ಸಂತಾನ ಅಪೇಕ್ಷಿತ ಫಲ ಮತ್ತು ಇಂದಿನ ದಿನ ಭವಿಷ್ಯ ತಿಳಿಯಿರಿ ✍? ಖ್ಯಾತ ಜ್ಯೋತಿಷಿ ಗಿರಿಧರ್ ಭಟ್

ಸಂತಾನ ಅಪೇಕ್ಷಿತ ಫಲಗಳನ್ನು ಕಾಣಲು ಗೋಪಾಲಕೃಷ್ಣ ವ್ರತ ಮಾಡಿ ಮತ್ತು ಬುಧವಾರದ ದಿನದಂದು ಮಹಾವಿಷ್ಣು ಮಂದಿರಕ್ಕೆ ತುಳಸಿ ನೀಡುವುದು ಒಳಿತು.

ಶ್ರೀ ಮಹಾಗಣಪತಿ ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ.
ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್
ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ.
ಸಮಸ್ಯೆ ನಿಮ್ಮದು ಪರಿಹಾರ ನಮ್ಮದು
ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
9945410150

ಮೇಷ ರಾಶಿ
ವಿರೋಧಿಗಳು ತಮಗೆ ಮಿತ್ರರಾಗುವರು. ದ್ವೇಷ ಮಾಯವಾಗುವುದು. ಕುಟುಂಬದಲ್ಲಿ ಎಲ್ಲಾ ಕುಟುಂಬದ ಸದಸ್ಯರೊಡನೆ ಸಂತೋಷದ ದಿನವನ್ನು ಅನುಭವಿಸುವಿರಿ. ಹೊಸ ಉದ್ಯಮದಲ್ಲಿ ಪ್ರಗತಿ ಕಾಣಲಿದೆ. ಹೊಸ ಗೃಹ ಕಟ್ಟಡದ ಬಗ್ಗೆ ಯಶಸ್ವಿಯಾಗಲಿದೆ. ಜಮೀನು ಖರೀದಿ ಅಥವಾ ನಿವೇಶನ ಖರೀದಿ ಸಾಧ್ಯತೆ ಇದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ಹೈನುಗಾರಿಕೆ ಉದ್ಯಮ ಪ್ರಾರಂಭ ಮಾಡುವವರಿಗೆ ಶುಭದಾಯಕ. ಕುಟುಂಬದಲ್ಲಿ ಸಣ್ಣಪುಟ್ಟ ಮನಸ್ತಾಪವಾಗುವ ಸಾಧ್ಯತೆ ಇದೆ. ಸಮಾಧಾನವಾಗಿದ್ದರೆ ಒಳಿತು. ಕುಟುಂಬದ ಜೊತೆ ದೇವದರ್ಶನ ಪ್ರಯಾಣ ಮಾಡುವಿರಿ. ಕೃಷಿಕರಿಗೆ ಸಮೃದ್ಧಿಯ ಬೆಳೆ ಸಿಗಲಿದೆ. ಜಮೀನಲ್ಲಿ ಹೊಸ ಚಟುವಟಿಕೆ ಮಾಡುವಿರಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ಪ್ರಯತ್ನ ತಕ್ಕಂತೆ ಫಲ ಸಿಗಲಿದೆ. ತಾವು ಮನಸ್ಸಿನಲ್ಲಿ, ಏನೇ ವಿಚಾರ ಮಾಡಿ ಪ್ರಯತ್ನ ಮಾಡಿದರು ಎಲ್ಲವೂ ಪೆಂಡಿಂಗ್ ಆಗಲಿವೆ ಹಾಗೂ ಯಶಸ್ವಿಯಾಗಲಾರವು. ನೀವು ಪತ್ನಿ ಸಹಕಾರ ಪಡೆದರೆ, ಯಶಸ್ವಿಯಾಗಲು ಅವಕಾಶಗಳು ಇವೆ. ಹಣಕಾಸಿನ ವ್ಯವಹಾರದಿಂದ ಕೊಂಚ ನೆಮ್ಮದಿ ಸಿಗಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ಮಂಗಳವಾರ ಯಾವುದೇ ಕಾರಣಕ್ಕೂ ಈ ಕೆಲಸಗಳನ್ನು ಮಾತ್ರ ಮಾಡಬೇಡಿ! ಕಷ್ಟಗಳು ಕಟ್ಟಿಟ್ಟ ಬುತ್ತಿ

ಕರ್ಕಟಾಕ ರಾಶಿ
ಪಿತ್ರಾರ್ಜಿತ ಆಸ್ತಿಯ ಸಮಸ್ಯೆ ಮುಂದೂಡಲಾಗುವುದು. ಅಕ್ಕಪಕ್ಕದವರ ವಕ್ರ ದೃಷ್ಟಿ ನಿಮ್ಮ ಮೇಲೆ ಬೀಳಲಿದೆ. ಅಕ್ಕಪಕ್ಕದವರ ಜಮೀನು ವಿಚಾರ ಮನಸ್ತಾಪವಾಗಲಿದೆ. ವಿರೋಧ ಇದ್ದರೂ ನಿಮ್ಮ ಜೀವನ ಮುಂದೆ ಸಾಗಲಿದೆ. ಸಮಸ್ಯೆಗಳನ್ನು ಎದುರಿಸಲಿದ್ದಿರಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ
ನಿಮ್ಮ ಕಷ್ಟಕ್ಕೆ ಯಾರು ಸಹಾಯ ಮಾಡಲಾರರು. ಮಕ್ಕಳಿಂದ ಮನಸ್ತಾಪ. ಆರ್ಥಿಕ ಮುಗ್ಗಟ್ಟು. ಕ್ರಯ ಮತ್ತು ವಿಕ್ರಯದ ಬಗ್ಗೆ ವಿಚಾರ ಮಾಡುವಿರಿ. ತುಂಬಾ ದಿನದಿಂದ ಕೂಡಿಟ್ಟ ಹಣವನ್ನು ಬಳಸುವ ದಿನವಾಗಿದೆ. ಮಗಳಿಂದ ನಿಮಗೆ ಸಹಾಯ ಸಿಗಲಿದೆ. ಪದವಿ ಮಾಡಿದವರಿಗೆ ಉತ್ತಮ ಕೆಲಸ ಸಿಗಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ಸರಕಾರಿ ಕೆಲಸಕ್ಕೆ ಪ್ರಯತ್ನ ಮಾಡುವವರಿಗೆ ಶುಭಸುದ್ದಿ ಸಿಗಲಿದೆ. ತಮ್ಮ ಪ್ರಯತ್ನ ಯಶಸ್ವಿಯಾಗಲಿದೆ. ವ್ಯವಹಾರದಲ್ಲಿ ಕೊಂಚ ಪ್ರಗತಿ ಕಾಣಲಿದೆ. ದಿನಸಿ ಕಾಳು ವ್ಯಾಪಾರಸ್ಥರಿಗೆ ಪ್ರಗತಿ ಕಾಣಲಿದೆ. ದ್ರವ್ಯ ಪದಾರ್ಥಗಳ ವ್ಯಾಪಾರ ಮಾಡುವರಿಗೆ ಪ್ರಗತಿ ಆಗಲಿದೆ. ತಾವು ಹಳೆಯ ವೈಷಮ್ಯ ಮರೆಯುವುದು ಉತ್ತಮ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ಆರೋಗ್ಯದ ಮೇಲೆ ದುಷ್ಟ ಪರಿಣಾಮ ಬೀರಲಿದೆ. ಮನೆಯಲ್ಲಿ ಶುಭಕಾರ್ಯದ ಸಿಹಿಸುದ್ದಿ ಬರಲಿದೆ. ಪ್ರೀತಿ ಪ್ರೇಮದಿಂದ ಮನಸ್ತಾಪ ವಾಗಲಿದೆ. ವಿನಾಕಾರಣ ದಿಂದ ಕುಟುಂಬದ ಸದಸ್ಯರೊಡನೆ ಮನಸ್ತಾಪ ವಾಗುವುದು. ಮಕ್ಕಳ ಜೊತೆ ವಾಗ್ವಾದ ಬೇಡ. ಲೇವಾದೇವಿ ಮಾಡುವರಿಗೆ ಕೊಂಚ ಲಾಭದಾಯಕವಾಗುತ್ತದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ಬಹುದಿನಗಳಿಂದ ನಡೆಯುವ ತಂಟೆ ತಕರಾರುಗಳು ಇತ್ಯರ್ಥವಾಗಲಿದೆ. ದೂರದ ಪ್ರಯಾಣ ಮಾಡಬಾರದು. ಪ್ರೀತಿ ವಿಚಾರದಲ್ಲಿ ಹಿನ್ನಡೆಯಾಗಲಿದೆ. ಸರ್ಕಾರಿ ವ್ಯವಹಾರಗಳಲ್ಲಿ ವಿಳಂಬವಾಗುವುದು. ವ್ಯಾಪಾರ-ವ್ಯವಹಾರಗಳಲ್ಲಿ ಮಂದ ಪ್ರಗತಿ ಆಗಲಿದೆ. ತಮ್ಮ ತಿರುಗಾಟವೇ ಹೆಚ್ಚಾಗಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ಈ ಒಂದು ಮಂತ್ರವನ್ನು ಪ್ರತಿನಿತ್ಯ ಪಡಿಸುವುದರಿಂದ ಎಲ್ಲಾ ರೀತಿಯ ಕಾರ್ಯಗಳು ಪೂರ್ಣಗೊಳ್ಳುತ್ತವೆ

 

ಧನಸ್ಸು ರಾಶಿ
ಯೋಚನೆ ಹೆಚ್ಚಾಗುವುದು ಸಾಧನೆ ಶೂನ್ಯ ಆಗಲಿದೆ. ಮಂಗಳ ಕಾರ್ಯಗಳು ವಿನಾ ಕಾರಣ ಮುಂದೂಡುವಿರಿ. ರೈತರು ಕೃಷಿಯಲ್ಲಿ ಉತ್ತಮ ಫಲ ನಿರೀಕ್ಷಣೆ ಮಾಡುವಿರಿ. ಹೋಟೆಲ್ ಉದ್ಯಮದಾರರು, ದಿನಿಸಿ ವ್ಯಾಪಾರಸ್ಥರಿಗೆ, ಬಟ್ಟೆ ವ್ಯಾಪಾರಸ್ಥರಿಗೆ, ಕಾಳು ಪದಾರ್ಥ ವ್ಯಾಪಾರಸ್ಥರಿಗೆ ಹಣಕಾಸಿನ ಪರಿಸ್ಥಿತಿ ಸುಧಾರಣೆಯಾಗಲಿದೆ. ಬಂಧು-ಮಿತ್ರರಿಂದ ತಮಗೆ ಸಹಾಯ ಸಿಗಲಿದೆ. ಹೊಸ ಮನೆ ಕಟ್ಟುವ ವಿಚಾರ ಯಶಸ್ವಿಯಾಗಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ಹೊಸ ನಿವೇಶನ ಅಥವಾ ಜಮೀನು ಖರೀದಿ ಯಶಸ್ವಿಯಾಗಲಿದೆ. ನವದಂಪತಿಗಳಿಗೆ ಸಂತಾನ ಪ್ರಾಪ್ತವಾಗುವ ಸಾಧ್ಯತೆಯಾಗಲಿದೆ. ಆಕಸ್ಮಿಕವಾಗಿ ವೈದ್ಯಕೀಯ ವೆಚ್ಚ ಭರಿಸುವಬೇಕಾಗುವ ಸಂಭವ ಇದೆ. ಅವಿವಾಹಿತರಿಗೆ ಮದುವೆ ಕೂಡಿ ಬರುವ ಸಾಧ್ಯತೆ ಇದೆ. ವ್ಯಾಪಾರಸ್ಥರಿಗೆ ಉತ್ತಮ ಪ್ರಗತಿ ಯಶಸ್ಸಗಳಿಸುವಿರಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ನೌಕರರರಿಗೆ ಇತರ ಮೂಲಗಳಿಂದ ಲಕ್ಷ್ಮೀ ಪ್ರಾಪ್ತಿ ಆಗುತ್ತದೆ. ಹಿರಿಯರ ಆರೋಗ್ಯದಲ್ಲಿ ಏರುಪೇರು ಸಂಭವ ಇದೆ. ನಿಮ್ಮ ಬಯಕೆಗಳು ಯಶಸ್ವಿ ಕಾಣುವಿರಿ. ಕುಟುಂಬದಲ್ಲಿ ಮಂಗಳಕಾರ್ಯ ಜರುಗುವ ಲಕ್ಷಣ ಕಾಣುವಿರಿ. ಪ್ರೀತಿ-ಪ್ರೇಮ ವಿಚಾರದಲ್ಲಿ ಮನಸ್ತಾಪ ವಾಗುವ ಸಾಧ್ಯತೆ ಇದೆ. ಮಹತ್ವದ ಜವಾಬ್ದಾರಿ ಸಿಗಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ಸಮಾಜದಲ್ಲಿ ಒಳ್ಳೆಯ ಪ್ರಶಂಸೆ ಸಿಗಲಿದೆ. ತಮಗೆ ಪ್ರಶ್ನೆಗಳು ಸುರಿಮಳೆಯಾಗಲಿದೆ. ಎಲ್ಲರಿಗೂ ಉತ್ತರ ನೀಡಿ, ಸಮಾಧಾನ ಪಡಿಸುವ ಯೋಚನೆ ಮಾಡುವಿರಿ. ಮಾನಸಿಕ ಚಿಂತನೆ ಕಳೆದುಕೊಳ್ಳುವ ಸಾಧ್ಯತೆ ಇದೆ. ನೀವು ಪದೇ ಪದೇ ತಪ್ಪು ಮಾಡುವ ಸಾಧ್ಯತೆ ಇದೆ. ಕುಟುಂಬ ಸದಸ್ಯರೆಲ್ಲರೂ ವಿರೋಧವಾಗುವ ಸಾಧ್ಯತೆ ಇದೆ. ಮಿತ್ರರ ಸಹಾಯ ಪಡೆಯುವಿರಿ. ನಿವೇಶನ ಖರೀದಿಸುವ ಸಾಧ್ಯತೆಯಾಗಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ಶತ್ರುಭಾದೆಯಿಂದ ರಕ್ಷಣೆ ಹಾಗೂ ದಿನ ಭವಿಷ್ಯ

ಜ್ಯೋತಿಷ್ಯರು ಗಿರಿಧರ ಭಟ್
ನಿಮ್ಮ ಇಷ್ಟಾರ್ಥ ಕಾರ್ಯಸಿದ್ದಿ ಆಗಲು, ಸಮಸ್ಯೆಗಳಿಂದ ವಿಮುಕ್ತ ರಾಗಲು, ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ.
9945410150

error: Content is protected !!
Scroll to Top