ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಕರಾವಳಿಯಲ್ಲಿ ಮುಂದುವರಿದ ಭಾರೀ ಮಳೆಗೆ ಶಾಲಾ ಕಾಲೇಜುಗಳಿಗೆ ನಾಳೆ ರಜೆ ➤ ಜಿಲ್ಲಾಧಿಕಾರಿ ಕಛೇರಿಯಿಂದ ಸ್ಪಷ್ಟನೆ – News Kadaba

ಕರಾವಳಿಯಲ್ಲಿ ಮುಂದುವರಿದ ಭಾರೀ ಮಳೆಗೆ ಶಾಲಾ ಕಾಲೇಜುಗಳಿಗೆ ನಾಳೆ ರಜೆ ➤ ಜಿಲ್ಲಾಧಿಕಾರಿ ಕಛೇರಿಯಿಂದ ಸ್ಪಷ್ಟನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಅ.25. ಕರಾವಳಿಯಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ರೆಡ್ ಅಲೆರ್ಟ್ ಘೋಷಿಸಲಾಗಿದ್ದು, ನಾಳೆ (ಅ.26) ದಕ್ಷಿಣ ಕನ್ನಡ ಜಿಲ್ಲಾದ್ಯಂತ ಶಾಲೆ ಹಾಗೂ ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

ಅರಬ್ಬೀ ಸಮುದ್ರ ಹಾಗೂ ಲಕ್ಷ ದ್ವೀಪಗಳಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಕರಾವಳಿಯಲ್ಲಿ ಬುಧವಾರ ರಾತ್ರಿಯಿಂದ ಭಾರೀ ಮಳೆ ಸುರಿಯುತ್ತಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ರಜೆ ಘೋಷಿಸಲಾಗಿದೆ. ಈ ಸಂದರ್ಭದಲ್ಲಿ ಪ್ರವಾಸಿಗರು/ಸಾರ್ವಜನಿಕರು ನದಿ ತೀರಕ್ಕೆ ತೆರಳದಂತೆ ಎಚ್ಚರಿಕೆ ವಹಿಸಬೇಕು. ಪ್ರಾಕೃತಿಕ ವಿಕೋಪ ಸಂಬಂಧಿ ಯಾವುದೇ ಸಮಸ್ಯೆಗಳಿಗೆ ಟೋಲ್ ಫ್ರೀ ನಂ. 1077 ಸಂಪರ್ಕಿಸಲು ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಆದೇಶದಲ್ಲಿ ತಿಳಿಸಿದ್ದಾರೆ.

Scroll to Top