ್ಗೆ ಚಿಂತನೆ ಮಾಡುವಿರಿ. ಸಂಸಾರಿಕ ಜೀವನದಲ್ಲಿ ಅನೇಕ ಏರುಪೇರುಗಳು ಉಂಟಾಗುವ ಸಾಧ್ಯತೆ ಇದೆ. ಮನೆಯ ಕುಟುಂಬ ಸದಸ್ಯರ ಮದುವೆ ಬಗ್ಗೆ ಚಿಂತನೆ ಮಾಡುವಿರಿ. ನವದಂಪತಿಗಳಿಗೆ ಸಂತಾನದ ಬಗ್ಗೆ ಚಿಂತನೆ ಮಾಡುವಿರಿ. ಗ್ರಹಕಟ್ಟಡ ಅರ್ಧಕ್ಕೆ ನಿಲ್ಲುವ ಸಾಧ್ಯತೆ ಇದೆ. ಆಸ್ತಿ ವಿಚಾರದಲ್ಲಿ ಕ್ಷುಲ್ಲಕ ಕಾರಣಕ್ಕೆ ಮನಸ್ತಾಪವಾಗುವಿರಿ. ಹೊಸ ಬಿಜಿನೆಸ್, ಹೊಸ ಉದ್ಯಮ ಪೂರ್ಣಗೊಳ್ಳುವ ಸಾಧ್ಯತೆಯಾಗಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ಬಹುದಿನದ ಬೇಡಿಕೆ ಇಂದು ಈಡೇರಲಿದೆ. ಪ್ರೀತಿ ಪ್ರೇಮ ನಿರಾಶ ಮತ್ತು ವಿರಹ ಸೃಷ್ಟಿಯಾಗಲಿದೆ. ನಿಮ್ಮ ಜೊತೆ ಪ್ರೀತಿಯಿಂದ ಇದ್ದವರು, ದೂರವಾಗಿ ಮನಸ್ತಾಪ ಕಾಡಲಿದೆ. ಪತ್ನಿಗೆ ತನ್ನ ಪತಿಯಿಂದ ಮನಸ್ತಾಪವಾಗಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ಮಾಟ ಮಂತ್ರ, ದುಷ್ಟಶಕ್ತಿಗಳಿಂದ ನೊಂದಿದ್ದರೆ ಏನು ಮಾಡಬೇಕು ಎಂದು ತಿಳಿದಿದೆಯೇ ನಿಮಗೆ ? ಇಲ್ಲಿದೆ ಸುಲಭ ಪರಿಹಾರ

ಜ್ಯೋತಿಷ್ಯರು ಗಿರಿಧರ ಭಟ್
ನಿಮ್ಮ ಇಷ್ಟಾರ್ಥ ಕಾರ್ಯಸಿದ್ದಿ ಆಗಲು, ಸಮಸ್ಯೆಗಳಿಂದ ವಿಮುಕ್ತ ರಾಗಲು, ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ.
9945410150

error: Content is protected !!
Scroll to Top