ಇಂದಿನ ದಿನ ಭವಿಷ್ಯ

Astrology

ಸ್ವ ಉದ್ಯೋಗ ಮಾಡುವ ಬಯಕೆ ನಿಮ್ಮಲ್ಲಿ ಇದ್ದರೆ ಮಹಾಗಣಪತಿಯನ್ನು ಪ್ರತಿನಿತ್ಯ ಪ್ರಾರ್ಥಿಸಿ ಮತ್ತು ದಾಸವಾಳದ ಹೂವನ್ನು ಅರ್ಪಿಸುವುದರಿಂದ ನಿಮ್ಮ ಕಾರ್ಯಗಳು ಜಯಶೀಲ ವಾಗುತ್ತದೆ ಹಾಗೂ ನಿರ್ವಿಘ್ನವಾಗಿ ಕಾರ್ಯಗಳು ನಡೆಯುವುದು ನಿಶ್ಚಿತ.

ಶ್ರೀ ಲಕ್ಷ್ಮೀ ನಾರಾಯಣ ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ.
ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್
ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ.
ಸಮಸ್ಯೆ ನಿಮ್ಮದು ಪರಿಹಾರ ನಮ್ಮದು
ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
9945410150

ಮೇಷ ರಾಶಿ
ಹಿರಿಯರ ಆರೋಗ್ಯದಲ್ಲಿ ವ್ಯತ್ಯಾಸಗಳು ಕಂಡುಬರುತ್ತದೆ ಆದಷ್ಟು ಮುತುವರ್ಜಿ ವಹಿಸುವುದು ಕ್ಷೇಮ. ಚುಟುಕು ಪ್ರವಾಸದಂತಹ ಚಟುವಟಿಕೆಗಳಿಗೆ ನೀವು ಆದ್ಯತೆ ನೀಡುವಿರಿ. ನಿಮ್ಮ ಕನಸಿನ ಗುರಿ ಈಡೇರಿಸುವ ಸುಸಂದರ್ಭ ಒದಗಿಬರಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ನಿಮಗೆ ಅನುಕೂಲಕರವಾಗುವ ಕೆಲಸಗಳನ್ನು ಮಾಡಲು ತಯಾರಿ ನಡೆಸುತ್ತೀರಿ. ವಸ್ತುಗಳ ಕ್ರಯವಿಕ್ರಯಗಳಲ್ಲಿ ಹೆಚ್ಚಿನ ಲಾಭಾಂಶ ಕಂಡುಬರಲಿದೆ. ಆಭರಣಗಳಲ್ಲಿ ಹೂಡಿಕೆ ಮಾಡುವುದರಿಂದ ಸಮೃದ್ಧಿ ಕಾಣಬಹುದಾಗಿದೆ. ಕುಟುಂಬದ ವಿಚಾರಗಳಿಗೆ ಆದಷ್ಟು ಮನ್ನಣೆ ನೀಡಿ, ನಿಮ್ಮದೇ ವಿತಂಡವಾದ ಗಳಿಂದ ಇನ್ನೊಬ್ಬರ ಮನ ನೋಯಿಸುವುದು ಒಳ್ಳೆಯದಲ್ಲ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ಜೀವನದ ಕಷ್ಟ-ನಷ್ಟಗಳನ್ನು ಸಂಗಾತಿಯೊಂದಿಗೆ ಹಂಚಿಕೊಂಡು ಸಹಕಾರದಿಂದ ಬಾಳ್ವೆ ಮಾಡುವ ತಯಾರಿ ನಡೆಸಿ. ಆರ್ಥಿಕವಾಗಿ ಉತ್ತಮ ಮಟ್ಟದ ವ್ಯವಸ್ಥೆ ಕಂಡುಬರಲಿದೆ. ಬದಲಾವಣೆಗೆ ಒಗ್ಗಿಕೊಳ್ಳುವ ಮನಸ್ಥಿತಿ ಕಾಣಬಹುದು. ನಿಮ್ಮ ವಿಚಾರಗಳು ಹಾಗೂ ವ್ಯವಸ್ಥಿತ ಕಾರ್ಯಗಳಿಂದ ಸಂತೋಷ ಪ್ರಾಪ್ತಿಯಾಗಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕರ್ಕಟಾಕ ರಾಶಿ
ಪ್ರಿಯತಮೆಯಿಂದ ಉಡುಗೊರೆಗಳನ್ನು ಪಡೆಯುವ ಸ್ಥಿತಿ ಕಂಡು ಬರಬಹುದು. ಈ ದಿನ ನಿಮ್ಮ ಸಮಯ ಪ್ರೇಮ ಮಯವಾಗಿ ಪರಿವರ್ತನೆಯಾಗಲಿದೆ. ಹೊಸ ವ್ಯವಹಾರಗಳನ್ನು ಮತ್ತು ನವೀನ ಕಾರ್ಯಚಟುವಟಿಕೆಗೆ ಹೂಡುವ ಬಂಡವಾಳಗಳನ್ನು ಮುಂದೂಡುವುದು ಒಳಿತು. ಕುಟುಂಬದಲ್ಲಿ ಶುಭ ಕಾರ್ಯಗಳು ನಡೆಯುವ ಸೂಚನೆಗಳು ಕಂಡು ಬರುತ್ತದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ಚಾಮುಂಡೇಶ್ವರಿ ತಾಯಿ ನೆನೆಯುತ್ತಾ ಇಂದಿನ ದಿನ ಭವಿಷ್ಯ ತಿಳಿದುಕೊಳ್ಳಿ

ಸಿಂಹ ರಾಶಿ
ಅವಿವಾಹಿತರಿಗೆ ವಿವಾಹ ಯೋಗ ಕೂಡಿ ಬರಲಿದೆ. ನಿಮ್ಮ ಕಣ್ಸನ್ನೆಯ ನೋಟದಿಂದ ಸಂಗಾತಿಯನ್ನು ಸಂತೋಷಪಡಿಸುತ್ತೀರಿ. ಇಂದು ಪ್ರೇಮ ಪರವಾಗಿ ಜೀವಿಸಲು ಸಿದ್ಧರಾಗಿ. ಪರೋಪಕಾರದ ಗುಣಗಳಿಂದ ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳುವಿರಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ಆತುರದ ಹೂಡಿಕೆಗಳು ನಷ್ಟದ ಹಾದಿ ಹಿಡಿಯಬಹುದು. ತ್ವರಿತ ಹಣಗಳಿಕೆಯ ಮಾರ್ಗಗಳು ಕಾಣಸಿಗುತ್ತದೆ, ಕೂಲಂಕಶವಾಗಿ ನೀವು ನಡೆಯುವ ದಾರಿಯನ್ನು ಯೋಚನೆ ಮಾಡಿ. ಇಂದು ಕೆಲವರು ಸುಖಾಸುಮ್ಮನೆ ಆಕ್ರಮಣಕಾರಿಯಾದ ವರ್ತನೆ ತೋರುವರು ಆದಷ್ಟು ತಾಳ್ಮೆಯಿಂದ ಮುಂದಿನ ದಾರಿ ನೋಡಿ. ಯೋಜನೆಗಳಲ್ಲಿ ಇತರರ ಹಸ್ತಕ್ಷೇಪದಿಂದ ಅಡ್ಡಿ-ಆತಂಕಗಳು ಸೃಷ್ಟಿಯಾಗಲಿದೆ, ನಿಮ್ಮ ಬುದ್ಧಿವಂತಿಕೆಗೆ ಕೆಲಸ ನೀಡುವುದು ಉತ್ತಮ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ಪಾಲುದಾರರ ವ್ಯವಹಾರಗಳಲ್ಲಿ ಅನುಮಾನಸ್ಪದ ವಾತಾವರಣ ಉಂಟಾಗಲಿದೆ. ಸಂಯಮ ತಾಳ್ಮೆಯಿಂದ ಈ ದಿನ ವರ್ತಿಸುವುದು ಸೂಕ್ತ. ನಿಮ್ಮನ್ನು ಕೆಲವರು ಕೆಣಕಬಹುದು ಅಥವಾ ಕದನ, ಕಲಹದ ವಿಷಯಗಳಿಗೆ ಪ್ರೋತ್ಸಾಹಿಸಬಹುದು ಎಚ್ಚರಿಕೆಯ ನಡೆ ಅಗತ್ಯವಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ಸಂಗಾತಿಯನ್ನು ಕಡೆಗಣಿಸುವುದು ಅಷ್ಟು ಸಮಂಜಸ ಕಾಣುವುದಿಲ್ಲ. ಮಕ್ಕಳ ಬಗ್ಗೆ ನಿಮ್ಮ ಗಮನ ಇರಲಿ. ಅವಕಾಶಗಳು ಹೆಚ್ಚಳವಾಗಲಿದೆ ನಿಮ್ಮ ಸ್ಥಿತಿಗತಿಗಳನ್ನು ನೋಡಿಕೊಂಡು ಕಾರ್ಯಗಳನ್ನು ತೆಗೆದುಕೊಳ್ಳಿ. ನೀವು ಈ ದಿನದ ಸಂಜೆ ಅದ್ಭುತ ಹಾಸ್ಯದೊಂದಿಗೆ ಕಾಲ ಕಳೆಯುವಿರಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ನಿಮ್ಮ ಸಂಬಂಧವನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಪರಿಹಾರ ನೀಡುವ ತಂತ್ರ

ಧನಸ್ಸು ರಾಶಿ
ಪ್ರಾಮಾಣಿಕತೆಯ ನಡೆಯಿಂದ ಎಲ್ಲರ ಮೆಚ್ಚುಗೆ ಪಡೆದುಕೊಳ್ಳುವಿರಿ. ಕೆಲಸಕಾರ್ಯಗಳಲ್ಲಿ ನಿಮ್ಮ ನಿರೀಕ್ಷೆ ನೆರವೇರಲಿದೆ. ಉದ್ಯೋಗದಲ್ಲಿ ಬಡ್ತಿ ಭಾಗ್ಯಗಳನ್ನು ಕಾಣುವಿರಿ. ಗೃಹ ಕಟ್ಟಡ ನಿರ್ಮಾಣ ಕಾಮಗಾರಿಗಳು ವೇಗ ಪಡೆಯಲಿದೆ. ಸಂಗಾತಿಯ ವಿಚಾರಗಳಲ್ಲಿ ಪರಸ್ಪರ ಸಂಘರ್ಷದ ವಾತಾವರಣ ಉದ್ಭವವಾಗಬಹುದು. ನೆಂಟರಿಷ್ಟರ ಆಗಮನದಿಂದ ಖರ್ಚುಗಳು ಹೆಚ್ಚಾಗಲಿದೆ. ಶಕ್ತಿ ದೇವತಾರಾಧನೆಗೆ ಒಲವು ಮೂಡುವುದು ಕಂಡುಬರುತ್ತದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ಹೊಸತನವನ್ನು ವೃದ್ಧಿಸಿಕೊಂಡು ಕಾರ್ಯಗಳಲ್ಲಿ ಪಾಲ್ಗೊಳ್ಳುವಿರಿ. ಈ ದಿನ ಶಕ್ತಿ ದೈವದ ಮೊರೆ ಹೋಗುವ ಸಾಧ್ಯತೆ ಕಂಡುಬರುತ್ತದೆ. ಆರ್ಥಿಕ ವ್ಯವಹಾರಗಳು ನಿಮ್ಮ ಚಾಣಕ್ಷತನದಿಂದ ಸುಧಾರಣೆಗಳಾಗಲಿದೆ. ತೆಗೆದುಕೊಂಡಿರುವ ಸಾಲಗಳನ್ನು ಮರುಪಾವತಿ ಮಾಡಲು ಬಯಸುವಿರಿ. ಆಕಸ್ಮಿಕವಾಗಿ ಬಾಲ್ಯದ ಸ್ನೇಹಿತರು ಭೇಟಿಯಾಗುವ ಸಾಧ್ಯತೆ ಇದೆ. ಸಂಜೆಯ ವಾತಾವರಣ ಮೋಜು-ಮಸ್ತಿ ಗಳಿಂದ ಕೂಡಿರಬಹುದು. ತಡರಾತ್ರಿ ಮನೆಗೆ ಹೋಗುವುದು ಸರಿಯಲ್ಲ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ಸಂಗಾತಿಯ ಮನಸ್ಥಿತಿ ಸರಿ ಇಲ್ಲದಿರುವುದು ಕಂಡುಬರುತ್ತದೆ, ಆದಷ್ಟು ಸಮಾಧಾನಪಡಿಸಲು ಮುಂದಾಗಿ. ಕೆಲಸದಲ್ಲಿ ನಿಮ್ಮ ಬಗೆಗೆ ಮೆಚ್ಚುಗೆ ಭಾವನೆ ಬರಲಿದೆ. ದೊಡ್ಡ ಯೋಜನೆಗಾಗಿ ಆಸ್ಪದ ನೀಡಲಿದ್ದಾರೆ. ಸಮಾರಂಭಗಳ ಪೂರ್ಣ ತಯಾರಿ ನಿಮ್ಮ ವಿಚಾರಗಳಂತೆ ನಡೆಯಲು ಚಾಲನೆ ನೀಡುವರು. ಆತುರದ ವರ್ತನೆಗಳು ಸರಿಯಲ್ಲ. ಯೋಜನೆಗಳಲ್ಲಿ ನೀವು ಚೈತನ್ಯದಿಂದ ವರ್ತಿಸುವುದು ಅವಶ್ಯಕವಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ಮನೆಯಲ್ಲಿ ಲಗುಬಗೆಯಿಂದ ವಸ್ತುಗಳು ಮರೆತುಹೋಗುವ ಅಥವಾ ಕಳೆದು ಹೋಗುವ ಸಾಧ್ಯತೆ ಇದೆ ಆದಷ್ಟು ಸಮಾಧಾನದಿಂದ ವರ್ತಿಸಿ. ಹಣಗಳಿಕೆಯಲ್ಲಿ ಉತ್ತಮ ಸ್ವರೂಪ ಪಡೆಯಲಿದೆ. ಕೆಟ್ಟ ಸ್ವಪ್ನ ಗಳಿಂದ ಮತ್ತು ಶಕುನ ಗಳಿಂದ ಮನಸ್ಸಿನಲ್ಲಿ ಅಶಾಂತಿ ಆಗಬಹುದು ಆದಷ್ಟು ಇಂದು ಶಕ್ತಿ ದೇವತೆಗಳಿಗೆ ಭೇಟಿ ನೀಡುವುದು ಒಳ್ಳೆಯದು. ಹಿರಿಯರು ಕೊಟ್ಟಿರುವ ವ್ಯವಹಾರ ಅಥವಾ ಬಳುವಳಿಗಳು ಮುಂದುವರಿಸಿ ಕಳೆದುಕೊಳ್ಳುವುದು ಬೇಡ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ನಿಮ್ಮ ಪ್ರೇಮ ನಿಮ್ಮ ವಶದಲ್ಲಿ ದಿನ ಭವಿಷ್ಯ ನೋಡಿ.

ಜ್ಯೋತಿಷ್ಯರು ಗಿರಿಧರ ಭಟ್
ನಿಮ್ಮ ಇಷ್ಟಾರ್ಥ ಕಾರ್ಯಸಿದ್ದಿ ಆಗಲು, ಸಮಸ್ಯೆಗಳಿಂದ ವಿಮುಕ್ತ ರಾಗಲು, ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ.
9945410150

error: Content is protected !!
Scroll to Top