ಅ.24: ಇಂದಿನ ದಿನ ಭವಿಷ್ಯ

ನಿಮ್ಮ ವ್ಯಾಪಾರ ವ್ಯವಹಾರಗಳಲ್ಲಿ ಅಭಿವೃದ್ಧಿ ಕಾಣಲು ಹಾಗೂ ನಷ್ಟದಿಂದ ಲಾಭ ದೆಡೆಗೆ ಸಾಗಲು ಮಂಗಳ ಗಾಯಿತ್ರಿ ಮಂತ್ರವನ್ನು 11 ಬಾರಿ ಶುಕ್ರವಾರದ ದಿನದಂದು ಜಪಿಸಿ, ಇದು ನಿಮಗೆ ಪೂರ್ಣ ಫಲವನ್ನು ನೀಡಲಿದೆ.

ಶ್ರೀ ಸಿಗಂಧೂರು ಚೌಡೇಶ್ವರಿ ಅಮ್ಮನವರ ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್
ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ.
ಸಮಸ್ಯೆ ನಿಮ್ಮದು ಪರಿಹಾರ ನಮ್ಮದು
ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
9945410150

ಮೇಷ ರಾಶಿ
ಪ್ರೇಮಾಂಕುರವಾಗುವ ಎಲ್ಲಾ ಲಕ್ಷಣಗಳು ಇಂದು ಗೋಚರವಾಗಬಹುದು. ಕೆಲವು ವಿಷಯಗಳ ಗೊಂದಲದಿಂದ ಅಚಾತುರ್ಯ ನಡೆಯಬಹುದಾದ ಸಾಧ್ಯತೆ ಇದೆ ಎಚ್ಚರ ವಹಿಸಿ. ಆಸ್ತಿ ಹಣಕಾಸಿನ ವ್ಯಾಜ್ಯಗಳನ್ನು ಹಿರಿಯರ ಸಮ್ಮುಖದಲ್ಲಿ ಬಗೆಹರಿಸಿಕೊಳ್ಳಲು ಮುಂದಾಗಿ. ನಿಮ್ಮ ಆಸಕ್ತಿದಾಯಕ ಕಾರ್ಯಗಳನ್ನು ಮುಂದುವರಿಸುವ ಹಾಗೂ ನಿಮ್ಮ ಮನಸ್ಸಿಗೆ ಹೆಚ್ಚು ಆನಂದ ನೀಡುವ ಕಾರ್ಯಗಳನ್ನು ಮಾಡಲು ಇಂದು ಬಯಸುವಿರಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ಸೃಜನಾತ್ಮಕ ಚಟುವಟಿಕೆಯಿಂದ ಆರ್ಥಿಕ ಸ್ಥಿತಿಯನ್ನು ಅಥವಾ ಸಣ್ಣಮಟ್ಟದ ಯೋಜನೆಯನ್ನು ಲಾಭದಾಯಕವಾಗಿ ಮಾರ್ಪಡಿಸಬಹುದಾಗಿದೆ. ನಿಮ್ಮ ಸಂಗಾತಿಯು ಸಂತೋಷಗೊಳ್ಳಲು ನಿಮ್ಮಿಂದ ಪ್ರಯತ್ನ ನಡೆಸುವಿರಿ. ಇಂದು ಪ್ರೇಮಿಗಳು ಭೇಟಿ ನೀಡುವ ಸಾಧ್ಯತೆ ಕಾಣಬಹುದು ಹಾಗೂ ವಿಹಾರ, ಪ್ರವಾಸಕ್ಕೆ ಸಿದ್ಧತೆ ಮಾಡಿಕೊಳ್ಳಬಹುದಾಗಿದೆ. ಗಣ್ಯವ್ಯಕ್ತಿಗಳೊಂದಿಗೆ ಲೇವಾದೇವಿ ವ್ಯವಹಾರ ಮಾಡುವಾಗ ಆದಷ್ಟು ಎಚ್ಚರವಿರಲಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ಯಾವುದೇ ವ್ಯವಹಾರವನ್ನು ದಾಖಲೆ ಸಮೇತ ಮಾಡುವುದು ಕ್ಷೇಮ. ಮನಸ್ಸಿನ ಗೊಂದಲಗಳಿಗೆ ತೆರೆ ಎಳೆದು ಈದಿನ ಚೈತನ್ಯ ಪ್ರಾಪ್ತಿ ಮಾಡಿಕೊಂಡು ಮುಂದೆ ಸಾಗುವುದು ಒಳ್ಳೆಯದು. ಕೆಲಸದಲ್ಲಿ ಆಲಸ್ಯತನ ಬೇಡ. ಬದ್ಧತೆಯಿಂದ ಕೊಟ್ಟಿರುವ ಕಾರ್ಯವನ್ನು ಪೂರ್ಣಗೊಳಿಸಿ ಇಲ್ಲದಿದ್ದಲ್ಲಿ ನಿಮ್ಮ ಬಗ್ಗೆ ಮೇಲಾಧಿಕಾರಿಗಳಿಂದ ಒತ್ತಡ ಬರಬಹುದಾದ ಸಾಧ್ಯತೆ ಇದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ತಾಯಿ ಚಾಮುಂಡೇಶ್ವರಿಯ ದಯೆಯಿಂದ.ಅಮಾವಾಸ್ಯೆ ಮುಗಿಯುತ್ತಲೇ ಈ ರಾಶಿಗಳ ಕಷ್ಟಗಳೆಲ್ಲ ಪರಿಹಾರ ಆಗುತ್ತದೆ

ಕರ್ಕಟಾಕ ರಾಶಿ
ಹೊಸ ಕಾರ್ಯಾರಂಭ ಮಾಡಲು ಕುಟುಂಬಸ್ಥರಿಂದ ಒಪ್ಪಿಗೆ ಪಡೆಯುವುದು ಹಾಗೂ ಮೊದಲೇ ಬಂಡವಾಳವನ್ನು ಕೂಡಿಟ್ಟು ನಂತರ ಮುಂದುವರೆಯಿರಿ. ಸಂಗಾತಿಯ ಮಾತುಗಳಿಗೆ ಹೆಚ್ಚು ಬೇಸರ ಪಟ್ಟುಕೊಳ್ಳದೆ ಅವರ ಆಡಿರುವ ಸತ್ಯಾಂಶವನ್ನು ಮನನ ಮಾಡಿಕೊಳ್ಳಿ. ವಿವೇಚನಾರಹಿತ ಹೂಡಿಕೆಗಳನ್ನು ಆದಷ್ಟು ನಿಲ್ಲಿಸಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ
ನಿಮ್ಮ ತಪ್ಪುಗಳನ್ನು ಸರಿಪಡಿಸಿಕೊಳ್ಳಿ ಅದರಲ್ಲೇ ಮುಂದುವರೆಯುವುದು ಬೇಡ. ಹೊಸ ಸಂಶೋಧನೆ ಅಥವಾ ಕುತೂಹಲಕಾರಿ ವಿಷಯಗಳು ಅಧ್ಯಯನ ಮಾಡುವ ದೃಷ್ಟಿಕೋನ ತುಂಬಾ ಉತ್ತಮವಾಗಿ ಮೂಡಿ ಬರಲಿದೆ. ಯಾರೋ ಹೇಳಿದ್ದು ವಿಷಯವನ್ನು ನಂಬಿ ಕೂರಬೇಡಿ ಅದರ ಸತ್ಯಾಸತ್ಯತೆ ಪರಾಮರ್ಶಿಸಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ಮಕ್ಕಳ ದುರ್ವರ್ತನೆಯನ್ನು ಸರಿಪಡಿಸುವ ಜವಾಬ್ದಾರಿ ತೆಗೆದುಕೊಳ್ಳಿ. ನಿಮ್ಮ ಕಾರ್ಯಗಳಲ್ಲಿ ಉತ್ತಮ ಪ್ರಶಂಸೆ ಹಾಗೂ ಹೆಚ್ಚಿನ ಸ್ಥಾನ ಗಳಿಸುವ ಸಾಧ್ಯತೆ ಈ ದಿನ ಕಾಣಬಹುದು. ನಿಮ್ಮ ಬಹು ಒತ್ತಡದ ಕೆಲಸ ಕುಟುಂಬದ ಅಪೇಕ್ಷೆಗೆ ಸ್ಪಂದಿಸದೆ ಇರುವಹಾಗೆ ಮಾಡಲಿದೆ, ಇದರಿಂದ ಕೌಟುಂಬಿಕ ವಾತಾವರಣವನ್ನು ಹಾಗೂ ಅದರ ಸಂತೋಷವನ್ನು ಕಳೆದುಕೊಳ್ಳುವಿರಿ ಆದಷ್ಟು ಸ್ವಲ್ಪ ಸಮಯ ಕುಟುಂಬದವರೊಡನೆ ಸಮಯ ವಿನಿಯೋಗಿಸಲು ಮುಂದಾಗಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ಹೊಸ ಆರ್ಥಿಕ ವ್ಯವಹಾರಗಳಲ್ಲಿ ಮನಸ್ಸು ಮೂಡುತ್ತದೆ. ಕುಟುಂಬದಲ್ಲಿ ಒಳ್ಳೆಯ ಸುದ್ದಿಯನ್ನು ಕೇಳುವಿರಿ. ಮಕ್ಕಳ ವಿದ್ಯಾ ಹಾಗೂ ಅವರ ಬೆಳವಣಿಗೆ ನಿಮಗೆ ಆನಂದ ತರಲಿದೆ. ಸ್ನೇಹಿತರಿಂದ ಮೋಜಿನಕೂಟಕ್ಕೆ ಆಹ್ವಾನ ಬರಲಿದೆ, ಅವರೊಡನೆ ಹೆಚ್ಚು ಹೊತ್ತು ಕಾಲ ಕಳೆಯದೆ ಬೇಗ ಮನೆಗೆ ಹೋಗುವುದು ಒಳ್ಳೆಯದು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ಕಾರ್ಯಸಿದ್ದಿ ಆಂಜನೇಯ ಜ್ಯೋತಿಷ್ಯಂ ಪ್ರಾಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ ರವರಿಂದ ದಿನ ಭವಿಷ್ಯ ಮಾಹಿತಿ

ವೃಶ್ಚಿಕ ರಾಶಿ
ದುಂದುವೆಚ್ಚಗಳಿಂದ ಕುಟುಂಬದಲ್ಲಿ ಅಶಾಂತಿ ಮೂಡಬಹುದು. ಅನುಪಯುಕ್ತ ಕೆಲಸಗಳಲ್ಲಿ ಕಾಲಹರಣ ಮಾಡುವುದಕ್ಕಿಂತ ವ್ಯವಸ್ಥಿತ ಕಾರ್ಯಗಳಲ್ಲಿ ತೊಡಗಿ ಆರ್ಥಿಕ ವೃದ್ಧಿ ಮಾಡಿಕೊಳ್ಳಲು ಮುಂದಾಗಿ. ಸ್ಪರ್ಧಾತ್ಮಕ ಪರೀಕ್ಷೆಯ ಆಕಾಂಕ್ಷೆಯ ವಿದ್ಯಾರ್ಥಿಗಳಿಗೆ ಈ ದಿನ ಹಲವು ನಿರೀಕ್ಷೆಯನ್ನು ತಂದುಕೊಡಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಧನಸ್ಸು ರಾಶಿ
ನಿಮ್ಮ ದಾರಿ ಉತ್ತಮವಾಗಿದೆ ಆದರೆ ಕೆಲವರು ನಿಮ್ಮ ಗುರಿಯನ್ನು ಹಾಳುಗೆಡವಬಹುದು. ನಿಮ್ಮ ಮನಸ್ಥಿತಿಯನ್ನು ನೇರವಾಗಿಟ್ಟುಕೊಂಡು ಮುಂದೆ ಸಾಗುವುದು ಕ್ಷೇಮ. ಬಹುದಿನದ ಕಾರ್ಯಗಳು ಈ ದಿನ ಮಾಡಿ ಪೂರ್ಣಗೊಳಿಸುವಿರಿ. ಆರ್ಥಿಕ ಹಿನ್ನಡೆ ಬಹಳಷ್ಟು ಕಾಡಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ


ಮಕರ ರಾಶಿ
ಕುಟುಂಬದಲ್ಲಿ ವೈ ಮನಸ್ಸು ಹೆಚ್ಚಾಗಬಹುದು. ನಿಮ್ಮ ಕಾರ್ಯಗಳಿಗೆ ವೈಯಕ್ತಿಕ ಸಮಸ್ಯೆ ಅಡ್ಡಿ ಆಗಬಹುದಾದ ಸಾಧ್ಯತೆ ಇದೆ. ಕುಲದೇವತಾರಾಧನೆ ಮಾಡುವುದು ಒಳ್ಳೆಯದು. ನಿಮ್ಮ ಬಂಧುಗಳಲ್ಲಿನ ವೈರಾಗ್ಯವನ್ನು ಮರೆತು ಸಹಾಯಕ್ಕೆ ಧಾವಿಸುವ ನಿಮ್ಮ ಗುಣ ಶ್ರೇಷ್ಠವಾದದ್ದು. ಆರ್ಥಿಕವಾಗಿ ಉತ್ತಮ ಸ್ಥಿತಿ ಹೊಂದಿದ್ದೀರಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ಕ್ರಿಯಾತ್ಮಕ ಚಟುವಟಿಕೆಗಳಿಂದ ಯೋಜನೆಗಳ ವಿಸ್ತರಣೆಗೆ ಯತ್ನಿಸುವ ಸಾಧ್ಯತೆ ಕಂಡುಬರುತ್ತದೆ. ಮಕ್ಕಳಲ್ಲಿ ಉತ್ತಮ ಬೆಳವಣಿಗೆ ಕಾಣಲಿದೆ. ಭಾವನಾತ್ಮಕ ವಿಷಯಗಳಲ್ಲಿ ನಿಮ್ಮ ಮನ ಮಿಡಿಯಲಿದೆ. ಜ್ಞಾನದ ಮಟ್ಟ ತುಂಬಾ ಉತ್ತಮವಾಗಿದ್ದು ವಿಚಾರಗೋಷ್ಠಿಗಳಲ್ಲಿ ಉತ್ತಮ ಹೆಸರು ಗಳಿಸುವ ಸಾಧ್ಯತೆ ಇದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ಕುಟುಂಬದಲ್ಲಿನ ಅನುಮಾನಾಸ್ಪದ ವಾತಾವರಣವನ್ನು ಆದಷ್ಟು ತೆಗೆದುಹಾಕಲು ಪ್ರಯತ್ನಿಸುವುದು ಒಳ್ಳೆಯದು. ಸಾಮಾಜಿಕ ಕ್ಷೇತ್ರದಲ್ಲಿ ನಿಮ್ಮ ಕೆಲಸವೂ ತುಂಬಾ ಮೆಚ್ಚುಗೆ ಗಳಿಸಲಿದೆ. ವ್ಯವಹಾರ ಅಥವಾ ಕ್ರಯವಿಕ್ರಯಗಳಲ್ಲಿ ಲಾಭಾಂಶ ಕಂಡುಬರುತ್ತದೆ. ಭೂಮಿಯ ವಿಷಯದಲ್ಲಿ ನಿಮ್ಮ ಕೆಲಸ ಸಂಪೂರ್ಣವಾಗಿ ಕಾರ್ಯಪ್ರವೃತ್ತವಾಗುತ್ತದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ನೀವು ಎರಡನೇ ಮದುವೆಗೆ ಇಚ್ಛೆ ಪಡ್ತಾ ಇದ್ದೀರಾ ಮತ್ತ್ಯಾಕೆ ತಡ ಈ ಸರಳ ಪರಿಹಾರ ಆಚರಿಸಿ ಮತ್ತು ದಿನಭವಿಷ್ಯ ನೋಡಿ

ಜ್ಯೋತಿಷ್ಯರು ಗಿರಿಧರ ಭಟ್
ನಿಮ್ಮ ಇಷ್ಟಾರ್ಥ ಕಾರ್ಯಸಿದ್ದಿ ಆಗಲು, ಸಮಸ್ಯೆಗಳಿಂದ ವಿಮುಕ್ತ ರಾಗಲು, ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ.
9945410150

error: Content is protected !!
Scroll to Top