ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಇಂದು ಕಡಬದ ಸೈಂಟ್ ಜೋಕಿಮ್ಸ್ ವಾಣಿಜ್ಯ ಸಂಕೀರ್ಣ ಉದ್ಘಾಟನೆ – News Kadaba

ಇಂದು ಕಡಬದ ಸೈಂಟ್ ಜೋಕಿಮ್ಸ್ ವಾಣಿಜ್ಯ ಸಂಕೀರ್ಣ ಉದ್ಘಾಟನೆ

(ನ್ಯೂಸ್ ಕಡಬ) newskadaba.com ಕಡಬ, ಆ.20. ಸೈಂಟ್ ಜೋಕಿಮ್ಸ್ ಚರ್ಚಿನ ಅಧೀನದಲ್ಲಿ ಇಲ್ಲಿನ ಮುಖ್ಯ ರಸ್ತೆಯ ಬದಿಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ವಾಣಿಜ್ಯ ಸಂಕೀರ್ಣದ ಉದ್ಘಾಟನಾ ಸಮಾರಂಭವು ಆಗಸ್ಟ್ 20 ಭಾನುವಾರ ಸಂಜೆ 5 ಗಂಟೆಗೆ ನಡೆಯಲಿದೆ.

ಮಂಗಳೂರು ಧರ್ಮಪ್ರಾಂತ್ಯದ ವಿಕಾರ್ ಜನರಲ್ ಮೊನ್ಸಿಂಜೋರ್ ಡೆನ್ನಿಸ್ ಮೋರಾಸ್ ಪ್ರಭುರವರು ನೂತನ ವಾಣಿಜ್ಯ ಸಂಕೀರ್ಣವನ್ನು ಉದ್ಘಾಟಿಸಿ ಆಶೀರ್ವಚನ ನೀಡಲಿದ್ದಾರೆ. ಕಣಜಾರು ಲೂಡ್ಸ್ ಮಾತೆ ದೇವಾಲಯದ ಧರ್ಮಗುರುಗಳಾದ ರೆ|ಫಾ| ಅಲೆಕ್ಸಾಂಡರ್ ಲುವಿಸ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ವಾಣಿಜ್ಯ ಕೋಣೆಗಳ ಬುಕ್ಕಿಂಗ್ ಗಾಗಿ ಸಂಸ್ಥೆಯನ್ನು ಅಥವಾ 9448545018 ಮೊಬೈಲ್ ಸಂಖ್ಯೆಯನ್ನು ಸಂಪರ್ಕಿಸಬಹುದು ಎಂದು ಸೈಂಟ್ ಜೋಕಿಮ್ಸ್ ಚರ್ಚಿನ ಧರ್ಮಗುರುಗಳಾದ ರೆ|ಫಾ| ರೊನಾಲ್ಡ್ ಲೋಬೋ ತಿಳಿಸಿದ್ದಾರೆ.

Scroll to Top