ವಿದ್ಯುತ್ ಮಾರ್ಗದ ತುರ್ತು ಕಾಮಗಾರಿಯ ಹಿನ್ನೆಲೆ ➤ ನಾಳೆ ಕಡಬ, ಸುಬ್ರಹ್ಮಣ್ಯ, ಸವಣೂರು, ನೆಲ್ಯಾಡಿ ಪರಿಸರದಲ್ಲಿ ವಿದ್ಯುತ್ ನಿಲುಗಡೆ

(ನ್ಯೂಸ್ ಕಡಬ) newskadaba.com ಕಡಬ, ಅ.21. ಕಡಬ ವಿದ್ಯುತ್ ಉಪ ವಿಭಾಗದ ಹಲವೆಡೆ ಮಾರ್ಗದ ತುರ್ತು ಕಾಮಗಾರಿಯ ಹಿನ್ನೆಲೆಯಲ್ಲಿ ನಾಳೆ (ಮಂಗಳವಾರ) ಬೆಳಗ್ಗೆ 10:00 ಗಂಟೆಯಿಂದ ಸಾಯಂಕಾಲ 6:00 ಗಂಟೆಯವರೆಗೆ ವಿದ್ಯುತ್ ನಿಲುಗಡೆ ಇರಲಿದೆ.

ಕಡಬ, ಸುಬ್ರಹ್ಮಣ್ಯ, ನೆಲ್ಯಾಡಿ, ಸವಣೂರು ಕಡೆಗಳಲ್ಲಿ ವಿದ್ಯುತ್ ನಿಲುಗಡೆ ಇರಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಕಡಬ ಮೆಸ್ಕಾಂ ಎ.ಇ.ಇ ಸಜಿಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Also Read  ಸುಳ್ಯ: ಕ್ಯಾಶ್ಯೂ ಫ್ಯಾಕ್ಟರಿಯ ಹಳೆ ಕಟ್ಟಡ ಕುಸಿತ ➤ ಗುಜರಿ ವ್ಯಾಪಾರಿ ಮೃತ್ಯು

error: Content is protected !!
Scroll to Top