ಪಿತ್ರಾರ್ಜಿತ ಆಸ್ತಿಯ ಹಿನ್ನಡೆಗೆ ಪರಿಹಾರ ಮತ್ತು ಇಂದಿನ ದಿನ ಭವಿಷ್ಯ ✍? ಖ್ಯಾತ ಜ್ಯೋತಿಷಿ ಗಿರಿಧರ್ ಭಟ್

ಪಿತ್ರಾರ್ಜಿತ ಆಸ್ತಿಗಳಲ್ಲಿ ಹಿನ್ನಡೆಯಾಗಿದೆಯೇ, ಭೂಮಿ ಮಾರಾಟ ಮಾಡಲು ಹೆಚ್ಚಿನ ಶ್ರಮ ಪಡುತ್ತಿದ್ದರೆ ತಾವುಗಳು ಸುಬ್ರಮಣ್ಯಸ್ವಾಮಿ ಮಂತ್ರವನ್ನು ಮಂಗಳವಾರದ ದಿನದಂದು ಕನಿಷ್ಠ ಹನ್ನೊಂದು ಬಾರಿ ಜಪಿಸಿ. ನಿಮ್ಮ ನಿರೀಕ್ಷಿತ ಕಾರ್ಯಗಳು ಕೈಗೂಡುವುದು.

ಶ್ರೀ ಸಿಗಂಧೂರು ಚೌಡೇಶ್ವರಿ ಅಮ್ಮನವರ ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ.
ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್
ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ.
ಸಮಸ್ಯೆ ನಿಮ್ಮದು ಪರಿಹಾರ ನಮ್ಮದು
ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
9945410150

ಮೇಷ ರಾಶಿ
ಕೆಲಸ ಕಾರ್ಯಗಳಲ್ಲಿ ಮಂದಗತಿಯಲ್ಲಿ ಯಶಸ್ಸು ಕಾಣುವಿರಿ. ಪ್ರೀತಿಸುವವರು ಒಬ್ಬರಿಗೊಬ್ಬರು ಪರಸ್ಪರ ಸಮಾಲೋಚಿಸಿ ಸೂಕ್ತ ನಿರ್ಧಾರ ಕೈಗೊಳ್ಳುವಿರಿ. ದೂರ ಸರಿಯುವ ಸಾಧ್ಯತೆ ಇದೆ ಜಾಗೃತಿವಹಿಸಿ. ಸಮಾಜದಲ್ಲಿ ಗೌರವ ಸಿಗುವ ಸಾಧ್ಯತೆ ಇದೆ. ರಾಜಕೀಯ ಕ್ಷೇತ್ರದಲ್ಲಿ ರಾಜಕೀಯ ಮನ್ನಣೆ ಸಿಗಲಿದೆ. ದಿನಸಿ ವ್ಯಾಪಾರಸ್ಥರಿಗೆ ಪ್ರಗತಿ ಕಾಣಲಿದೆ. ಹೊಸ ಉದ್ಯಮ ಪ್ರಾರಂಭಿಸುವ ಚಿಂತನೆ ಮಾಡುವಿರಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ಮಾತಾಪಿತೃ ಆರೋಗ್ಯದ ಬಗ್ಗೆ ಚಿಂತನೆಯಾಗಲಿದೆ. ಅಕ್ಕ ಪಕ್ಕದ ಮನೆ ಅಥವಾ ಅಕ್ಕಪಕ್ಕದ ಹೊಲದ ಮಾಲಿಕರ ಕಡೆಯಿಂದ ಮನಸ್ತಾಪ ಆಗಲಿದೆ. ಖರೀದಿಸುವ ಚಿಂತನೆ ವಿಳಂಬವಾಗಲಿದೆ. ಕುಟುಂಬದ ಸದಸ್ಯರ ಕಿರಿಕಿರಿಯಿಂದ ತಾವು ದೂರ ಸರಿಯುವ ಚಿಂತನೆ ನಡೆಸುವಿರಿ. ಮದುವೆ ವಿನಾಕಾರಣ ಮುಂದೂಡುವಿರಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ತಮ್ಮ ಯೋಜನೆಗಳು ವೃದ್ಧಿಸುವ ಎಲ್ಲಾ ಲಕ್ಷಣಗಳು ಮೂಡಲಿವೆ. ದಂಪತಿಗಳಿಗೆ ಸಂತಾನ ಪ್ರಾಪ್ತವಾಗುವ ಚಿಂತನೆ ಮಾಡುವಿರಿ. ಸರಕಾರಿ ನೌಕರರಿಗೆ ಬಡ್ತಿ ಮತ್ತು ಸ್ತಾನಪಲ್ಲಟವಾಗುವ ಸಾಧ್ಯತೆಯಿದೆ. ಷೇರುಪೇಟೆ ಹಣ ತೊಡಗಿಸುವದುರಿಂದ ಉತ್ತಮ ಲಾಭ ಗಳಿಸಬಹುದು. ಮಹಿಳೆಯರು ಕುಟುಂಬದ ಚಿಂತನೆ ಮಾಡುವಿರಿ. ಮಹಿಳೆಯರು ಮಾನಸಿಕವಾಗಿ ಖಿನ್ನತೆ ಒಳಗಾಗುವಿರಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ಬದುಕಿನಲ್ಲಿ ಒಳಿತಾಗಬೇಕೇ..? ➤ ಹಾಗಾದರೆ ಇದನ್ನು ಓದಿ

ಕರ್ಕಟಾಕ ರಾಶಿ
ತಾವು ಹಣಕಾಸಿನ ಉನ್ನತ ಸ್ಥಾನದಲ್ಲಿದ್ದು ದುರ್ದೈವಶ ಕೆಳಗಿನ ಸ್ಥಾನಕ್ಕೆ ಬರುವ ಸಾಧ್ಯತೆ. ಪ್ರೀತಿ-ಪ್ರೇಮ ಸರಸ-ಸಲ್ಲಾಪಗಳಲ್ಲಿ ಮಾನಸಿಕ ವೇದನೆ ಪಡುವಿರಿ. ತಮಗೆ ತಮ್ಮ ಪತ್ನಿ ಸಹಕಾರ ಸಿಗಲಿದೆ. ಪ್ರತಿಯೊಂದು ಕೆಲಸದಲ್ಲಿ ಯಶಸ್ಸು ಕಾಣುವಿರಿ. ಹೊಸ ಉದ್ಯಮ ಪ್ರಾರಂಭಿಸುವುದು ಪತ್ನಿಯ ಸಹಾಯದಿಂದ ಹಣಕಾಸು ನೆರವಾಗಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ
ಪಿತ್ರಾರ್ಜಿತ ಆಸ್ತಿಯಲ್ಲಿ ಸಮಸ್ಯೆ ಬಗೆಹರಿಯುವ ಸಾಧ್ಯತೆ ಇದೆ ಶಾಂತವಾಗಿದ್ದರೆ ಒಳಿತು. ಹೊಸ ವಾಹನ ಖರೀದಿ, ಹೊಸ ನಿವೇಶನದಲ್ಲಿ ಕಟ್ಟಡ ಕಟ್ಟುವ ಚಿಂತನೆ ಮಾಡುವಿರಿ. ಮಕ್ಕಳ ಮದುವೆ ಬಗ್ಗೆ ಚಿಂತನೆ ಮಾಡುವಿರಿ. ಕುಟುಂಬ ಸದಸ್ಯರೊಡನೆ ಪ್ರವಾಸ ಕೈಗೊಳ್ಳುವ ಸಾಧ್ಯತೆ ಇದೆ. ಹೊಸ ದಿನಿಸಿ ವ್ಯಾಪಾರ, ಉದ್ಯಮ ಪ್ರಾರಂಭಿಸುವ ಚಿಂತನೆ ಮಾಡುವಿರಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ಉದ್ಯೋಗ ಹುಡುಕಾಟದಲ್ಲಿ ಯಶಸ್ಸು ಕಾಣುವಿರಿ. ಪ್ರೀತಿ-ಪ್ರೇಮ ಸರಸ-ಸಲ್ಲಾಪ ಗಳಲ್ಲಿ ಮಾನಸಿಕವಾಗಿ ಬೇಸರ ಜಿಗುಪ್ಸೆ ಸೃಷ್ಟಿಯಾಗುತ್ತದೆ. ದಿನಸಿ ವ್ಯಾಪಾರ ಲಾಭದಾಯಕವಾಗಲಿದೆ. ಬರಬೇಕಾದ ಬಾಕಿ ಹಣ ಕೈಸೇರಲಿದೆ. ಕುಟುಂಬದಲ್ಲಿ ಶಾಂತ ವಾತಾವರಣ ಸೃಷ್ಟಿಯಾಗುವುದು. ಶತ್ರು ಭಯ ಸೃಷ್ಟಿಯಾಗುವುದು. ವಿರೋಧಿಗಳು ತಮ್ಮ ಬಗ್ಗೆ ಒಳಸಂಚು ಮಾಡುವ ಸಾಧ್ಯತೆ ಇದೆ ಜಾಗೃತಿವಹಿಸಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ಪತಿ-ಪತ್ನಿ ಸಮಾಲೋಚನೆ ಮಾಡಿ ಸೂಕ್ತ ನಿರ್ಧಾರ ಮಾಡಿದರೆ ಒಳ್ಳೆಯದು. ಪತ್ನಿಯ ಸಹಕಾರದಿಂದ ಮನೆ ಕಟ್ಟುವ ವಿಚಾರ ಯಶಸ್ವಿಯಾಗಲಿದೆ. ದಂಪತಿಗಳಿಗೆ ಸಂತಾನದ ಭಾಗ್ಯ ಸಿಗಲಿದೆ. ನಿವೇಶನ ಖರೀದಿಸುವ ಚಿಂತನೆ ಮಾಡುವಿರಿ. ಹೊಸ ಉದ್ಯಮ ಪ್ರಾರಂಭಿಸುವುದು ಸೂಕ್ತ ಕಾಲ. ಹೋಟೆಲ್ ಬಿಜಿನೆಸ್ ಮಾಡುವವರಿಗೆ ಸಂತೋಷದ ದಿನ ವಾಗಲಿದೆ. ತಮ್ಮ ನೇರನುಡಿಯ ಮಾತುಗಳಿಗೆ ಮುಜುಗರ ಆಗುವಿರಿ. ಮೃದು ಸ್ವಭಾವ ಸ್ವಲ್ಪ ಮಟ್ಟಿಗೆ ರೂಢಿಸಿಕೊಳ್ಳುವುದು ಉತ್ತಮ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ನಿಮ್ಮ ವಿರುದ್ಧ ಪಿತೂರಿ ರೂಪುಗೊಳ್ಳುವ ಸಾಧ್ಯತೆ ಇದೆ ಜಾಗ್ರತೆವಹಿಸಿ. ಇಂದಿನ ಕೆಲಸಕಾರ್ಯಗಳು ಅನಿವಾರ್ಯವಾಗಿ ಮುಂದೂಡುವುದು. ದೂರದ ಪ್ರಯಾಣ ಕಂಟಕವಾಗುವುದು. ಮಕ್ಕಳಿಂದ ಮನಸ್ತಾಪ ವಾಗುವ ಸಾಧ್ಯತೆ. ಸಮಾಜದಲ್ಲಿ ನಿಮ್ಮ ಹೆಸರನ್ನು ದುರ್ಬಳಕೆ ಮಾಡುವ ಸಾಧ್ಯತೆ ಇದೆ. ಕುಟುಂಬ ಸದಸ್ಯರ ಆರೋಗ್ಯದ ಮೇಲೆ ಗಮನಹರಿಸಿ. ಪ್ರೀತಿ-ಪ್ರೇಮದ ವಿಚಾರ ಮನಸ್ತಾಪವಾಗುವ ಸಾಧ್ಯತೆ ಇದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ಶ್ರೀ ಶ್ರೀ ಕ್ಷೇತ್ರ ಧರ್ಮಸ್ಥಳದ ಮಂಜುನಾಥ ಸ್ವಾಮಿಯ ನೆನೆದು ಇಂದಿನ ರಾಶಿ ಫಲ ನೋಡಿ. ಆಶೀರ್ವಾದ ಪಡೆಯುತ್ತ ನಿತ್ಯಭವಿಷ್ಯ ಹೇಗಿದೆ ನೋಡಿ..

ಧನಸ್ಸು ರಾಶಿ
ಜಮೀನಿನ ಯಂತ್ರೋಪಕರಣಗಳು ಖರೀದಿಸುವ ಸಾಧ್ಯತೆ ಇದೆ. ಜಮೀನಿನಲ್ಲಿ ಹೊಸ ಅವಿಷ್ಕಾರ ಮಾಡುವಿರಿ. ಕೃಷಿಕರು ಉತ್ತಮ ಲಾಭಗಳಿಸುವಿರಿ. ಪ್ರೇಮ ವಿವಾಹದಲ್ಲಿ ಅಡಚಣೆ ಉಂಟಾಗಲಿದೆ. ಪತಿ-ಪತ್ನಿ ಸಣ್ಣಪುಟ್ಟ ವಿಚಾರಕ್ಕೆ ಕೋಪ ಸೃಷ್ಟಿಯಾಗುವುದು. ಸರ್ಕಾರಿ ನೌಕರರಿಗೆ ಸ್ಥಾನಪಲ್ಲಟ ಮತ್ತು ಬಡ್ತಿ ಹೊಂದುವ ಸಾಧ್ಯತೆ ಇದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ಮಧ್ಯಸ್ಥಿಕೆ ಜನರಿಂದ ತುಂಬಾ ಕಿರಿಕಿರಿ ಅನುಭವಿಸುವಿರಿ. ಪ್ರೀತಿ-ಪ್ರೇಮ ಸರಸ-ಸಲ್ಲಾಪಗಳಲ್ಲಿ ಮಾನಸಿಕ ವೇದನೆ ಅನುಭವಿಸುವಿರಿ. ನಾಲ್ಕು ಚಕ್ರದ ವಾಹನ ಖರೀದಿಸುವ ಚಿಂತನೆ ಮಾಡುವಿರಿ. ಮಕ್ಕಳ ಆರೋಗ್ಯದಲ್ಲಿ ಏರುಪೇರು ಆಗುವ ಸಾಧ್ಯತೆ ಇದೆ ಜಾಗೃತಿವಹಿಸಿ. ಹಣಕಾಸಿನ ಅಡಚಣೆ ತುಂಬಾ ಕಾಡಲಿದೆ. ಯಾರೋ ಮಾಡಿರುವಂತ ಅಪವಾದಕ್ಕೆ ತಾವು ಗುರಿಯಾಗುವ ಸಾಧ್ಯತೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ತಾವು ಶುಭಫಲಗಳನ್ನು ಪಡೆಯುವುದು ತುಂಬಾ ಕಷ್ಟಕರವಾಗಿದೆ .ತಮ್ಮ ದುಡ್ಡು ತಮ್ಮ ಕೈಸೇರಲು ಕಷ್ಟಪಡಬೇಕಾಗುತ್ತದೆ. ಪಿತ್ರಾಜಿತ ಆಸ್ತಿ ತಮ್ಮ ಕೈ ಸೇರಲು ಹರಸಾಹಸ ಪಡಬೇಕಾಗುತ್ತದೆ. ಆರೋಗ್ಯದಲ್ಲಿ ಏರುಪೇರು ಆಗುವ ಸಾಧ್ಯತೆಯಿದೆ ಜಾಗೃತೆಯಿರಲಿ. ಹಿತೈಷಿಗಳು ತಮ್ಮ ವಿರೋಧಿಗಳ ಆಗುತ್ತಾರೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ತಮಗೆ ತಮ್ಮ ಪತ್ನಿಯ ಸಹಕಾರ ಸಿಗಲಿದೆ. ಪ್ರತಿಯೊಂದು ಕೆಲಸದಲ್ಲಿ ಯಶಸ್ಸು ಕಾಣುವಿರಿ. ಹೊಸ ಉದ್ಯಮ ಪ್ರಾರಂಭಿಸುವುದು ಪತ್ನಿಯ ಸಹಾಯದಿಂದ ಹಣಕಾಸು ಸಹಾಯವಾಗಲಿದೆ. ಪಿತ್ರಾರ್ಜಿತ ಆಸ್ತಿಯಲ್ಲಿ ಸಮಸ್ಯೆ ಬಗೆಹರಿಯುವ ಸಾಧ್ಯತೆ ಇದೆ. ಶಾಂತವಾಗಿದ್ದರೆ ಒಳಿತು. ನಿವೇಶನದಲ್ಲಿ ಕಟ್ಟಡ ಕಟ್ಟುವ ಬಗ್ಗೆ ಚಿಂತನೆ ಮಾಡುವಿರಿ. ಕುಟುಂಬ ಸದಸ್ಯರೊಡನೆ ಪ್ರವಾಸ ಕೈಗೊಳ್ಳುವ ಸಾಧ್ಯತೆ. ಹೊಸ ದಿನಸಿ ವ್ಯಾಪಾರ ಉದ್ಯಮ ಪ್ರಾರಂಭಿಸುವುದು ಬಗ್ಗೆ ಚಿಂತನೆ ಮಾಡುವಿರಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ಮನೆಯಲ್ಲಿ ಯಾವಾಗಲೂ ಸುಖ-ಶಾಂತಿ ಅಭಿವೃದ್ಧಿ ನಡೆಸಲು ಈ ನಿಯಮವನ್ನು ಅನುಸರಿಸಿ

ಜ್ಯೋತಿಷ್ಯರು ಗಿರಿಧರ ಭಟ್
ನಿಮ್ಮ ಇಷ್ಟಾರ್ಥ ಕಾರ್ಯಸಿದ್ದಿ ಆಗಲು, ಸಮಸ್ಯೆಗಳಿಂದ ವಿಮುಕ್ತ ರಾಗಲು, ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ.
9945410150

error: Content is protected !!
Scroll to Top