ಒಂದನೇ ಕರ್ನಾಟಕ ರಾಜ್ಯ ಮಾಸ್ಟರ್ಸ್ ಗೇಮ್ಸ್ ಕ್ರೀಡಾಕೂಟ ➤ಆನಂದ ಅಮೀನ್ ಬೆಂಗ್ರೆಗೆ ಚಿನ್ನ

(ನ್ಯೂಸ್ ಕಡಬ) newskadaba.com   ಮಂಗಳೂರು, ನ.7   ಮಾಸ್ಟರ್ಸ್ ಗೇಮ್ಸ್ ಸಂಘದ ಆಶ್ರಯದಲ್ಲಿ ಮಂಗಳೂರಿನಲ್ಲಿ ಇದೇ ಮೊದಲ ಬಾರಿಗೆ ನಡೆದ ಒಂದನೇ ಕರ್ನಾಟಕ ರಾಜ್ಯ ಮಾಸ್ಟರ್ಸ್ ಗೇಮ್ಸ್ ಕ್ರೀಡಾಕೂಟದಲ್ಲಿ ಮಂಗಳೂರು ಸಿಂಡಿಕೇಟ್ ಬ್ಯಾಂಕ್ ಉದ್ಯೋಗಿ ಆನಂದ ಅಮೀನ್ ಬೆಂಗ್ರೆ ಅವರು ಈಜು ವಿಭಾಗದಲ್ಲಿ ಎರಡು ಚಿನ್ನ ಪದಕ ಪಡೆದಿದ್ದಾರೆ.

ಮಂಗಳೂರಿನಲ್ಲಿ ನವೆಂಬರ್ 4 ಮತ್ತು 5ರಂದು ಒಂದನೇ ಕರ್ನಾಟಕ ರಾಜ್ಯ ಮಾಸ್ಟರ್ಸ್ ಗೇಮ್ಸ್ ಕ್ರೀಡಾಕೂಟ ನಡೆಯಿತು. ಆನಂದ್ ಅಮೀನ್ ಅವರು 50 ಮೀಟರ್ ಮತ್ತು 100 ಮೀಟರ್ ಬ್ರೆಸ್ಟ್ ಸ್ಟ್ರೋಕ್ ವಿಭಾಗದಲ್ಲಿ ಚಿನ್ನ ಪಡೆದುಕೊಂಡು ಮುಂದಿನ ಫೆಬ್ರವರಿಯಲ್ಲಿ ಗುಜರಾತಿನಲ್ಲಿ ನಡೆಯಲಿರುವ ಮೂರನೇ ರಾಷ್ಟ್ರೀಯ ಮಾಸ್ಟರ್ಸ್ ಗೇಮ್ಸ್ ನಲ್ಲಿ ಭಾಗವಹಿಸಲಿದ್ದಾರೆ.

Also Read  ಕಾಲೇಜ್ ಆಫ್ ಮ್ಯಾನೇಜ್ಮೆಂಟ್ ಅಂಡ್ ಕಾಮರ್ಸ್, ಶ್ರೀನಿವಾಸ್ ವಿಶ್ವವಿದ್ಯಾನಿಲಯ ➤ ಅಂತರಾಷ್ಟ್ರೀಯ ಕಾನ್ಫರೆನ್ಸ್ ಅಬ್ ಸೃಕ್ಟ ಬಿಡುಗಡೆ

error: Content is protected !!
Scroll to Top