ಆತ್ಮೀಯರು ದೂರವಾಗಿದ್ದಾರೆಯೇ ? ಚಿಂತಿಸಬೇಡಿ ದಿನ ಭವಿಷ್ಯ ನೋಡಿ

ಅತ್ಯಂತ ಆತ್ಮೀಯ ವ್ಯಕ್ತಿಗಳು ನಿಮ್ಮನ್ನು ವಿನಾಕಾರಣ ದೂರ ಮಾಡಿದ್ದರೆ ಅಥವಾ ನಿಮ್ಮಿಂದ ಅಂತರ ಕಾಯ್ದುಕೊಳ್ಳುವ ಮನಸ್ಥಿತಿಯಲ್ಲಿದ್ದರೆ ಅಂತಹವರನ್ನು ನಿಮ್ಮ ದಾರಿಗೆ ತರಲು ಸೋಮವಾರದ ದಿನದಂದು ಎಕ್ಕದ ಗಿಡದ ಎಲೆಯನ್ನು ತಂದು ಅವರ ಹೆಸರನ್ನು ಬರೆದು ನಿಮ್ಮ ಬಳಿ ಇಟ್ಟುಕೊಳ್ಳಿ ಖಂಡಿತ ನಿಮ್ಮ ಕಾರ್ಯ ನೆರವೇರುವುದು.

ಶ್ರೀ ಮಾಹೇಶ್ವರಿ ಅಮ್ಮನವರ ದೇವಿಯ ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ.
ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್
ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ.
ಸಮಸ್ಯೆ ನಿಮ್ಮದು ಪರಿಹಾರ ನಮ್ಮದು
ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
9945410150

ಮೇಷ ರಾಶಿ
ಆರ್ಥಿಕ ವ್ಯವಹಾರಗಳು ಹೆಚ್ಚಳವಾಗಲಿದೆ. ವಿನಾಕಾರಣ ಖರ್ಚು ಮಾಡುವ ನಿಮ್ಮ ಪ್ರವೃತ್ತಿ ಒಳ್ಳೆಯದಲ್ಲ. ಕುಟುಂಬಸ್ಥರ ಅಭಿಪ್ರಾಯಗಳಿಗೆ ಶಾಂತ ರೀತಿಯಲ್ಲಿ ಕೇಳಿ ಹಾಗೂ ಅದನ್ನು ಅನುಸರಿಸುವುದು ಸೂಕ್ತ. ಕೆಲಸದ ಬಗ್ಗೆ ನಿಮಗೆ ಗೌರವ ಹೆಚ್ಚು ಸಿಗಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ಸಂಗಾತಿಯೊಡನೆ ಇರುವ ಮನಸ್ತಾಪ ಇಂದು ದೂರವಾಗಲಿದೆ. ಪ್ರೇಮಿಗಳಿಗೆ ಅತಿ ಉತ್ಸಾಹದ ದಿನವಿದು. ಹಳೆಯ ವಸ್ತುಗಳಲ್ಲಿ ಅಭಿರುಚಿ ಹೆಚ್ಚಾಗಿ ಕಂಡುಬರುತ್ತದೆ. ಗೃಹ ಖರೀದಿ ಪ್ರಕ್ರಿಯೆಗಳಿಗೆ ಇನ್ನಷ್ಟು ಸಮಯವಕಾಶ ಬೇಕಾಗಿರುವುದು ಕಾಣಬಹುದು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ಮಧ್ಯಸ್ಥಿಕೆಯ ವ್ಯವಹಾರವನ್ನು ಮಾಡುವುದು ಬೇಡ. ಜಾಮೀನು ಅಥವಾ ವಾಗ್ದಾನವನ್ನು ನೀಡಬೇಡಿ. ವಿನಾಕಾರಣ ಕಲಹಕ್ಕೆ ಪ್ರೇರೇಪಿಸುವ ಜನರೊಂದಿಗೆ ಆದಷ್ಟು ದೂರವಿರಿ. ಕೆಲವರ ಯೋಜನೆಗಳಲ್ಲಿ ನೀವು ಮಧ್ಯಪ್ರವೇಶಸದಿರುವುದು ಸೂಕ್ತ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ➤➤ ದಿನ ಭವಿಷ್ಯ ➤ ಖ್ಯಾತ ಜ್ಯೋತಿಷಿ ಗಿರಿಧರ್ ಭಟ್ ರವರಿಂದ ದಿನ ಭವಿಷ್ಯ

ಕರ್ಕಟಾಕ ರಾಶಿ
ಕೆಲವರ ವಿಷಯದಲ್ಲಿ ನಿಮ್ಮ ಅಸಮಾಧಾನವನ್ನು ವ್ಯಕ್ತಪಡಿಸುವುದು ಒಳ್ಳೆಯದಲ್ಲ. ನಿಮ್ಮ ಹಣಕಾಸಿನ ವಿಚಾರಗಳಲ್ಲಿ ಕುಟುಂಬದಲ್ಲಿ ವ್ಯಾಜ್ಯಗಳು ತಲೆದೋರಬಹುದಾದ ಸಾಧ್ಯತೆಯಿದೆ. ವೈಯಕ್ತಿಕ ಕೆಲಸಗಳಲ್ಲಿ ನಿರೀಕ್ಷಿತ ಯಶಸ್ಸು ಸಾಧನೆಯಾಗಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ
ಮಕ್ಕಳ ಶೈಕ್ಷಣಿಕ ವಿಷಯಗಳಲ್ಲಿ ಹಿನ್ನಡೆ ಕಂಡುಬರಬಹುದರಿಂದ ನಿಮಗೆ ಬೇಸರ ಹೆಚ್ಚಾಗುವ ಸಾಧ್ಯತೆ ಇದೆ. ಕೆಲಸದಲ್ಲಿ ಉತ್ತಮ ಕೌಶಲ್ಯಗಳನ್ನು
ಬೆಳೆಸಿಕೊಳ್ಳಲು ಪ್ರಯತ್ನಿಸಿ. ಮನೆಗೆ ಬಂಧುಮಿತ್ರರ ಆಗಮನ ಆಗುವ ಸಾಧ್ಯತೆ ಇದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ಜಾಣ್ಮೆಯಿಂದ ಕೆಲಸವನ್ನು ಪಡೆಯಲು ಮುಂದಾಗಿ. ಸಾಮಾಜಿಕ ಚಟುವಟಿಕೆಗಳಲ್ಲಿ ಹೆಚ್ಚಿನ ಆಸಕ್ತಿ ಮೂಡಲಿದೆ. ಕೆಲವರು ನಿಮ್ಮನ್ನು ದುರುಪಯೋಗಪಡಿಸಿಕೊಳ್ಳ ಬಹುದು ಆದಷ್ಟು ಎಚ್ಚರದಿಂದಿರಿ. ಕುಟುಂಬದ ವಿಷಯಗಳಿಂದ ಮಾನಸಿಕ ಕ್ಲೇಶಗಳು ಹೆಚ್ಚಾಗುವ ಸಾಧ್ಯತೆ. ಸ್ನೇಹಿತರೊಡನೆ ಮೋಜಿನ ಕೂಟಗಳಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ನಿಮ್ಮ ಮಕ್ಕಳೊಂದಿಗೆ ಕಾಲಕಳೆಯುವ ಹಾಗೂ ಅವರಿಗೆ ಇಷ್ಟದ ಕೆಲಸವನ್ನು ಮಾಡಿಕೊಡುವ ಸಂದರ್ಭ ಎದುರಾಗುತ್ತದೆ. ಆತ್ಮೀಯರೊಡನೆ ಮನಸ್ತಾಪ ಆಗುವ ಸಾಧ್ಯತೆ ಇದೆ. ಸಂತೋಷದ ಸಮಯದಲ್ಲಿ ಮುನಿಸಿಕೊಳ್ಳುವ ಪ್ರಸಂಗಗಳು ಬರಬಹುದು. ಆದಷ್ಟು ಕ್ರಿಯಾತ್ಮಕವಾಗಿ ಯೋಚಿಸುವುದು ಒಳಿತು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ಸುಖಾಸುಮ್ಮನೆ ಬೇರೆಯವರ ವಿಷಯಗಳಲ್ಲಿ ಚರ್ಚಿಸುವುದು ಬೇಡ. ಕೆಲಸದ ವಿಷಯವಾಗಿ ಉತ್ತಮ ನಿರೂಪಣೆ ಹಾಗೂ ವ್ಯವಸ್ಥೆಯನ್ನು ರೂಪಿಸಿಕೊಳ್ಳಿ. ಯೋಜನೆಗಳಲ್ಲಿ ಆದಾಯದ ಸ್ಥಿತಿಗತಿಗಳನ್ನು ಅಧ್ಯಯನ ನಡೆಸಿ. ನೆಂಟರಿಷ್ಟರ ಆಗಮನದಿಂದ ಖರ್ಚಿನ ಬಾಬ್ತು ಹೆಚ್ಚಳವಾಗಬಹುದು. ನಿಮ್ಮ ಕೆಲವು ವಿಷಯಗಳಿಗೆ ಸಂಗಾತಿಯಿಂದ ತಡೆಯಾಗುವ ಸಾಧ್ಯತೆ ಕಂಡುಬರುತ್ತದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ಗಂಡನ ಪರ ಸ್ತ್ರೀಸವಾಸ ಗಂಡ ಹೆಂಡತಿಯ ನಡುವೆ ಹೊಂದಾಣಿಕೆ ಇಲ್ಲ ಎಂದರೆ ಸುಖವಾದ ದಾಂಪತ್ಯಕ್ಕೆ ಈ ವಿಧಾನವನ್ನು ಅನುಸರಿಸಿ

ಧನಸ್ಸು ರಾಶಿ
ಇತರರನ್ನು ನಂಬಿ ಸುಲಭವಾಗಿ ಮೋಸಗೊಳಗಾಗಲಿದ್ದೀರಿ ಆದಷ್ಟು ಎಚ್ಚರಿಕೆಯಿಂದಿರಿ. ಪ್ರಯಾಣದಿಂದ ಹೆಚ್ಚಿನ ಆಯಾಸ ಆಗಲಿದೆ, ಆದಷ್ಟು ಇಂದು ಪ್ರಯಾಣವನ್ನು ಹಮ್ಮಿಕೊಳ್ಳುವುದನ್ನು ತಡೆಗಟ್ಟುವುದು ಉತ್ತಮ. ಕೌಟುಂಬಿಕ ವ್ಯಾಜ್ಯಗಳು ಶಾಂತರೀತಿಯಿಂದ ಬಗೆಹರಿಯಲಿವೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ಇಂದು ಹೆಚ್ಚಿನ ಸಮಯವನ್ನು ಕುಟುಂಬಕ್ಕಾಗಿ ಮೀಸಲಿಡುವ ಸಾಧ್ಯತೆ. ಮಕ್ಕಳ ಬೇಕು-ಬೇಡಗಳನ್ನು ಪೂರೈಸಲಿದ್ದೀರಿ. ಕೆಲಸದ ವಿಷಯವಾಗಿ ಆಲಸ್ಯತನ ಕಾಡಬಹುದು. ವಿರೋಧಿ ವರ್ಗದವರು ನಿಮ್ಮ ಪ್ರತಿಯೊಂದು ಕಾರ್ಯಗಳಿಗೆ ಉಪಟಳ ನೀಡುವ ಸಾಧ್ಯತೆ ಇದೆ. ಸಂಗಾತಿಯೊಡನೆ ವಾದವಿವಾದಗಳು ಹೆಚ್ಚಾಗುವ ಸಂದರ್ಭ ಬರಬಹುದು. ಆತ್ಮೀಯರಲ್ಲಿ ಅನಗತ್ಯ ಭಿನ್ನಾಭಿಪ್ರಾಯಗಳನ್ನು ತಡೆಗಟ್ಟಲು ನಿಮ್ಮ ಮಾತುಗಳ ಮೇಲೆ ಆದಷ್ಟು ಹಿಡಿತವಿಟ್ಟುಕೊಳ್ಳಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಉತ್ತಮ ತಯಾರಿ ಕಂಡುಬರಲಿದೆ. ನಿರುದ್ಯೋಗಿಗಳಿಗೆ ಉದ್ಯೋಗದ ಅವಕಾಶಗಳು ಸಿಗಲಿದೆ. ನಿಮ್ಮ ಭರವಸೆ ಈ ದಿನ ಹುಸಿಗೊಳ್ಳದೇ ಯಶಸ್ವಿಯಾಗಲಿದೆ. ವೃತ್ತಿರಂಗದಲ್ಲಿ ಅಭಿವೃದ್ಧಿಯ ಸಂಭ್ರಮವನ್ನು ಕಾಣಲಿದ್ದೀರಿ. ಸಕಾರಾತ್ಮಕ ಚಿಂತನೆಗಳಿಂದ ನಿಮ್ಮಲ್ಲಿ ಕ್ರಿಯಾಶೀಲತೆ ಉತ್ತಮವಾಗಿರುತ್ತದೆ. ತಾಂತ್ರಿಕ ವರ್ಗದವರ ವಿದೇಶ ಪ್ರವಾಸದ ಯೋಜನೆ ಯಶಸ್ವಿಯಾಗಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ಉದ್ಯಮಿಗಳಿಗೆ ಬೇಡಿಕೆ ಹೆಚ್ಚಾಗುವ ಸಾಧ್ಯತೆ ಕಂಡುಬರುತ್ತದೆ. ಮಕ್ಕಳ ಶೈಕ್ಷಣಿಕ ಬೆಳವಣಿಗೆ ಉತ್ತಮವಾಗಿರಲಿದೆ. ಆರ್ಥಿಕ ವ್ಯವಹಾರದಲ್ಲಿ ವಿಳಂಬ ಧೋರಣೆ ನಿಮ್ಮಿಂದಲೇ ಆಗಬಹುದು, ಆದಷ್ಟು ಅದರ ಬಗ್ಗೆ ವಿಚಾರ ಮಾಡುವುದು ಒಳಿತು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  21 ದಿನ 108 ಬಾರಿ ಈ ಮಂತ್ರವನ್ನು ಜಪಿಸಿ ನಿಮ್ಮ ಇಷ್ಟಾರ್ಥಗಳು ಈಡೇರುತ್ತವೆ ದಿನಭವಿಷ್ಯ ನೋಡಿ

ಜ್ಯೋತಿಷ್ಯರು ಗಿರಿಧರ ಭಟ್
ನಿಮ್ಮ ಇಷ್ಟಾರ್ಥ ಕಾರ್ಯಸಿದ್ದಿ ಆಗಲು, ಸಮಸ್ಯೆಗಳಿಂದ ವಿಮುಕ್ತ ರಾಗಲು, ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ.
9945410150

error: Content is protected !!
Scroll to Top