ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಬೆಳ್ಳಾರೆ: ಅನ್ಯ ಕೋಮಿನ ವಿದ್ಯಾರ್ಥಿನಿಯ ಚುಡಾವಣೆ ► ಆರೋಪಿ ಮುಸ್ಲಿಂ ಯುವಕನ ವಿರುದ್ಧ ಪೋಕ್ಸೋ ಪ್ರಕರಣ ದಾಖಲು – News Kadaba

ಬೆಳ್ಳಾರೆ: ಅನ್ಯ ಕೋಮಿನ ವಿದ್ಯಾರ್ಥಿನಿಯ ಚುಡಾವಣೆ ► ಆರೋಪಿ ಮುಸ್ಲಿಂ ಯುವಕನ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಸುಳ್ಯ, ಆ.20. ತಾಲೂಕಿನ ಪಾಲ್ತಾಡು ಗ್ರಾಮದ ಮುಸ್ಲಿಂ ಯುವಕನೋರ್ವ ಅಪ್ರಾಪ್ತ ಅನ್ಯ ಕೋಮಿನ ಕಾಲೇಜು ವಿದ್ಯಾರ್ಥಿನಿಯನ್ನು ಚುಡಾಯಿಸುತ್ತಿರುವ ಬಗ್ಗೆ ಬೆಳ್ಳಾರೆ ಠಾಣೆಗೆ ದೂರು ನೀಡಲಾಗಿದ್ದು, ಆರೋಪಿಯ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

ಆರೋಪಿಯನ್ನು ಪಾಲ್ತಾಡು ಗ್ರಾಮದ ಮುರ್ಕೆತ್ತಿ ನಿವಾಸಿ ಮಹಮ್ಮದ್ ಹಕೀಂ ಎಂದು ಗುರುತಿಸಲಾಗಿದೆ. ಈತ ಕಾಲೇಜೊಂದರ ವಿದ್ಯಾರ್ಥಿನಿಯ ಹಿಂದೆ ಬಿದ್ದು ತನ್ನನ್ನು ಪ್ರೀತಿಸುವಂತೆ ಹಾಗೂ ವಿವಾಹವಾಗುವಂತೆ ಪೀಡಿಸುವುದಲ್ಲದೆ ಬೆದರಿಕೆ ಒಡ್ಡುತ್ತಿದ್ದಾನೆ ಎಂದು ವಿದ್ಯಾರ್ಥಿನಿ ಬೆಳ್ಳಾರೆ ಠಾಣೆಗೆ ನೀಡಿದ ದೂರಿನನ್ವಯ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

Scroll to Top