ಶತ್ರುಭಾದೆಗೆ ಪರಿಹಾರ ಮತ್ತು ಇಂದಿನ ದಿನ ಭವಿಷ್ಯ

ಸೋಮವಾರದ ದಿನದಂದು ಈಶ್ವರನ ದೇಗುಲಕ್ಕೆ ಬಿಲ್ವಪತ್ರೆ ನೀಡುವುದರಿಂದ ಶತ್ರುಭಾದೆಯಂತಹ ಸಮಸ್ಯೆಗಳಿಗೆ ಪರಿಹಾರ ಸಿಗುವುದು ನಿಶ್ಟಿತ.

ಶ್ರೀ ಮಂಜುನಾಥ ಸ್ವಾಮಿಯ ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ.
ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್
ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ.
ಸಮಸ್ಯೆ ನಿಮ್ಮದು ಪರಿಹಾರ ನಮ್ಮದು
ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
9945410150

ಮೇಷ ರಾಶಿ
ನಿಮಗೆ ಸೂಕ್ತ ಸ್ಥಾನಮಾನ ನೀಡುವ ಜನರನ್ನು ಆದಷ್ಟು ಗೌರವದಿಂದ ನಡೆದುಕೊಳ್ಳಿ. ದುಂದುವೆಚ್ಚಗಳು ನಿಮಗೆ ಆಘಾತಕಾರಿಯಾದುದು ಹಾಗೂ ನಿಮ್ಮ ವ್ಯವಸ್ಥೆಯನ್ನು ಬುಡಮೇಲು ಮಾಡಬಹುದು. ನಿಮ್ಮ ಅನುಭವದ ಮೇರೆಗೆ ಸಹಾಯ ಅಪೇಕ್ಷಿಸಿ ಬರುವಂತಹ ಜನರನ್ನು ಸೂಕ್ತ ಸಲಹೆ ನೀಡಲು ಸಿದ್ಧರಾಗಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ದೈವಿಕ ಕಾರ್ಯಕ್ರಮ ಗಳಿಗೆ ಮೂರ್ತಸ್ವರೂಪ ದೊರೆಯಲಿದೆ. ಮಹತ್ವದ ಕಾರ್ಯಗಳನ್ನು ಆದಷ್ಟು ಗೌಪ್ಯತೆಯಿಂದ ಕಾಪಾಡಿಕೊಳ್ಳಿ. ನಿಮ್ಮ ಯೋಜನೆಯನ್ನು ನಕಲು ಮಾಡುವ ಸಾಧ್ಯತೆ ಇದೆ. ಶತ್ರುಗಳ ಉಪಟಳ ಹೆಚ್ಚಾಗಬಹುದು, ನಿಮ್ಮ ವ್ಯವಹಾರಗಳಲ್ಲಿ ಮಧ್ಯೆ ಪ್ರವೇಶಿಸಬಹುದು ಎಚ್ಚರವಿರಲಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ನಿಮ್ಮನ್ನು ಪುಸಲಾಯಿಸಿ ತಮ್ಮ ಹಿತಾಸಕ್ತಿಗೆ ಕಾರ್ಯ ಮಾಡಿಕೊಳ್ಳುವ ಜನಗಳನ್ನು ಆದಷ್ಟು ದೂರವಿಡಿ. ಹಣಕಾಸಿನ ಬೆಳವಣಿಗೆಗೆ ಹಲವರಿಂದ ಉತ್ತಮ ಮಾರ್ಗಗಳು ಗೋಚರವಾಗಲಿದೆ. ಬಾಕಿ ಇರುವ ಕಾರ್ಯವನ್ನು ಪೂರ್ಣಗೊಳಿಸುವ ಸಾಧ್ಯತೆ ಕಾಣಬಹುದು. ಪ್ರಯಾಣದಿಂದ ಒತ್ತಡ ಹಾಗೂ ಆರೋಗ್ಯದಲ್ಲಿ ನಷ್ಟವಾಗಬಹುದು ಆದಷ್ಟು ಪ್ರಯಾಣ ಮುಂದೂಡುವುದು ಒಳ್ಳೆಯದು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕರ್ಕಟಾಕ ರಾಶಿ
ಸಂಗಾತಿಯ ಸಂತೋಷಕ್ಕೆ ನಿಮ್ಮಿಂದ ಉತ್ತಮ ಕಾರ್ಯಗಳು ನಡೆಯುವುದು ನಿಶ್ಚಿತವಾಗಿದೆ. ಸೂಜಿಗಲ್ಲಿನಂತೆ ನಿಮ್ಮ ವ್ಯಕ್ತಿತ್ವ ಸೆಳೆಯಲಿದೆ. ಹೆಚ್ಚಿನ ಕೆಲಸದ ಅವಕಾಶಗಳಿಂದ ಆರ್ಥಿಕವಾಗಿ ಉತ್ತಮ ವಾತಾವರಣ ಇರಲಿದೆ. ನಿಮ್ಮ ಮಾತಿನ ಧಾಟಿಯೂ ಸಮಸ್ಯೆಗಳನ್ನು ನಿರಾಂತಕವಾಗಿ ಪರಿಹರಿಸುತ್ತದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ಮನೋಕಾಮನೆಗಳನ್ನು ವಶಪಡಿಸಿಕೊಳ್ಳುವ ತಂತ್ರ

ಸಿಂಹ ರಾಶಿ
ಸಂಗಾತಿಯ ಪ್ರೇಮಭರಿತ ನೋಟವು ನಿಮ್ಮನ್ನು ರೋಮಾಂಚನಗೊಳಿಸುತ್ತದೆ. ನೀವು ಇಷ್ಟಪಟ್ಟಿರುವ ಕಾರ್ಯಗಳು ನೆರವೇರುವುದು ನಿಶ್ಚಿತ. ನಿಮ್ಮ ಸಹಾಯಕ ಕೆಲಸಗಾರರನ್ನು ಹುರಿದುಂಬಿಸಿ ಇದರಿಂದ ಹೆಚ್ಚಿನ ಪ್ರಯೋಜನವಾಗಲಿದೆ. ಗೃಹಪಯೋಗಿ ವಸ್ತುಗಳು ಖರೀದಿ ಸಾಧ್ಯತೆ ಕಾಣಬಹುದು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ಹಳೆಯ ತಪ್ಪುಗಳನ್ನು ಪುನರಾವರ್ತನೆ ಆಗದಂತೆ ನೋಡಿಕೊಳ್ಳುವುದು ಮುಖ್ಯ. ಕೆಲವು ನಷ್ಟಗಳು ನಿಮ್ಮನ್ನು ದೃತಿಗೆಡಿಸಬಹುದು ತಾಳ್ಮೆಯಿಂದ ಗೆಲುವಿನ ಲೆಕ್ಕಾಚಾರ ಮಾಡುವುದು ಒಳಿತು. ಉದ್ಯೋಗದಲ್ಲಿ ಸ್ಥಳ ಬದಲಾವಣೆಯ ನಿರೀಕ್ಷೆ ಕಾಣಬಹುದಾಗಿದೆ. ಸಹವರ್ತಿಗಳಿಂದ ಮಾನಸಿಕ ಕಿರಿಕಿರಿ ಮೂಡಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ನಿಮ್ಮ ಕೆಲವು ಆಸ್ತಿ ಹಣಕಾಸಿನ ವಿಚಾರಗಳಲ್ಲಿ ತಕರಾರು ಬರಬಹುದಾದ ಸಾಧ್ಯತೆ ಇದೆ. ಆತ್ಮೀಯರು ಮತ್ತು ಸ್ನೇಹಿತರ ಸಹಾಯದಿಂದ ಕ್ರಿಯಾತ್ಮಕ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಿ. ಹೊರಗಿನ ಆಹಾರವನ್ನು ಆದಷ್ಟು ಎಚ್ಚರಿಕೆಯಿಂದ ತೆಗೆದುಕೊಳ್ಳಿ. ಆರೋಗ್ಯ ಸಂಬಂಧಿತ ಸಮಸ್ಯೆಗಳು ಬರಬಹುದು. ನಿಮ್ಮ ಬಳಿ ಕುಂಠುನೆಪ ಹುಡುಕುತ್ತ ಕೆಲವರು ಸಾಲ ಕೇಳಬಹುದು ಆದಷ್ಟು ಅವರನ್ನು ಅಲಕ್ಷಿಸುವುದು ಒಳಿತು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ಪ್ರೇಮಿಗಳಲ್ಲಿ ವ್ಯಕ್ತವಾಗುವ ಕೆಲವು ಮಾತುಗಳು ಗಂಭೀರ ಸ್ವರೂಪ ಪಡೆಯಲಿದೆ. ಕೆಲಸದ ಬಗೆಗಿನ ಮೊದಲೇ ಭರವಸೆ ನೀಡಿ ಸಿಲುಕಬೇಡಿ. ವಿಚಾರಗೋಷ್ಠಿ ಗಳಿಂದ ಸಭೆ ಸಮಾರಂಭಗಳಿಂದ ಅಧಿಕ ಜ್ಞಾನ ಪ್ರಾಪ್ತಿಯಾಗಲಿದೆ. ಸಂಗಾತಿ ಮತ್ತು ಮಕ್ಕಳ ಬಗ್ಗೆ ಗಮನ ವಹಿಸುತ್ತಿಲ್ಲ ಎಂಬ ಭಾವನೆ ಬರಬಹುದು ಆದಷ್ಟು ಅವರಿಗಾಗಿ ಸಮಯವನ್ನು ನೀಡಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ಇಂದಿನ ನಿಮ್ಮ ದಿನ ಭವಿಷ್ಯ ಹೇಗಿದೆ ಗೊತ್ತೇ..? ➤ ಖ್ಯಾತ ಜ್ಯೋತಿಷಿ ಗಿರಿಧರ ಭಟ್ ಹೇಳುತ್ತಾರೆ ನೋಡಿ

ಧನಸ್ಸು ರಾಶಿ
ಕೆಲಸದಲ್ಲಿನ ಸಂವಹನ ಮತ್ತು ತಂತ್ರಗಾರಿಕೆಗಳು ಉತ್ತಮ ಫಲ ನೀಡಲಿದೆ. ಈ ದಿನ ಇನ್ನೂ ಹೆಚ್ಚಿನ ಕೌಶಲ್ಯಗಳನ್ನು ಬೆಳೆಸಿಕೊಳ್ಳಲು ಸಹಕಾರಿಯಾಗುತ್ತದೆ. ಉದ್ಯೋಗದ ಅಭದ್ರತೆಯ ಭಾವನೆ ತೆಗೆದುಹಾಕುವಿರಿ. ಪತ್ನಿಯಿಂದ ಉಡುಗೊರೆ ಪಡೆಯುವ ಅವಕಾಶಗಳು ಸಿಗಲಿದೆ. ನಿಮ್ಮ ಪ್ರೇಮ ಭರಿತ ನೋಟವು ಪ್ರೇಯಸಿಯ ಮನಸನ್ನು ಆನಂದ ಪಡಿಸಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ಕುಟುಂಬದ ಹಿರಿಯರ ಬಗ್ಗೆ ಮತ್ತು ಅವರ ಜವಾಬ್ದಾರಿ ಬಗ್ಗೆ ನಿಗಾ ಇಡಿ. ಕೆಲಸದ ಒತ್ತಡಗಳು ಮತ್ತು ಅಲ್ಲಿನ ಕೆಲವು ಭಿನ್ನಾಭಿಪ್ರಾಯಗಳನ್ನು ಸಶಕ್ತವಾಗಿ ಎದುರಿಸುವಿರಿ. ನಿಮ್ಮ ಆತಂಕದ ಭಾವನೆಯ ತೆಗೆದುಹಾಕಲು ಕ್ರಿಯಾತ್ಮಕ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದು ಮುಖ್ಯ. ಆಭರಣದ ಮೇಲೆ ಹೂಡಿಕೆ ಮಾಡುವುದರಿಂದ ಲಾಭ ಹೆಚ್ಚಳವಾಗಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ಚಟುವಟಿಕೆ ಶೀಲರಾಗಿ ಕಾರ್ಯಗಳಲ್ಲಿ ಪಾಲ್ಗೊಳ್ಳುವಿರಿ. ಕುಟುಂಬದಲ್ಲಿನ ವೈಯಕ್ತಿಕ ಸಮಸ್ಯೆಗಳು ಇತ್ಯರ್ತ ವಾಗಲಿದೆ. ಇಂದು ನಿಮ್ಮನ್ನು ಭೇಟಿಯಾಗಲು ಆತ್ಮೀಯರು ಬರಬಹುದು ಅವರೊಡನೆ ಉತ್ತಮ ಬಾಂಧವ್ಯ ರೂಢಿಸಿಕೊಳ್ಳಿ. ಉದ್ಯೋಗದಲ್ಲಿನ ಸಮಸ್ಯೆಗಳನ್ನು ತಕ್ಷಣವೇ ಪರಿಹಾರ ಮಾಡುವುದು ಒಳಿತು. ಸಂಗಾತಿಯ ಹಿತಾಸಕ್ತಿಯಿಂದ ನಿಮ್ಮೆಲ್ಲಾ ಕಾರ್ಯಗಳು ಪ್ರಗತಿಯತ್ತ ಸಾಗಲಿದೆ. ಶುಭ ಸುದ್ದಿಗಳಿಂದ ಮನೆಯಲ್ಲಿ ಸಂತಸದ ವಾತಾವರಣ ಕಂಡುಬರುತ್ತದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ಮನಸ್ಥಿತಿಯು ಯಾವುದೋ ಒಂದು ವಿಷಯದಲ್ಲಿ ಕೊರಗುತ್ತಿರುವುದು ಇದನ್ನು ಸರಿಪಡಿಸಿಕೊಳ್ಳಿ. ಹೂಡಿಕೆಗಳಲ್ಲಿ ಅತ್ಯಂತ ಜಾಗ್ರತೆವಹಿಸಿ. ನಯವಂಚಕರ ಹಾವಳಿಯಿಂದ ಪಾರಾಗಲು ಸೂಕ್ಷ್ಮ ಬುದ್ಧಿಯನ್ನು ಉಪಯೋಗಿಸಿ. ಹಿಡಿದ ಕೆಲಸವು ಈ ದಿನ ಸಂಪೂರ್ಣ ಮಾಡಿ ಮುಗಿಸುತ್ತೀರಿ. ಉದ್ಯೋಗದಲ್ಲಿನ ಸಮಸ್ಯೆಯನ್ನು ನಿವಾರಣೆಗೆ ಆದ್ಯತೆ ನೀಡಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ದಿನ ಭವಿಷ್ಯ - ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್

ಜ್ಯೋತಿಷ್ಯರು ಗಿರಿಧರ ಭಟ್
ನಿಮ್ಮ ಇಷ್ಟಾರ್ಥ ಕಾರ್ಯಸಿದ್ದಿ ಆಗಲು, ಸಮಸ್ಯೆಗಳಿಂದ ವಿಮುಕ್ತ ರಾಗಲು, ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ.
9945410150

error: Content is protected !!
Scroll to Top