ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
2000 ರೂ. ಮುಖಬೆಲೆಯ ನೋಟು ಮುದ್ರಣ ಸ್ಥಗಿತಗೊಳಿಸಿದ ಆರ್​ಬಿಐ ➤ ಬ್ಯಾನ್ ಆಗಲಿದೆಯಾ 2000 ರೂ. ನೋಟು..!! – News Kadaba

2000 ರೂ. ಮುಖಬೆಲೆಯ ನೋಟು ಮುದ್ರಣ ಸ್ಥಗಿತಗೊಳಿಸಿದ ಆರ್​ಬಿಐ ➤ ಬ್ಯಾನ್ ಆಗಲಿದೆಯಾ 2000 ರೂ. ನೋಟು..!!

(ನ್ಯೂಸ್ ಕಡಬ) newskadaba.com ನವದೆಹಲಿ, ಅ.15. ನೋಟು ಅಮಾನ್ಯೀಕರಣದ ನಂತರ ಚಲಾವಣೆಗೆ ಬಂದಿದ್ದ 2000 ರೂ. ಮುಖಬೆಲೆಯ ನೋಟಿನ ಮುದ್ರಣವನ್ನು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾವು ಸ್ಥಗಿತಗೊಳಿಸಿದ್ದು, 2000 ರೂ. ನೋಟನ್ನು ಹಂತ ಹಂತವಾಗಿ ಸ್ಥಗಿತಗೊಳಿಸಲಾಗುತ್ತದೆ ಎಂಬ ಸುದ್ದಿಗೆ ಪುಷ್ಟಿ ನೀಡಿದಂತಾಗಿದೆ.

ಈ ಬಗ್ಗೆ ಆರ್​ಟಿಐ ಅರ್ಜಿಯ ಮೂಲಕ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ರಿಸರ್ವ್ ಬ್ಯಾಂಕ್ ಪ್ರಸಕ್ತ ವರ್ಷದಲ್ಲಿ 2 ಸಾವಿರ ರೂ. ಮುಖಬೆಲೆಯ ಒಂದು ನೋಟನ್ನೂ ಮುದ್ರಿಸಿಲ್ಲ ಸ್ಪಷ್ಟಪಡಿಸಿದೆ. ಈ ಮೂಲಕ 2000 ರೂ. ಮುಖಬೆಲೆಯ ನೋಟುಗಳು ಚಲಾವಣೆಯನ್ನು ಹಂತ ಹಂತವಾಗಿ ಕಡತಗೊಳಿಸುತ್ತಿದೆ.

Scroll to Top