ಬದುಕಿನಲ್ಲಿ ಒಳಿತಾಗಬೇಕೇ..? ➤ ಹಾಗಾದರೆ ಇದನ್ನು ಓದಿ

Astrology

ಜನ ವಶ, ಧನವಶ, ಮನ ವಶ ಈ ಮೂರನ್ನು ಪಡೆಯಲು ಬದುಕಿನಲ್ಲಿ ಬಹಳಷ್ಟು ಕಷ್ಟಪಡಬಹುದು. ತಾವು ಗುರುವಾರದ ದಿನದಂದು ದತ್ತಾತ್ರೇಯ ಸ್ವಾಮಿಯ ಅನುಗ್ರಹ ಪಡೆಯಿರಿ ಒಳಿತಾಗುವುದು.

ಶ್ರೀ ಗುರು ದತ್ತಾತ್ರೇಯ ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ.
ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್
ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ.
ಸಮಸ್ಯೆ ನಿಮ್ಮದು ಪರಿಹಾರ ನಮ್ಮದು
ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
9945410150

ಮೇಷ ರಾಶಿ
ಸ್ವಂತ ಉದ್ಯೋಗದ ಕನಸು ಈಡೇರುವ ಸಾಧ್ಯತೆ ಕಂಡುಬರುತ್ತದೆ. ವ್ಯವಹಾರಗಳಲ್ಲಿ ಉತ್ತಮ ಮಟ್ಟದ ಲಾಭವನ್ನು ಕಾಣಲಿದ್ದೀರಿ. ತಾಳ್ಮೆಯಿಂದ ಯೋಜನೆಗಳನ್ನು ಪರಿಶೀಲಿಸಿ ಮುಂದೆ ನಡೆಯುವುದು ಸೂಕ್ತ. ಕುಟುಂಬದಲ್ಲಿ ಸೌಖ್ಯದ ವಾತಾವರಣ ಕಂಡು ಬರುತ್ತದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ
ವೃಷಭ ರಾಶಿ
ಜಮೀನು ಖರೀದಿ ಪ್ರಕ್ರಿಯೆಗಳು ನಡೆಯುವ ಸಾಧ್ಯತೆ ಕಾಣಬಹುದು. ಸಂಗಾತಿಯೊಡನೆ ವಿಹಾರಕ್ಕೆ ತೆರಳುವ ಯೋಜನೆ ಮಾಡಲಿದ್ದೀರಿ. ಬಂದು ವರ್ಗದಿಂದ ನಿಮ್ಮ ಕೆಲವು ಕಾರ್ಯಗಳಿಗೆ ಉಪಟಳ ಹೆಚ್ಚಾಗುವ ಸಾಧ್ಯತೆ ಕಂಡುಬರುತ್ತದೆ. ನಿಮ್ಮ ಆಕರ್ಷಕ ವ್ಯಕ್ತಿತ್ವದಿಂದ ಸಾಮಾಜಿಕ ಕ್ಷೇತ್ರದಲ್ಲಿ ಉತ್ತಮವಾಗಿ ಗುರುತಿಸಿಕೊಳ್ಳುತ್ತೀರಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ
ಮಿಥುನ ರಾಶಿ
ವ್ಯವಹಾರದ ನಿಮಿತ್ತ ಪ್ರಯಾಣ ಮಾಡುವ ಸಂದರ್ಭ ಎದುರಾಗಲಿದೆ. ನಂಬಿಕಸ್ಥ ವ್ಯಕ್ತಿಗಳು ನಿಮ್ಮ ಕೆಲವು ವಿಷಯಗಳನ್ನು ಬಹಿರಂಗ ಪಡಿಸುವ ಸಾಧ್ಯತೆ ಇದೆ ಆದಷ್ಟು ಎಚ್ಚರವಾಗಿರಿ. ವಿನಾಕಾರಣ ಯಾರಂದಿಗೂ ದ್ವೇಷದ ಭಾವನೆಯಲ್ಲಿ ಇರಬೇಡಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ಮಂಗಳವಾರ ಯಾವುದೇ ಕಾರಣಕ್ಕೂ ಈ ಕೆಲಸಗಳನ್ನು ಮಾತ್ರ ಮಾಡಬೇಡಿ! ಕಷ್ಟಗಳು ಕಟ್ಟಿಟ್ಟ ಬುತ್ತಿ

ಕರ್ಕಟಾಕ ರಾಶಿ
ಇಬ್ಬರ ವ್ಯಕ್ತಿಗಳ ಜಗಳದಲ್ಲಿ ನಿಮ್ಮ ಹೆಸರು ತಳುಕು ಹಾಕಿಕೊಂಡು ಬಲಿಪಶುವಾಗುವ ಸ್ಥಿತಿ ಉದ್ಭವವಾಗುತ್ತದೆ. ಸಭೆ ಸಮಾರಂಭಗಳಲ್ಲಿ ನಿಮಗೆ ಅಗೌರವವನ್ನು ಸೂಚಿಸುವ ಕೆಲಸಗಳು ನಡೆಯಬಹುದಾಗಿದೆ. ಇಂದು ಆದಷ್ಟು ಮಧ್ಯಸ್ಥಿಕೆ ವಹಿಸುವುದನ್ನು ತಡೆಗಟ್ಟುವುದು ಒಳ್ಳೆಯದು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ
ಆರ್ಥಿಕ ರಂಗದಲ್ಲಿ ಬಹು ಚೈತನ್ಯದಿಂದ ಸಂಪಾದನೆ ಮಾಡುವಿರಿ. ಬಂದಂತ ಹಣಕಾಸು ನೀರಿನಂತೆ ಖರ್ಚಾಗುತ್ತಿದೆ ಆದಷ್ಟು ಉಳಿತಾಯ ಯೋಜನೆಗಳನ್ನು ರೂಪಿಸುವುದು ಒಳಿತು. ಬ್ಯಾಂಕಿಂಗ್ ಕೆಲಸಗಳಲ್ಲಿ ಉತ್ತಮವಾದ ಅವಕಾಶಗಳು ಹಾಗೂ ಹೊಸ ಬಗೆಯ ಆದಾಯಗಳು ನಿಮಗೆ ದೊರಕಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ಪತ್ನಿಯ ಬಂಧು ವರ್ಗದಿಂದ ಆಡುವ ಮಾತುಗಳು ನಿಮಗೆ ಕೋಪ ತರಿಸಬಹುದು, ಯಾವುದೇ ಕಾರಣಕ್ಕೂ ಈ ವಿಚಾರವಾಗಿ ಮನೆಯಲ್ಲಿ ಕದನ ಕಲಹಕ್ಕೆ ಇಳಿಯಬೇಡಿ. ನಿಮ್ಮ ವಿರುದ್ದವಾಗಿ ಮಾತನಾಡಿದ ಜನರು ತಮ್ಮ ತಪ್ಪನ್ನು ಅರಿವು ಮಾಡಿಕೊಂಡು ಕ್ಷಮೆ ಕೇಳುವರು. ಚಿಂತಿಸದಿರಿ ಸಂಜೆಯೊಳಗೆ ಎಲ್ಲವೂ ಸರಿ ಹೋಗಿ ನೆಮ್ಮದಿ ಮತ್ತು ಶಾಂತಿ ನಿಮ್ಮಲ್ಲಿ ಇರುತ್ತದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ಕ್ರಿಯಾಶೀಲತೆಯನ್ನು ಬೆಳೆಸಿಕೊಳ್ಳಿ, ನಿಮ್ಮ ದಾರಿ ಹಾಗೂ ನಿಮ್ಮ ಕೆಲಸದ ಯೋಜನೆಗಳಿಗೆ ಸರಿಯಾದ ಮಾರ್ಗದಲ್ಲಿ ನಡೆಯಿರಿ. ಅಧಿಕ ಒತ್ತಡ ಚಿಂತೆಯಿಂದ ನಿಮ್ಮಲ್ಲಿ ಆಲಸ್ಯ ಹೆಚ್ಚಾಗುತ್ತಿದೆ. ವ್ಯವಹಾರದಲ್ಲಿನ ಸಡಿಲ ತನದಿಂದ ನಷ್ಟವಾಗುವ ಸಾಧ್ಯತೆ ಇದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ಇಂದು ಕೆಲಸದ ವಿಷಯವಾಗಿ ಅದರ ಸೂಕ್ಷ್ಮ ವಿಷಯಗಳನ್ನು ತಿಳಿದುಕೊಳ್ಳಲು ವಿಫಲರಾಗುತ್ತೀರಿ. ಇದರಿಂದ ಹಣಕಾಸಿನಲ್ಲಿ ಬರುವ ಲಾಭದಲ್ಲಿ ವ್ಯತ್ಯಾಸ ಆಗಬಹುದು ಎಚ್ಚರ ವಹಿಸಿ. ನಿಮ್ಮ ಮಡದಿಯ ಹಿತನುಡಿಗಳನ್ನು ಸಮಾಧಾನದಿಂದ ಆಲಿಸುವುದು ಒಳ್ಳೆಯದು, ನಿಮ್ಮದೇ ಸರಿ ಎಂಬ ವಿತಂಡವಾದ ಬೇಡವೇ ಬೇಡ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ಧೈರ್ಯೇ ಸಾಹಸೇ ಲಕ್ಷ್ಮಿ. ಇದು ಬೆಳವಣಿಗೆ ಅವಶ್ಯಕ ಮಾರ್ಗ. ನೋಡಿ ರಾಶಿ ಫಲ.

ಧನಸ್ಸು ರಾಶಿ
ಏಕಾಗ್ರತೆಯಿಂದ ಬೆಳೆಸಿಕೊಂಡು ಕಾರ್ಯದಲ್ಲಿ ಮಗ್ನರಾಗಿ. ಹಿತೈಷಿಗಳಿಂದ ನಿಮ್ಮ ಕೆಲಸಗಳಿಗೆ ಅಪವಾದ ಬರುವ ಸಾಧ್ಯತೆ ಇದೆ. ಅನಗತ್ಯವಾದ ದುಂದುವೆಚ್ಚ ಸರಿಯಲ್ಲ. ಮಾನಸಿಕ ಸ್ಥಿರತೆಯನ್ನು ಕಾಪಾಡಿಕೊಳ್ಳಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ಆದಾಯದ ಮೂಲಗಳನ್ನು ಸದೃಡ ಪಡಿಸಿಕೊಳ್ಳಿ. ವ್ಯಾಪಾರ-ವ್ಯವಹಾರಗಳಲ್ಲಿ ಪೈಪೋಟಿ ಹೆಚ್ಚಾಗುವ ಸಾಧ್ಯತೆ ಇದೆ. ನಿಮ್ಮ ಬುದ್ಧಿವಂತಿಕೆಗೆ ಆದಷ್ಟು ಗಮನ ನೀಡಿ. ಹೂಡಿಕೆಗಳ ಬಗ್ಗೆ ಎಚ್ಚರಿಕೆಯ ನಡೆಯಿರಲಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ಸಂಗಾತಿಯೊಡನೆ ವಾಗ್ವಾದ ನಡೆಸುವುದು ಒಳಿತಲ್ಲ. ಯೋಜಿತ ಕಾರ್ಯಗಳನ್ನು ತಡಮಾಡದೆ ಸಮಯದ ಜೊತೆಯಲ್ಲಿ ಮುಗಿಸಲು ಪ್ರಯತ್ನಿಸಿ. ಉದ್ಯೋಗ ಸ್ಥಳದಲ್ಲಿ ಸಹವರ್ತಿಗಳಿಂದ ಕಿರಿಕಿರಿ ಹೆಚ್ಚಾಗಲಿದೆ. ಆರ್ಥಿಕ ವ್ಯವಹಾರಗಳಲ್ಲಿ ಆದಷ್ಟು ಜಾಗ್ರತೆ ಇರಲಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ಸ್ವಾವಲಂಬನೆಯನ್ನು ಬಯಸುವ ದಿನವಿದು. ನವೀನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಸಾಧ್ಯತೆ ಇದೆ. ಉದ್ಯಮದವರಿಗೆ ಉತ್ತಮ ನಿರೀಕ್ಷೆ ಕಂಡುಬರುತ್ತದೆ. ವ್ಯವಹಾರದ ನಿಮಿತ್ತ ದೂರ ಪ್ರಯಾಣ ಅನಿವಾರ್ಯವಾಗಿ ಬರಬಹುದು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಜ್ಯೋತಿಷ್ಯರು ಗಿರಿಧರ ಭಟ್
ನಿಮ್ಮ ಇಷ್ಟಾರ್ಥ ಕಾರ್ಯಸಿದ್ದಿ ಆಗಲು, ಸಮಸ್ಯೆಗಳಿಂದ ವಿಮುಕ್ತ ರಾಗಲು, ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ.
9945410150

error: Content is protected !!
Scroll to Top