ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಪೇಜಾವರ ಶ್ರೀ ಆಸ್ಪತ್ರೆಗೆ ದಾಖಲು ► ಮುಸ್ಲಿಮರಿಂದ ವಿಶೇಷ ಪ್ರಾರ್ಥನೆ – News Kadaba

ಪೇಜಾವರ ಶ್ರೀ ಆಸ್ಪತ್ರೆಗೆ ದಾಖಲು ► ಮುಸ್ಲಿಮರಿಂದ ವಿಶೇಷ ಪ್ರಾರ್ಥನೆ

ಪೇಜಾವರ ಶ್ರೀ ಆಸ್ಪತ್ರೆಗೆ ದಾಖಲು

ಮುಸ್ಲಿಮರಿಂದ ವಿಶೇಷ ಪ್ರಾರ್ಥನೆ

(ನ್ಯೂಸ್ ಕಡಬ) newskadaba.com ಉಡುಪಿ, ಆ.20. ಉಡುಪಿ ಶ್ರೀಕೃಷ್ಣ ಮಠದ ಪರ್ಯಾಯ ಪೇಜಾವರ ಶ್ರೀಗಳಾದ ವಿಶ್ವೇಶ ತೀರ್ಥ ಶ್ರೀಪಾದರು ಭಾನುವಾರ ಹರ್ನಿಯ ಶಸ್ತ್ರಚಿಕಿತ್ಸೆಗಾಗಿ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಆದರೆ ವಿಶೇಷವೆಂದರೆ ಆಸ್ಪತ್ರೆಯ ಹೊರಗೆ ಪೇಜಾವರ ಬ್ಲಿಡ್ ಡೊನೇಟ್ ತಂಡದ ಮುಸ್ಲಿಂ ಸದಸ್ಯರು ಶ್ರೀಗಳು ಶೀಘ್ರವಾಗಿ ಚೇತರಿಸಿಕೊಳ್ಳಬೇಕು ಎಂದು ವಿಶೇಷ ಪ್ರಾರ್ಥನೆ ನಡೆಸಿದ್ದಾರೆ. ವಾರದ ಕಾಲ ಮಠದಲ್ಲಿ ಪೂಜಾ ಕೈಂಕರ್ಯಗಳನ್ನು ಕಿರಿಯ ಶ್ರೀಗಳು ನೆರವೇರಿಸಲಿದ್ದಾರೆ.
ಇದುವರೆಗೆ ಆರೋಗ್ಯ ತಪಾಸಣೆಯನ್ನು ವೈದ್ಯರು ಶ್ರೀಕೃಷ್ಣ ಮಠಕ್ಕೆ ಬಂದು ನಡೆಸುತ್ತಿದ್ದರು. ಸುಮಾರು ಒಂದು ವರ್ಷದಿಂದ ಇವರಿಗೆ ಆರೋಗ್ಯದ ಸಮಸ್ಯೆ ಕಾಡುತ್ತಿತ್ತು. ಪರ್ಯಾಯ ಅವಧಿ ಮುಗಿಯುವವರೆಗೂ ಮುಂದೂಡುವ ಆಲೋಚನೆಯಲ್ಲಿದ್ದರು. ಆರೋಗ್ಯದ ವಿಷಯವಾದ ಕಾರಣ ಇನ್ನಷ್ಟು ಮುಂದೂಡುವುದು ಬೇಡ ಎಂದು ಇತರ ಮಠಾಧೀಶರೂ ಒತ್ತಾಯಿಸಿದ್ದರಿಂದ ಹೆಚ್ಚುವರಿ ತಪಾಸಣೆ, ಶಸ್ತ್ರಚಿಕಿತ್ಸೆಗಾಗಿ ಅವರು ಆಸ್ಪತ್ರೆಗೆ ತೆರಳಲು ಒಪ್ಪಿದರು ಎಂದು ತಿಳಿದುಬಂದಿದೆ.

Scroll to Top