ಆರೋಗ್ಯ ಸಮಸ್ಯೆಗೆ ಪರಿಹಾರ ಮತ್ತು ದಿನ ಭವಿಷ್ಯ ✍? ಖ್ಯಾತ ಜ್ಯೋತಿಷಿ ಗಿರಿಧರ್ ಭಟ್

ಆರೋಗ್ಯದ ಸಮಸ್ಯೆ ನೀವು ಹೆಚ್ಚಾಗಿ ಅನುಭವಿಸುತ್ತಿದ್ದರೆ ಶನಿವಾರದ ದಿನದಂದು ಎಳ್ಳನ್ನು ದಾನ ಮಾಡಿ ಮತ್ತು ಆಂಜನೇಯ ಸ್ವಾಮಿಗೆ ಎಲೆಯ ಹಾರವನ್ನು ನೀಡಿ ಒಳಿತಾಗುವುದು.

ಶ್ರೀ ವಜ್ರ ಹನುಮನ ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ.
ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್
ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ.
ಸಮಸ್ಯೆ ನಿಮ್ಮದು ಪರಿಹಾರ ನಮ್ಮದು
ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
9945410150

ಮೇಷ ರಾಶಿ
ಮನೆಯಲ್ಲಿ ಎದುರಾಗುವ ಕಲಹಗಳನ್ನು ಸುಖಾಸುಮ್ಮನೆ ದೊಡ್ಡದಾಗಿ ಮಾಡುವುದು ಬೇಡ. ಪ್ರೇಮಾಂಕುರ ವಾಗುವ ಲಕ್ಷಣಗಳು ಕಾಣಿಸುತ್ತದೆ. ಇಂದು ಕೆಲಸದಿಂದ ಆಯಾಸ ಹೆಚ್ಚಾಗಲಿದೆ. ಕೆಲಸದ ಬದಲಾವಣೆ ನಿಮ್ಮ ಮನದಲ್ಲಿ ಯೋಚನೆ ಬಂದಿದ್ದರೆ ಇನ್ನಷ್ಟು ದಿನ ತಾಳ್ಮೆವಹಿಸಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ಇಂದು ವಾತಾವರಣವನ್ನು ಮುಕ್ತವಾಗಿ ಆಸ್ವಾದಿಸಲಿದ್ದೀರಿ ಪ್ರಕೃತಿಯೊಡನೆ ಹೆಚ್ಚಿನ ಕಾಲಕಳೆಯುವಿರಿ. ವ್ಯವಹಾರದಲ್ಲಿ ಮೂರನೇ ವ್ಯಕ್ತಿಗಳಿಂದ ತೊಂದರೆ ಸಾಧ್ಯತೆಯಾಗಬಹುದು. ಶುಭಸುದ್ದಿ ನಿಮ್ಮನ್ನು ಇಂದು ಸಂತೋಷವಾಗಿ ಇರಿಸುತ್ತದೆ. ಕೌಟುಂಬಿಕ ಜವಾಬ್ದಾರಿಗಳು ನೀವು ನಿಭಾಯಿಸಲು ಸಜ್ಜಾಗಿ. ನಿಮ್ಮ ಯೋಜನೆಗಳಿಂದ ಉತ್ತಮ ಲಾಭ ಗಳಿಕೆ ಸಾಧ್ಯ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ಧಾರ್ಮಿಕ ಕಾರ್ಯಕ್ರಮಗಳಲ್ಲಿ ಕುಟುಂಬಸ್ಥರೊಡನೇ ಪಾಲ್ಗೊಳ್ಳುವಿರಿ. ಗೃಹ ಸಂಬಂಧಿ ವಸ್ತುಗಳಿಗೆ ಬೇಡಿಕೆ ಹೆಚ್ಚಾಗುತ್ತದೆ. ಗೃಹ ಅಥವಾ ಜಮೀನು ಖರೀದಿಗೆ ಉತ್ತಮ ಅವಕಾಶಗಳಿವೆ. ವ್ಯಾಪಾರ-ವ್ಯವಹಾರದಲ್ಲಿ ಆರ್ಥಿಕ ಪ್ರಗತಿ ಕಾಣಬಹುದು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕರ್ಕಟಾಕ ರಾಶಿ
ಆರೋಗ್ಯದ ಕಡೆಗೆ ಸೂಕ್ತ ಗಮನವಹಿಸುವುದು ಉತ್ತಮ. ಸಣ್ಣ ಜಗಳವು ದಂಪತಿಗಳಲ್ಲಿ ದೊಡ್ಡ ಸಮಸ್ಯೆಯನ್ನು ಸೃಷ್ಟಿಸಬಹುದು. ಹಿಡಿದ ಕೆಲಸ ಪೂರ್ಣಗೊಳ್ಳುತ್ತದೆ. ಮನೆಯಲ್ಲಿ ವಿಶ್ರಾಂತಿ ತೆಗೆದುಕೊಳ್ಳುವ ಇಚ್ಛೆ ಮೂಡುವುದು. ಗಣ್ಯ ವ್ಯಕ್ತಿಗಳಿಂದ ಕಾರ್ಯಕ್ರಮಗಳಿಗೆ ನಿಮ್ಮನ್ನು ಆಹ್ವಾನಿಸುವರು. ಮದುವೆಗೆ ಕುಟುಂಬದಲ್ಲಿ ಸಹಮತ ಸೂಚಿಸುವರು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ನಿಮ್ಮ ಪತಿ ನಿಮ್ಮ ಮಾತು ಕೇಳಬೇಕೆ? ಹೀಗೆ ಮಾಡಿ ಮತ್ತು ದಿನ ಭವಿಷ್ಯ

ಸಿಂಹ ರಾಶಿ
ಲೇವಾದೇವಿ ವ್ಯವಹಾರ ನಷ್ಟ ತರುತ್ತದೆ. ನಿಮ್ಮ ಯೋಜಿತ ಕಾರ್ಯಗಳು ಅಂದುಕೊಂಡಂತೆ ನಡೆಯಲಿದೆ. ಈ ದಿನ ನಿಮ್ಮ ವಿರೋಧಿ ವರ್ಗದವರು ತೆಪ್ಪಗಾಗಿ ಮೂಲೆ ಸೇರಬಹುದಾಗಿದೆ. ಉದ್ಯೋಗ ಸ್ಥಳದಲ್ಲಿನ ಸಹವರ್ತಿಗಳು ನಿಮ್ಮ ವಿಚಾರಧಾರೆಗಳಿಗೆ ಮನಸೋಲುತ್ತಾರೆ ಹಾಗೂ ಅವರು ನಿಮ್ಮ ಕಾರ್ಯಗಳಲ್ಲಿ ಶ್ರಮ ಪಡಬಹುದಾದ ಸಾಧ್ಯತೆ ಇದೆ. ಮೇಲಾಧಿಕಾರಿಗಳಿಂದ ಉತ್ತಮವಾದ ಹೆಗ್ಗಳಿಕೆಯ ಪ್ರಾಪ್ತಿಯಾಗಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ಆರ್ಥಿಕ ಸ್ಥಿತಿ ಸುಧಾರಣೆ ಕಂಡುಬರುವುದು ಕಾಣಬಹುದು. ಕುಟುಂಬದ ಅಗತ್ಯ ವಸ್ತುಗಳನ್ನು ಖರೀದಿ ಮಾಡುವ ಪ್ರಕ್ರಿಯೆ ಇಂದು ನಡೆಯಲಿದೆ. ಸಂಗಾತಿಯೊಡನೆ ಸಣ್ಣ ವಿಚಾರಕ್ಕೆ ಭಿನ್ನಾಭಿಪ್ರಾಯ ತಲೆದೋರಬಹುದು. ಕೆಲವು ಯೋಜನೆಗಳಲ್ಲಿ ಗೊಂದಲ ನಿಮ್ಮಲ್ಲಿ ಹೆಚ್ಚಾಗಿ ಕಂಡುಬರುತ್ತದೆ. ಮಾನಸಿಕ ಸ್ಥಿರತೆಯನ್ನು ಕಾಪಾಡಿಕೊಳ್ಳಿ. ಧನಾತ್ಮಕ ಚಿಂತನೆಗಳು ಹಾಗೂ ನಿಮ್ಮ ಕಾರ್ಯಶೈಲಿ ಕಂಡು ಎಲ್ಲರೂ ಪ್ರಶಾಂತ ಮತ್ತು ಪ್ರಭಾವಕ್ಕೆ ಒಳಗಾಗುವ ಸಾಧ್ಯತೆ ಇದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ನೀವು ಇಷ್ಟಪಡುವ ಕಾರ್ಯವನ್ನು ನೆರವೇರಿಸಲು ಶುಭ ಸಂದರ್ಭ ಒದಗಿಬರುವುದು ನಿಶ್ಟಿತವಾಗಿದೆ. ಮಕ್ಕಳ ಗುಣಾತ್ಮಕ ಬೆಳವಣಿಗೆ ಕಂಡುಬರುತ್ತದೆ. ಹೊಸದಾದ ಯೋಜನೆಗೆ ಹಲವು ರೀತಿಯಾದಂತಹ ಚಟುವಟಿಕೆಗಳು ಈ ದಿನ ಕಾಣಬಹುದಾಗಿದೆ. ಆರ್ಥಿಕ ವ್ಯವಹಾರದಲ್ಲಿ ತುಸು ಏರಳಿತ ಕಂಡುಬರುವ ಸಾಧ್ಯತೆ ಇದೆ. ಹಳೆಯ ಸಾಲಗಳನ್ನು ವಸೂಲಿ ಮಾಡುವಲ್ಲಿ ವಿಫಲರಾಗುವಿರಿ. ನೆರೆಹೊರೆಯವರ ಜೊತೆ ಉತ್ತಮ ವಾತಾವರಣ ಕಲ್ಪಿಸಿಕೊಡಲು ಪ್ರಯತ್ನಿಸುವುದು ಸೂಕ್ತ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ಕೊಟ್ಟಿರುವ ಹಣಕಾಸುಗಳನ್ನು ಯಶಸ್ವಿಯಾಗಿ ಮರಳಿ ಪಡೆಯುವ ಸಾಧ್ಯತೆ ಕಾಣಬಹುದು. ಮಾಡುವ ಯೋಜನೆಗಳಲ್ಲಿ ಆದಷ್ಟು ಜಾಗ್ರತೆ ಅತ್ಯವಶ್ಯಕ. ಮಕ್ಕಳೊಂದಿಗೆ ಸಮಾರಂಭ, ಪ್ರದರ್ಶನಕ್ಕೆ ಭೇಟಿ ನೀಡುವ ಸಾಧ್ಯತೆ ಕಾಣಬಹುದು. ವ್ಯವಹಾರದ ನಿಮಿತ್ತ ಪ್ರಯಾಣ ಮಾಡಬೇಕಾದ ಸನ್ನಿವೇಶ ಬರುತ್ತದೆ ಇದು ನಿಮಗೆ ಲಾಭಾಂಶ ತಂದು ನೀಡಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ಈ ರೀತಿ ವ್ಯವಹಾರದಲ್ಲಿ ಗೆಲುವು ಪಡೆಯಿರಿ ಮತ್ತು ದಿನ ಭವಿಷ್ಯ

ಧನಸ್ಸು ರಾಶಿ
ಮನಸ್ಸಿನಲ್ಲಿಯೇ ಸಮಸ್ಯೆಗಳನ್ನು ಹಿಡಿದಿಟ್ಟುಕೊಳ್ಳ ಬೇಡಿ. ನಿಮಗೆ ಸರಿ ಎನಿಸಿದ ಮಾರ್ಗದಲ್ಲಿ ನಡೆಯಲು ಪ್ರಯತ್ನಿಸಿ ಹಾಗೂ ವಿಚಾರಗಳನ್ನು ಎಲ್ಲರ ಮುಂದೆ ಪ್ರಸ್ತಾಪಿಸುವುದು ಸೂಕ್ತ. ಯೋಜನೆಗಳಲ್ಲಿ ಹತಾಶೆಯ ಭಾವನೆ ಬೇಡ. ಇಂದು ನಿರೀಕ್ಷಿತ ಆದಾಯ ಮೂಲಗಳು ನಿಮ್ಮ ಕೈಸೇರಲಿದೆ. ಆರೋಗ್ಯದ ಕಡೆಗೆ ಸ್ವಲ್ಪ ಗಮನ ವಹಿಸುವುದು ಸೂಕ್ತ. ವಿರೋಧಿ ವರ್ಗಗಳ ಉಪಟಳಕ್ಕೆ ನಿಮ್ಮ ಪ್ರತ್ಯುತ್ತರ ಸಿದ್ಧವಾಗಿರಲಿ. ಅನುಮಾನಸ್ಪದ ಹಣಕಾಸಿನ ಯೋಜನೆಗಳನ್ನು ಆದಷ್ಟು ತಡೆಗಟ್ಟಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ಕೆಲವರು ನಿಮಗೆ ಸಹಾಯ ಮಾಡಲು ಮುಂದೆ ಬರಬಹುದು ಆದರೆ ಅದು ಶಾಶ್ವತ ಅಲ್ಲ ನಿಮ್ಮ ಸ್ವಸಾಮರ್ಥ್ಯವನ್ನು ಅವಲಂಬಿಸುವುದು ಸೂಕ್ತ. ಕೆಲಸದ ಮೇಲೆ ಆದಷ್ಟು ಗಮನವಹಿಸುವುದು ಒಳ್ಳೆಯದು. ವ್ಯವಹಾರದಲ್ಲಿ ಜಾಗ್ರತೆಯ ವರ್ತನೆ ತೋರಿಸಿ. ಸಂಗಾತಿಯೊಡನೆ ಮನಬಿಚ್ಚಿ ಮಾತನಾಡಿ ಆನಂದವನ್ನು ಅನುಭವಿಸುವ ಯೋಜನೆ ರೂಪಿಸಿ.ಒತ್ತಡ ಜೀವನ ಶೈಲಿಯಿಂದ ತುಸು ವಿಶ್ರಾಂತಿ ತೆಗೆದುಕೊಳ್ಳುವ ಸಾಧ್ಯತೆಗಳು ಕಾಣಬಹುದು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ಉದ್ಯೋಗದಲ್ಲಿ ಉತ್ತಮ ಮಾರ್ಪಾಡುಗಳನ್ನು ಮಾಡಿಕೊಂಡು ಬೆಳವಣಿಗೆಗೆ ಪೂರಕ ವ್ಯವಸ್ಥೆಯನ್ನು ಕಂಡುಕೊಳ್ಳುವ ಸಾಧ್ಯತೆ ಕಾಣಬಹುದು. ಇತರರನ್ನು ಮೆಚ್ಚಿಸಲು ಖರ್ಚು ಮಾಡುವುದು ಸರಿಯಲ್ಲ. ಮಕ್ಕಳ ಪ್ರಗತಿಗೆ ನೀವು ಸರಿಯಾದ ಮಾರ್ಗಗಳನ್ನು ಹುಡುಕ ಬೇಕಾದ ಅನಿವಾರ್ಯತೆ ಇದೆ. ವ್ಯವಹಾರಗಳಲ್ಲಿ ಉದಾಸೀನತೆ ಮಾಡುವುದು ಅಷ್ಟು ಯೋಗ್ಯವಲ್ಲ, ಇದು ಮುಂದಿನ ಸಮಸ್ಯೆಗೆ ದಾರಿ ಮಾಡಿಕೊಡಬಹುದು. ಹಿರಿಯರ ಸಲಹೆಯನ್ನು ಪರಿಗಣನೆಗೆ ತೆಗೆದುಕೊಂಡು ನೂತನ ಕಾರ್ಯಕ್ರಮವನ್ನು ಮಾಡುವುದು ಒಳಿತು. ದೈವಿಕ ಕಾರ್ಯಕ್ರಮಗಳಿಗೆ ನಿಮ್ಮ ಮನಸ್ಸು ಮೂಡಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ಏಕಾಂಗಿತನ ತೊರೆದು ಎಲ್ಲರೊಂದಿಗೆ ಬೆರೆಯುವ ವ್ಯವಧಾನ ತೋರಿಸಿ. ಸಹವರ್ತಿಗಳಿಂದ ನಿಮ್ಮ ಕಾರ್ಯಗಳಿಗೆ ಸಕಾಲದಲ್ಲಿ ಸಹಕಾರ ದೊರೆಯುತ್ತದೆ. ಬಂಧು ಬಾಂಧವರೊಡನೆ ಸಂತೋಷದಾಯಕ ಕ್ಷಣಗಳನ್ನು ಕಳೆಯುತ್ತೀರಿ. ವಿವಾಹಕ್ಕೆ ಕುಟುಂಬದಿಂದ ಸಿದ್ಧತೆ ನಡೆಯಲಿದೆ. ಉದ್ಯೋಗದ ವಿಷಯವಾಗಿ ಅವಕಾಶಗಳು ಹೆಚ್ಚಾಗಲಿದೆ ಮತ್ತು ನಿರುದ್ಯೋಗದ ಸಮಸ್ಯೆ ನಿವಾರಣೆಯಾಗಲಿದೆ ಇದು ನಿಮ್ಮಲ್ಲಿ ಹೊಸ ಚೈತನ್ಯ ವ್ಯಕ್ತವಾಗಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ಕಾರ್ಯಸಿದ್ದಿ ಆಂಜನೇಯ ಜ್ಯೋತಿಷ್ಯಂ ಪ್ರಾಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ ರವರಿಂದ ದಿನ ಭವಿಷ್ಯ ಮಾಹಿತಿ

ಜ್ಯೋತಿಷ್ಯರು ಗಿರಿಧರ ಭಟ್
ನಿಮ್ಮ ಇಷ್ಟಾರ್ಥ ಕಾರ್ಯಸಿದ್ದಿ ಆಗಲು, ಸಮಸ್ಯೆಗಳಿಂದ ವಿಮುಕ್ತ ರಾಗಲು, ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ.
9945410150

error: Content is protected !!
Scroll to Top