ಮಕ್ಕಳು ಶೈಕ್ಷಣಿಕವಾಗಿ ಹಿಂದೆ ಉಳಿದಿದ್ದರೆ ಹೀಗೆ ಮಾಡಿ ➤ ಇಂದಿನ ದಿನ ಭವಿಷ್ಯ

ಮಕ್ಕಳು ಶೈಕ್ಷಣಿಕವಾಗಿ ಹಿಂದುಳಿದಿದ್ದರೆ ಪ್ರತಿ ಬುಧವಾರದ ದಿನದಂದು ಗಣಪತಿ ದೇಗುಲಕ್ಕೆ ಗರಿಕೆಯನ್ನು ನೀಡಿ ಇದರಿಂದ ಅವರ ಜ್ಞಾನರ್ಜನೆ ವೃದ್ಧಿಯಾಗುವುದು ನಿಶ್ಚಿತ.

ಶ್ರೀ ಸಿಗಂಧೂರು ಚೌಡೇಶ್ವರಿ ಅಮ್ಮನವರ ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ.
ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್
ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ.
ಸಮಸ್ಯೆ ನಿಮ್ಮದು ಪರಿಹಾರ ನಮ್ಮದು
ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
9945410150

ಮೇಷ ರಾಶಿ
ವೈವಾಹಿಕ ಜೀವನದಲ್ಲಿ ಸಂತೃಪ್ತಿಯ ಮೂಡಲಿದೆ. ಸ್ನೇಹಿತರೊಡನೆ ಮನಸ್ತಾಪ ಬರುವ ಸಾಧ್ಯತೆ ಉಂಟು. ಮಕ್ಕಳ ಸಾಧನೆಗಾಗಿ ನಿಮ್ಮ ಅಗತ್ಯ ಬೆಂಬಲ ಅವಶ್ಯವಿದೆ. ಹಣಕಾಸಿನ ಹೆಚ್ಚು ಖರ್ಚುಗಳು ನಿಮ್ಮ ಯೋಜನೆಗಳಿಗೆ ಅಡ್ಡಿ ತರಬಹುದು. ನಿರಾಸಕ್ತಿ ಹಾಗೂ ಆಲಸಿತನವನ್ನು ಹೋಗಲಾಡಿಸ ಬೇಕಾಗಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ಹೂಡಿಕೆಗಳು ಫಲಪ್ರದವಾಗಿ ಕಾರ್ಯರೂಪಕ್ಕೆ ಬರಲಿದೆ ಇದು ಹೆಚ್ಚಿನ ಲಾಭಾಂಶವು ಸಹ ತಂದುಕೊಡುವುದು ನಿಶ್ಚಿತ. ಕೆಲಸದಲ್ಲಿನ ಸಂವಹನ ಮತ್ತು ತಂತ್ರಗಾರಿಕೆಗಳು ಉತ್ತಮ ಫಲ ನೀಡಲಿದೆ. ಈ ದಿನ ಇನ್ನೂ ಹೆಚ್ಚಿನ ಕೌಶಲ್ಯಗಳನ್ನು ಬೆಳೆಸಿಕೊಳ್ಳಲು ಸಹಕಾರಿಯಾಗುತ್ತದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ಉದ್ಯೋಗದಲ್ಲಿ ಅಸ್ತಿತ್ವಕ್ಕಾಗಿ ಹೋರಾಡಬೇಕಾದ ಹೊಣೆಗಾರಿಕೆ ನಿಮ್ಮದಾಗಿದೆ. ಹೂಡಿಕೆಗಳು ಲಾಭಾಂಶದಿಂದ ಕೂಡಿರುತ್ತದೆ. ಮಧ್ಯವರ್ತಿ ಕೆಲಸಗಾರರಲ್ಲಿ ಉತ್ತಮ ಆದಾಯ ನಿರೀಕ್ಷಿಸಬಹುದಾಗಿದೆ. ಮಕ್ಕಳಿಂದ ಸಂತಸದ ವಾತಾವರಣ ಕಂಡುಬರುತ್ತದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ಗಿರಿಧರ ಭಟ್ ರವರಿಂದ ಈ ದಿನದ ರಾಶಿ ಫಲ ತಿಳಿಯೋಣ

ಕರ್ಕಟಾಕ ರಾಶಿ
ಪ್ರೇಮಿಗಳಲ್ಲಿ ಪರಸ್ಪರ ಭಿನ್ನಾಭಿಪ್ರಾಯ ತಲೆದೋರಬಹುದು ಆದಷ್ಟು ಲಘುವಾಗಿ ಮಾತನಾಡಿ ಪೇಚಿಗೆ ಸಿಲುಕಬೇಡಿ. ಸೋಲುಗಳು ನಿಮ್ಮ ಜೀವನದ ಬಹುದೊಡ್ಡ ಪಾಠ ಕಲಿಸಿಕೊಡುತ್ತದೆ ಆದಷ್ಟು ದರ್ಪ ಸ್ವಭಾವವನ್ನು ತ್ಯಜಿಸಿ. ಚರ್ಚಾ ಕೋಟಗಳಲ್ಲಿ ವಾದ-ವಿವಾದಗಳು ವಿವಾದ ಸ್ವರೂಪ ಪಡೆಯಬಹುದು ಎಚ್ಚರವಹಿಸಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

 

ಸಿಂಹ ರಾಶಿ
ಸಂಗಾತಿಯ ಮನೋಭಿಲಾಷೆಯನ್ನು ಪೂರ್ಣಗೊಳಿಸುವಿರಿ, ಅವರ ಕಠಿಣ ಸ್ವಭಾವವು ನಿಮ್ಮ ಒಳಿತಿಗಾಗಿ ಇರಲಿದೆ. ಉದ್ಯೋಗ ಸ್ಥಳದಲ್ಲಿ ನಿಮ್ಮ ಕೆಲವು ವರ್ತನೆಗಳು ಇರುಸುಮುರುಸು ತಂದುಕೊಡಬಹುದು ಎಚ್ಚರವಿರಲಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ಸಹವರ್ತಿಗಳಿಂದ ಕಿರಿಕಿರಿ ಬರಬಹುದು ಆದಷ್ಟು ಈ ದಿನ ತಾಳ್ಮೆಯಿಂದ ಮಾತನಾಡಿ. ಸಮಸ್ಯೆಗಳನ್ನು ಅಲ್ಲಿಯೇ ಬಗೆಹರಿಸಿ. ಆತುರದಿಂದ ಮಾಡಿದ ಹೂಡಿಕೆಗಳು ನಷ್ಟ ತರಬಹುದಾದ ಸಾಧ್ಯತೆ ಇದೆ. ಸಮಗ್ರ ದೃಷ್ಟಿಕೋನದಿಂದ ಬಂಡವಾಳ ಹೂಡುವುದು ಸೂಕ್ತ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

 

ತುಲಾ ರಾಶಿ
ಕ್ರೀಡಾ ಚಟುವಟಿಕೆಗಳಲ್ಲಿ ಉತ್ತಮ ಜಯ ಸಂಪಾದನೆ ಆಗಲಿದೆ. ಸಂಯಮ ತಾಳ್ಮೆಯಿಂದ ಈ ದಿನ ವರ್ತಿಸುವುದು ಸೂಕ್ತ. ನಿಮ್ಮನ್ನು ಕೆಲವರು ಕೆಣಕಬಹುದು ಅಥವಾ ಕದನ, ಕಲಹದ ವಿಷಯಗಳಿಗೆ ಪ್ರೋತ್ಸಾಹಿಸಬಹುದು ಎಚ್ಚರಿಕೆಯ ನಡೆ ಅಗತ್ಯವಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ಸಂಗಾತಿಯನ್ನು ಕಡೆಗಣಿಸುವುದು ಅಷ್ಟು ಸಮಂಜಸ ಕಾಣುವುದಿಲ್ಲ. ಮಕ್ಕಳ ಬಗ್ಗೆ ನಿಮ್ಮ ಗಮನ ಇರಲಿ. ಅವಕಾಶಗಳು ಹೆಚ್ಚಳವಾಗಲಿದೆ ನಿಮ್ಮ ಸ್ಥಿತಿಗತಿಗಳನ್ನು ನೋಡಿಕೊಂಡು ಕಾರ್ಯಗಳನ್ನು ತೆಗೆದುಕೊಳ್ಳಿ. ನೀವು ಈ ದಿನದ ಸಂಜೆ ಅದ್ಭುತ ಹಾಸ್ಯದೊಂದಿಗೆ ಕಾಲ ಕಳೆಯುವಿರಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ಪ್ರಯೋಗಗಳನ್ನು ತೆಗೆದುಹಾಕುವ ಕ್ರಮ, ನೋಡಿ ದಿನ ಭವಿಷ್ಯ

ಧನಸ್ಸು ರಾಶಿ
ಕಷ್ಟಕರವಾದ ಕೆಲಸಗಳು ಈ ದಿನ ನಿಮಗೆ ಪ್ರಾಪ್ತಿಯಾಗಲಿದೆ. ಉದ್ಯೋಗದಲ್ಲಿ ನಿಮ್ಮ ಹಿರಿಯ ಅಧಿಕಾರಿಗಳಿಂದ ಸಮಸ್ಯೆಗಳು ಎದುರಾಗಬಹುದು. ಸುಖಾಸುಮ್ಮನೆ ಕಾದಾಡುವ ಪರಿಸ್ಥಿತಿ ಬರಬಹುದು ಆದಷ್ಟು ತಾಳ್ಮೆ ಮತ್ತು ಎಚ್ಚರಿಕೆ ಇರಲಿ. ಭೂಮಿ ಮಾರಾಟ ಪ್ರಕ್ರಿಯೆಗಳಲ್ಲಿ ವಿಳಂಬವಾಗುವ ಸಾಧ್ಯತೆಗಳಿವೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ಹಿರಿಯರ ಆರೋಗ್ಯದಲ್ಲಿ ವ್ಯತ್ಯಾಸಗಳು ಆಗಬಹುದು ಎಚ್ಚರಿಕೆಯಿರಲಿ. ಮನರಂಜನೆಗಾಗಿ ಈ ದಿನ ಹೆಚ್ಚಿನ ಪ್ರಾಶಸ್ತ್ಯ ನೀಡುವಿರಿ. ನಿಮ್ಮಲ್ಲಿ ಗುಪ್ತವಾಗಿರುವ ಕಲಾಸಕ್ತಿಗಳು ಪ್ರಚಲಿತವಾಗುರವ ಸಂಭವ ಕಾಣಬಹುದಾಗಿದೆ. ಹೊಸತನವನ್ನು ವೃದ್ಧಿಸಿಕೊಂಡು ಕಾರ್ಯಗಳಲ್ಲಿ ಪಾಲ್ಗೊಳ್ಳುವಿರಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ಈ ದಿನ ಶಕ್ತಿ ದೈವದ ಮೊರೆ ಹೋಗುವ ಸಾಧ್ಯತೆ ಕಂಡುಬರುತ್ತದೆ. ಆರ್ಥಿಕ ವ್ಯವಹಾರಗಳು ನಿಮ್ಮ ಚಾಣಕ್ಷತನದಿಂದ ಸುಧಾರಣೆಗಳಾಗಲಿದೆ. ತೆಗೆದುಕೊಂಡಿರುವ ಸಾಲಗಳನ್ನು ಮರುಪಾವತಿ ಮಾಡಲು ಬಯಸುವಿರಿ. ಆಕಸ್ಮಿಕವಾಗಿ ಬಾಲ್ಯದ ಸ್ನೇಹಿತರು ಭೇಟಿಯಾಗುವ ಸಾಧ್ಯತೆ ಇದೆ. ಸಂಜೆಯ ವಾತಾವರಣ ಮೋಜು-ಮಸ್ತಿ ಗಳಿಂದ ಕೂಡಿರಬಹುದು. ತಡರಾತ್ರಿ ಮನೆಗೆ ಹೋಗುವುದು ಸರಿಯಲ್ಲ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ಸಂಗಾತಿಯ ಮನಸ್ಥಿತಿ ಸರಿ ಇಲ್ಲದಿರುವುದು ಕಂಡುಬರುತ್ತದೆ, ಆದಷ್ಟು ಸಮಾಧಾನಪಡಿಸಲು ಮುಂದಾಗಿ. ನಿಮ್ಮ ಆಂತರಿಕ ಮನಸ್ಸಿನ ದುಃಖಗಳನ್ನು ಆತ್ಮೀಯರ ಬಳಿ ಹಂಚಿಕೊಂಡು ಪರಿಹಾರ ಪಡೆದುಕೊಳ್ಳುವುದು ಒಳ್ಳೆಯದು. ಈ ದಿನ ನಿಮ್ಮ ಯೋಜನೆಗೆ ಸಂಬಂಧಪಟ್ಟ ಹಾಗೆ ಬೆಂಬಲ ಪಡೆಯಲು ಹಲವು ವ್ಯಕ್ತಿಗಳೊಡನೆ ಮಾತುಕತೆ ನಡೆಸುವಿರಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಜ್ಯೋತಿಷ್ಯರು ಗಿರಿಧರ ಭಟ್
ನಿಮ್ಮ ಇಷ್ಟಾರ್ಥ ಕಾರ್ಯಸಿದ್ದಿ ಆಗಲು, ಸಮಸ್ಯೆಗಳಿಂದ ವಿಮುಕ್ತ ರಾಗಲು, ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ.
9945410150

error: Content is protected !!
Scroll to Top