ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ತಡರಾತ್ರಿ ಎಟಿಎಂಗೆ ನುಗ್ಗಿದ ಕಳ್ಳರು ► 5 ಲಕ್ಷ ಹಣದೊಂದಿಗೆ ಪರಾರಿ – News Kadaba

ತಡರಾತ್ರಿ ಎಟಿಎಂಗೆ ನುಗ್ಗಿದ ಕಳ್ಳರು ► 5 ಲಕ್ಷ ಹಣದೊಂದಿಗೆ ಪರಾರಿ

(ನ್ಯೂಸ್ ಕಡಬ) newskadaba.com ದಾವಣಗೆರೆ, ಆ.20. ಇಲ್ಲಿನ ಮುಖ್ಯ ರಸ್ತೆಯಲ್ಲಿನ ಎಟಿಎಂಗೆ ಕನ್ನ ಹಾಕಿರುವ ಕಳ್ಳರು ಸುಮಾರು 5 ಲಕ್ಷ ರೂ.ಗಳನ್ನು ದೋಚಿ ಪರಾರಿಯಾದ ಘಟನೆ ಶನಿವಾರ ತಡರಾತ್ರಿ ನಡೆದಿದೆ.

ನಗರದ ಜಯದೇವ ವೃತ್ತದ ಬಳಿಯ ಆಕ್ಸಿಸ್​ ಬ್ಯಾಂಕ್​ ಎಟಿಎಂಗೆ ನುಗ್ಗಿದ ಕಳ್ಳರು ಗ್ಯಾಸ್​ ಕಟರ್​ ಬಳಸಿ ಎಟಿಎಂ ಯಂತ್ರ ಕತ್ತರಿಸಿ ಹಣ ಕಳ್ಳತನ ಮಾಡಿದ್ದಾರೆ. ಕಳ್ಳರು ಸಿಸಿ ಕ್ಯಾಮರಾಗಳನ್ನು ಒಡೆದು ಹಾಕಿದ್ದು, ಸೆಕ್ಯುರಿಟಿ ಗಾರ್ಡ್ ಇಲ್ಲದ ವೇಳೆ ಹಣವನ್ನು ದೋಚಿದ್ದಾರೆ. ವಿಷಯ ತಿಳಿಯುತ್ತಿದ್ದಂತೆಯೇ
ಸ್ಥಳಕ್ಕೆ ಆಗಮಿಸಿದ ಎಸ್ಪಿ ಭೀಮಾಶಂಕರ ಪರಿಶೀಲನೆ ನಡೆಸಿದ್ದು, ಕಳ್ಳರ ಪತ್ತೆಗಾಗಿ ಬಲೆ ಬೀಸಿದ್ದಾರೆ.

Scroll to Top