ಧನ ಸಂಪತ್ತು ವೃದ್ಧಿಸಲು ಹೀಗೆ ಮಾಡಿ

ಧನ ಸಂಪತ್ತು ವೃದ್ಧಿಯಾಗಲು ಮನೆಯಲ್ಲಿ ಶುಕ್ರವಾರದ ದಿನದಂದು ಮಹಾಲಕ್ಷ್ಮಿ ದೇವಿಗೆ ಬಿಳಿಯ ಹೂವಿನಿಂದ ಪೂಜಿಸಿ ಮತ್ತು ಬಿಳಿ ವಸ್ತ್ರವನ್ನು ಯೋಗ್ಯರಿಗೆ ದಾನ ನೀಡಿ.

ಶ್ರೀ ಕೊಲ್ಲುರು ಮೂಕಾಂಬಿಕ ದೇವಿಯ ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ.
ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್
ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ.
ಸಮಸ್ಯೆ ನಿಮ್ಮದು ಪರಿಹಾರ ನಮ್ಮದು
ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
9945410150

ಮೇಷ ರಾಶಿ
ಆಸ್ತಿ ಖರೀದಿಸುವ ಬಗ್ಗೆ ಚಿಂತಿಸುವಿರಿ. ಸರ್ಕಾರಿ ಕೆಲಸಗಾರರು ಮೇಲಾಧಿಕಾರಿಗಳಿಂದ ತುಂಬ ಕಿರುಕುಳ ಅನುಭವಿಸುವಿರಿ. ಆರೋಗ್ಯದಲ್ಲಿ ವೈದ್ಯರ ಸಲಹೆ ಪಡೆಯಿರಿ ಉತ್ತಮ. ಹೊಸದಾಗಿ ಆರಂಭಿಸಲಿರುವ ಉದ್ಯಮ ಯೋಜನೆಗಳಲ್ಲಿ ಯಶಸ್ಸು ಕಾಣಲಿದೆ. ಜಮೀನಿನ ಯಂತ್ರೋಪಕರಣಗಳು ಅಥವಾ ವಾಹನ ಖರೀದಿ ಯಾಗುವುದು. ಹೆಣ್ಣುಮಕ್ಕಳ ಮದುವೆ ಬಗ್ಗೆ ಚಿಂತಿಸುವಿರಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ಕೃಷಿ ಭೂಮಿ ಖರೀದಿಸುವ ಸಾಧ್ಯತೆ ಇದೆ ಪತ್ನಿಯ ಸಹಾಯದಿಂದ ಯಶಸ್ಸು ಸಿಗಲಿದೆ. ಮಾತಾಪಿತೃ ಆರೋಗ್ಯದ ಸಮಸ್ಯೆ ಕಾಡಲಿದೆ. ದೇವದರ್ಶನ ಮಾಡಲಿದ್ದೀರಿ. ಶತ್ರುಬಾಧೆ ಕಾಡಲಿದೆ. ಸಂಗಾತಿ ದೂರಸರಿವ ಯೋಚನೆ ಮಾಡಲಿದ್ದಾರೆ. ಚಿನ್ನಾಭರಣ ಖರೀದಿಸುವ ಸಾಧ್ಯತೆ. ಹೊಸ ವ್ಯಾಪಾರಗಳತ್ತ ಮನಸ್ಸು ಮಾಡುವಿರಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ಹೊಸ ಉದ್ಯಮ ಪ್ರಾರಂಭಿಸುವ ಬಗ್ಗೆ ಕುಟುಂಬ ಸದಸ್ಯರ, ಪತ್ನಿಯ, ಹಾಗೂ ಸ್ನೇಹಿತರ ಸಲಹೆ ಪಡೆದುಕೊಳ್ಳುವಿರಿ. ಗುರಿ ಸಾಧನೆಯ ಕನಸು ಕಾಣುವಿರಿ. ಸರ್ಕಾರಿ ಕಚೇರಿಯಲ್ಲಿನ ಕೆಲಸಕಾರ್ಯಗಳು ತಮಗೆ ಕಾಡಲಿದೆ. ಅದಕ್ಕೆ ಸಂಬಂಧಪಟ್ಟ ವ್ಯಕ್ತಿ ನಿಮಗೆ ಕಾಣಲಿದ್ದಾರೆ. ಕುಟುಂಬ ಸದಸ್ಯರೊಡನೆ ಸಂತೋಷದ ಕ್ಷಣಗಳನ್ನು ಅನುಭವಿಸುವಿರಿ. ಜನರ ಜೊತೆ ತಮ್ಮ ಒಡನಾಟ ಸುಂದರವಾಗಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ಕೆಲಸದ ಸಮಸ್ಯೆಗಳಿಗೆ ಹೀಗೆ ಮಾಡಿ.

ಕರ್ಕಟಾಕ ರಾಶಿ
ಸಹೋದರ-ಸಹೋದರಿಯರ ಕಡೆಯಿಂದ ವಿರೋಧ ಸೃಷ್ಟಿಯಾಗುವುದು. ತಾವು ಸಮಾಧಾನವಾಗಿ ಇದ್ದರೆ ಒಳಿತು. ಶತ್ರು ಪೀಡೆಗಳಿಂದ ಜಾಗೃತಿ ವಹಿಸಿ. ಪ್ರೇಮದಲ್ಲಿ ವಂಚನೆ ಹಾಗೂ ವಿರೋಧ ಸೃಷ್ಟಿಯಾಗಲಿದೆ. ನಿಮ್ಮ ದುಡ್ಡು, ನಿಮಗೆ ಮರಳಿ ಬರಲು ಕಷ್ಟಕರವಾಗುವುದು. ಕುಟುಂಬ ಸದಸ್ಯರ ಆರೋಗ್ಯ ಏರುಪೇರು ಆಗುವ ಸಾಧ್ಯತೆ ಇದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ
ನಿಂತುಹೋದ ಯೋಜನೆಗಳು ಪ್ರಾರಂಭಿಸುವ ಬಗ್ಗೆ ಚಿಂತಿಸುವಿರಿ. ಸಂತಾನ ಭಾಗ್ಯದ ಬಗ್ಗೆ ಚಿಂತಿಸುವಿರಿ. ಬೇರೆಯವರ ಅಪಹಾಸ್ಯಕ್ಕೆ ಗುರಿಯಾಗುವಿರಿ. ಕೆಟ್ಟ ಕನಸುಗಳು ಕಾಣುವಿರಿ. ನಿಮ್ಮ ಆರೋಗ್ಯದ ಬಗ್ಗೆ ಜಾಗೃತಿವಹಿಸಿ. ಪ್ರೀತಿ ಪ್ರೇಮ ಪ್ರಣಯದ ವಿಚಾರದಲ್ಲಿ ದುಡುಕಿ ಅನಾಹುತ ಆಗುವ ಸಾಧ್ಯತೆ ಇದೆ ಜಾಗ್ರತೆವಹಿಸಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ಲೇವಾದೇವಿ, ವ್ಯಾಪಾರಸ್ಥರಿಗೆ ಉತ್ತಮ ಪ್ರತಿಕ್ರಿಯೆ ಸಿಗಲಿದೆ. ಉದ್ಯೋಗ ಹುಡುಕಾಟದಲ್ಲಿ ಸ್ನೇಹಿತರ ಕಡೆಯಿಂದ ಸಹಾಯ ಸಿಗಲಿದೆ. ಮಕ್ಕಳ ಮದುವೆ ಕಾರ್ಯ ವಿಳಂಬವಾಗಲಿದೆ. ಆರೋಗ್ಯದಲ್ಲಿ ವೃದ್ಧಿಯಾಗುವುದು. ವ್ಯಾಪಾರಸ್ಥರಿಗೆ ಉತ್ತಮ ಪ್ರಗತಿ ಕಾಣಲಿದೆ. ಹಣಕಾಸಿನ ವ್ಯವಹಾರದಲ್ಲಿ ಸ್ವಲ್ಪ ಮಟ್ಟಿಗೆ ಚೇತರಿಕೆ ಕಾಣಲಿದೆ. ಅಕ್ಕಪಕ್ಕದ ಮನೆಯ ಕಡೆ ಮತ್ತು ಅಕ್ಕಪಕ್ಕದ ಹೊಲದ ಮಾಲೀಕರ ಕಡೆಯಿಂದ ಮನಸ್ತಾಪವಾಗುವ ಸಾಧ್ಯತೆ ಇದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ಪ್ರೀತಿ ವಿಚಾರದಲ್ಲಿ ಕೊರಗುವಿರಿ. ತಮ್ಮ ಕೆಲಸ ಕಾರ್ಯಗಳು ಮಂದಗತಿಯಲ್ಲಿ ಸಾಗುವವು. ಆರ್ಥಿಕ ನಷ್ಟದಿಂದ ಚಿಂತಿಸುವಿರಿ. ಕುಟುಂಬದಲ್ಲಿ ಪತಿ-ಪತ್ನಿ ಕಲಹಗಳು ಸೃಷ್ಟಿಯಾಗಲಿದೆ. ಮಾತಾಪಿತೃ ಆರೋಗ್ಯದ ಬಗ್ಗೆ ಸಮಸ್ಯೆ ಕಾಡಲಿದೆ. ಪ್ರೀತಿ-ಪ್ರೇಮ-ಪ್ರಣಯ ಮನಸ್ತಾಪ ಸೃಷ್ಟಿಯಾಗಲಿದೆ. ವಿರೋಧದ ನಡುವೆ ತಾವು ಏಕಾಂಗಿತನ ಅನುಭವಿಸುವಿರಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ಅನಾವಶ್ಯಕವಾಗಿ ಅವಮಾನವಾಗುವ ಸಾಧ್ಯತೆ ಇದೆ. ಹೊಸ ಉದ್ಯಮ ಪ್ರಾರಂಭಿಸುವ ಬಗ್ಗೆ ಚಿಂತನೆ ಮಾಡುವಿರಿ. ಹಳೆಯ ನಿವೇಶನ ಆಧುನಿಕರಣದ ಬಗ್ಗೆ ಚಿಂತನೆ ಮಾಡುವಿರಿ. ಮನೆಯಲ್ಲಿ ಶುಭ ಮಂಗಳ ಕಾರ್ಯಕ್ರಮಗಳು ಕಾರಣಾಂತರಗಳಿಂದ ವಿಳಂಬವಾಗುವುದು. ಕೆಲಸ ಮಾಡುವ ಜಾಗದಲ್ಲಿ ಕಿರಿಕಿರಿ ಸೃಷ್ಟಿಯಾಗುವುದು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ಗುರು ರಾಯರ ಮಹಿಮೆ

ಧನಸ್ಸು ರಾಶಿ
ಎದೆ ನೋವಿನ ಸಮಸ್ಯೆ ಕಾಡಲಿದೆ. ಆತ್ಮೀಯರು ದೂರ ಸರಿಯಲಿದ್ದಾರೆ ಇದರಿಂದ ಮನಸ್ಸಿಗೆ ತುಂಬಾ ಬೇಸರವಾಗುವುದು. ಹಣಕಾಸಿನ ಸಮಸ್ಯೆ ಕಾಡಲಿದೆ. ಪತ್ನಿಯ ಮಾರ್ಗದರ್ಶನದಿಂದ ಸಮಸ್ಯೆ ಬಗೆಹರಿಯಲಿದೆ. ಹೊಸ ಮನೆ ಕಟ್ಟುವ ವಿಚಾರ ವಿಳಂಬವಾಗುವುದು. ಜಮೀನಲ್ಲಿ ಹೊಸ ಚಟುವಟಿಕೆ ಮಾಡುವ ಪ್ರಯತ್ನ ಮಾಡುವಿರಿ. ವ್ಯವಸಾಯಕ್ಕೆ ಬೇಕಾಗುವ ಉಪಕರಣಗಳ ಖರೀದಿಸುವ ಸಾಧ್ಯತೆ ಇದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ಸಂಗಾತಿಯೊಡನೆ ವಿರಸ ಸೃಷ್ಟಿಯಾಗಲಿವೆ. ತಮ್ಮ ವಿರೋಧಿಗಳು ಒಳಸಂಚು ಮಾಡುವ ಸಾಧ್ಯತೆ ಇದೆ ಜಾಗೃತಿವಹಿಸಿ. ನಿಮಗೆ ಉದರ ದೋಷ ಕಾಡಲಿದೆ. ಅನಾವಶ್ಯಕ ಖರ್ಚು ತಲೆದೋರಬಹುದು. ಉದ್ಯೋಗದಲ್ಲಿ ಹೆಚ್ಚಿನ ಒತ್ತಡ ಬೀಳುವ ಸಾಧ್ಯತೆ ಇದೆ. ಬಂಧು-ಬಳಗ ಮನೆಗೆ ಬರುವ ಸಾಧ್ಯತೆ. ಪ್ರೇಮಿಗಳ ಮಧ್ಯೆ ಮಧ್ಯಸ್ಥಿಕೆಯ ಜನರಿಂದ ವಿರೋಧ ಸೃಷ್ಟಿಯಾಗಲಿದೆ. ಸರ್ಕಾರಿ ನೌಕರರಿಗೆ ಬಡ್ತಿ ಹಾಗೂ ಸ್ಥಾನಪಲ್ಲಟವಾಗುವ ಸಾಧ್ಯತೆ ಇದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ಸೈಟು ಅಥವಾ ಮನೆ ಖರೀದಿ ಯಾಗುವ ಸಾಧ್ಯತೆ ಇದೆ. ನಾಲ್ಕು ಚಕ್ರದ ವಾಹನ ಖರೀದಿಸುವ ಸುಯೋಗ ಬರಲಿದೆ. ಸಾಲಗಾರರಿಂದ ಮನಸ್ತಾಪವಾಗುವ ಸಾಧ್ಯತೆ. ವಾಹನ ಸವಾರಿ ಮಾಡುವಾಗ ಜಾಗೃತಿವಹಿಸಿ. ದೂರದ ಪ್ರಯಾಣ ಬೇಡ. ಹೋಟೆಲ್ ವ್ಯಾಪಾರಸ್ಥರಿಗೆ ನಷ್ಟವಾಗುವುದು. ಪತ್ನಿಯ ಸಹಕಾರದಿಂದ ಸೈಟ್ ಖರೀದಿ ಅಥವಾ ಮನೆ ಕಟ್ಟಡದ ವಿಚಾರ ಯಶಸ್ವಿಯಾಗಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ಆರ್ಥಿಕ ಪ್ರಗತಿ ಕಾಣುವಿರಿ. ನಿಮ್ಮ ಉತ್ತಮ ನಡವಳಿಕೆಯಿಂದ ಸ್ಥಾನಮಾನ ಸಿಗಲಿದೆ. ಕಣ್ಣು ಮತ್ತು ತಲೆ ನೋವಿನಿಂದ ಬಳಲುವಿರಿ. ತಾವು ಅಮೂಲ್ಯ ವಸ್ತುವನ್ನು ಕಳೆದುಕೊಂಡು ಪಚ್ಚಾತಾಪ ಪಡುವಿರಿ. ಕಾಂಟ್ರಾಕ್ಟರ್ ತಮ್ಮ ಕೆಲಸ ಕಾರ್ಯಗಳು ಮಂದಗತಿಯಲ್ಲಿ ಪ್ರಗತಿ ಕಾಣಲಿದೆ. ನಿಮ್ಮ ದುಡ್ಡು ನಿಮಗೆ ಕೈ ಸೇರಲು ಹರಸಾಹಸ ಪಡುವಿರಿ. ಕುಟುಂಬ ಸದಸ್ಯರೊಡನೆ ವಿರಸ ಸೃಷ್ಟಿಯಾಗುವುದು. ಪಿತ್ರಾರ್ಜಿತ ಆಸ್ತಿ ಪಾಲುದಾರಿಕೆಯಲ್ಲಿ ವಿಳಂಬವಾಗುವುದು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ಉದ್ಯೋಗ ಸರಿಯಾಗಿ ಸಾಗುತ್ತಿಲ್ಲವೇ..? ➤ ಖ್ಯಾತ ಜ್ಯೋತಿಷಿ ಗಿರಿಧರ್ ಭಟ್ ಹೇಳುತ್ತಾರೆ ನೋಡಿ

ಜ್ಯೋತಿಷ್ಯರು ಗಿರಿಧರ ಭಟ್
ನಿಮ್ಮ ಇಷ್ಟಾರ್ಥ ಕಾರ್ಯಸಿದ್ದಿ ಆಗಲು, ಸಮಸ್ಯೆಗಳಿಂದ ವಿಮುಕ್ತ ರಾಗಲು, ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ.
9945410150

error: Content is protected !!
Scroll to Top