ಟ್ರಂಪ್ ರಾಜಕೀಯಕ್ಕಾಗಿ ಟ್ರಸ್ಟ್ ಹಣ ಬಳಕೆ ➤20 ಲಕ್ಷ ಡಾಲರ್ ದಂಡ ವಿಧಿಸಿದ ಕೋರ್ಟ್

 (ನ್ಯೂಸ್ ಕಡಬ) newskadaba.com  ವಾಷಿಂಗ್ಟನ್,  ನ.ಅಮೇರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ರವರು ಅಮೇರಿಕದ ಅಧ್ಯಕ್ಷೀಯ ಚುನಾವಣೆಯ ಪ್ರಚಾರಕ್ಕಾಗಿ ತಮ್ಮ ಚಾರಿಟೇಬಲ್ ಟ್ರಸ್ಟ್ ನ ಹಣಕಾಸನ್ನು ದುರ್ಬಳಕೆ ಮಾಡಿಕೊಂಡ ಆರೋಪದಡಿ ನ್ಯಾಯಾಲಯವು 20 ಲಕ್ಷ ಡಾಲರ್ ದಂಡವನ್ನು ವಿಧಿಸಿದೆ.


ನ್ಯೂಯಾರ್ಕ್ ಅಟಾರ್ನಿ ಜನರಲ್ ಮಾಹಿತಿ ಪ್ರಕಾರ, ತಮ್ಮ ಚಾರಿಟೇಬಲ್ ಟ್ರಸ್ಟ್ ನ ಹಣವನ್ನು ದುರ್ಬಳಕೆ ಮಾಡಿಕೊಂಡಿರುವುದಾಗಿ ಅಮೆರಿಕ ಅಧ್ಯಕ್ಷ ಟ್ರಂಪ್ ತಪ್ಪೊಪ್ಪಿಕೊಂಡಿರುವುದಾಗಿ ವಿವರಿಸಿದೆ.

Also Read  ಸುಳ್ಯ :ಬಸ್‌ನಲ್ಲೇ ಹೃದಯಾಘಾತದಿಂದ ವ್ಯಕ್ತಿ ಮೃತ್ಯು

error: Content is protected !!
Scroll to Top