ಆಸ್ತಿ ವ್ಯವಹಾರಗಳ ತಡೆಗೆ ಪರಿಹಾರ

ಜಮೀನು ಅಥವಾ ಆಸ್ತಿ ವ್ಯವಹಾರಗಳು ತಡೆ ಯಾಗುತ್ತಿದ್ದಾರೆ ಮತ್ತು ಅನಗತ್ಯವಾಗಿ ಕಿರುಕುಳ ವ್ಯಾಜ್ಯಗಳು ಸೃಷ್ಟಿಯಾಗಿದ್ದರೆ ಒಂಬತ್ತು ಶನಿವಾರ ಆಂಜನೇಯ ದೇವಸ್ಥಾನಕ್ಕೆ ಎಲೆಯ ಹಾರವನ್ನು ನೀಡುವುದರಿಂದ ಶುಭವಾಗುವುದು.

ಶ್ರೀ ಮುಖ್ಯಪ್ರಾಣ ದೇವರ ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ.
ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್
ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ.
ಸಮಸ್ಯೆ ನಿಮ್ಮದು ಪರಿಹಾರ ನಮ್ಮದು
ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
9945410150

ಮೇಷ ರಾಶಿ
ನಿಮ್ಮ ಜ್ಞಾನ ಹಾಗೂ ಅಭಿವೃದ್ಧಿಯನ್ನು ಕಂಡು ಹಲವರು ಹಗೆ ಸಾಧಿಸುವರು ಎಚ್ಚರ. ನಿಮ್ಮಲ್ಲಿನ ವಿಶೇಷ ವ್ಯಕ್ತಿತ್ವ ಹಾಗೂ ಪ್ರತಿಭೆಯನ್ನು ಇಂದು ಜನರಿಗೆ ಪರಿಚಯವಾಗುತ್ತದೆ. ದಾಂಪತ್ಯ ಜೀವನದಲ್ಲಿ ನಡೆಯುವ ಕಹಿ ಘಟನೆಗಳನ್ನು ಮರೆತು ಜೀವನ ಸಾಗಿಸಿ. ಸಿಗುವ ಅವಕಾಶಗಳು ನಿಮ್ಮ ಆರ್ಥಿಕ ವ್ಯವಸ್ಥೆಯನ್ನು ಬಲಿಷ್ಠಗೊಳಿಸುತ್ತದೆ. ಹಳೆಯ ಘಟನೆಗಳನ್ನು ಕೆಲವರು ಪುನರಾವರ್ತನೆ ಮಾಡಿ ನಿಮ್ಮನ್ನು ಮಾನಸಿಕವಾಗಿ ಕುಗ್ಗಿಸಲಿದ್ಧಾರೆ ಎಚ್ಚರ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ಮನಸ್ಸನ್ನು ಏಕಾಗ್ರತೆ ಕಡೆಗೆ ಎಳೆದುಕೊಂಡು ಬನ್ನಿ. ನಿಮ್ಮ ಓದಿನ ಜೀವನವನ್ನು ಯಾವುದೋ ಕ್ಷುಲ್ಲಕ ಕಾರಣಗಳಿಂದ ಹಾಳುಮಾಡಿಕೊಳ್ಳುವುದು ಬೇಡ. ಉದ್ಯೋಗದಲ್ಲಿ ನಿಮಗೆ ಶುಭ ಸುದ್ದಿ ಬರುತ್ತದೆ. ವ್ಯವಹಾರಗಳನ್ನು ವಿಸ್ತರಣೆ ಮಾಡಲು ಪ್ರಯತ್ನಿಸಬೇಕಾಗಿದೆ. ಮಕ್ಕಳ ಹಿತಾಸಕ್ತಿಗೆ ಖರೀದಿ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುತ್ತೀರಿ. ಮನೆಗೆ ಅವಶ್ಯಕತೆಯಿರುವ ವಸ್ತುಗಳ ಖರೀದಿಗೆ ಯೋಜನೆ ಹಾಕಿಕೊಳ್ಳುವಿರಿ. ಬಿಡುವಿಲ್ಲದ ಸಮಯದ ಕಾರಣಗಳಿಂದ ನಿಮ್ಮ ಆಪ್ತಮಿತ್ರರು ದೂರ ಆಗುವ ಸಾಧ್ಯತೆ ಇರುತ್ತದೆ. ನಿಮ್ಮ ಸ್ನೇಹವನ್ನು ಉತ್ತಮಪಡಿಸಿಕೊಳ್ಳಲು ಪ್ರಯತ್ನಿಸಿ. ಕುಟುಂಬದ ಕೆಲಸಗಳಲ್ಲಿ ನೀವು ಸಹ ಪಾಲ್ಗೊಳ್ಳುತ್ತೀರಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ಆರ್ಥಿಕ ವಿಷಯದಲ್ಲಿ ಉತ್ತಮ ನಿರ್ವಹಣೆ ನಿಮ್ಮಲ್ಲಿ ಕಂಡುಬರುತ್ತದೆ. ನಿಮ್ಮ ಕನಸಿನ ಯೋಜನೆ ಪ್ರಾರಂಭಿಸಲು ಬಂಡವಾಳ ಕೊಡಿಸುವ ಬಗ್ಗೆ ಚಿಂತನೆ ನಡೆಯುತ್ತದೆ. ವ್ಯಾಜ್ಯಗಳಲ್ಲಿ ನಿಮಗೆ ಹಿನ್ನಡೆಯಾಗುವ ಸಾಧ್ಯತೆ ಕಂಡುಬರುತ್ತದೆ. ಹೊಸದಾಗಿ ಪರಿಚಯ ಆಗಿರುವ ವ್ಯಕ್ತಿಗಳನ್ನು ಸುಲಭವಾಗಿ ನಂಬಿಕೆ ಇಡುವುದು ಬೇಡ. ನಿಮ್ಮ ಮಾತುಗಾರಿಕೆ ಪ್ರಮುಖ ಬಂಡವಾಳ ಇದನ್ನು ಉಪಯೋಗಿಸಿಕೊಂಡು ಕಾರ್ಯಗಳನ್ನು ಸಲೀಸಾಗಿ ಮಾಡಿ ಮುಗಿಸುವುದು ಕಂಡುಬರುತ್ತದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ನಿಮ್ಮ ಪ್ರೀತಿಯ ಸಂಬಂಧವನ್ನು ಪಡೆಯುವ ಸರಳ ಮಾರ್ಗ

ಕರ್ಕಟಾಕ ರಾಶಿ
ನಿಮ್ಮ ಪತ್ನಿಯ ಕೆಲವು ಪ್ರಸ್ತಾವನೆಗಳಿಗೆ ನೀವು ಸಮ್ಮತಿಯ ಮುದ್ರೆ ಒತ್ತುವರಿ. ಧಾರ್ಮಿಕ ಕಾರ್ಯಕ್ರಮಗಳಲ್ಲಿ ಹೆಚ್ಚಿನ ಆಸಕ್ತಿ ಮೂಡುತ್ತದೆ. ವ್ಯವಹಾರಸ್ಥರಿಗೆ ಹೇರಳ ಅವಕಾಶ ಸಿಗುವ ಸಾಧ್ಯತೆ ಇದೆ. ಇಂದು ಬೆಳಗಿನಿಂದ ಸಂಜೆಯ ತನಕ ನಿಮ್ಮ ಮನಸ್ಸು ಸಮಾಧಾನ ಹಾಗೂ ಚೈತನ್ಯದಿಂದ ಇರುತ್ತದೆ. ಕುಟುಂಬದಲ್ಲಿ ಹೊಸ ಸದಸ್ಯರ ಆಗಮನದಿಂದ ಮನಸ್ಸಿಗೆ ಸಂತೋಷ ಮೂಡಲಿದೆ. ಆಸ್ತಿ ಹಣಕಾಸಿನ ವಿಷಯಗಳಲ್ಲಿ ಸಮಸ್ಯೆ ಇನ್ನಷ್ಟು ಜಟಿಲತೆ ಪಡೆದುಕೊಳ್ಳಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ
ಕೌತುಕ ವಿಷಯಗಳಲ್ಲಿ ಆಸಕ್ತಿ ಇರಲಿದೆ. ನವೀನ ತಂತ್ರಜ್ಞಾನಗಳನ್ನು ಕೆಲಸದಲ್ಲಿ ಬಳಸಿಕೊಳ್ಳುವಿರಿ. ಕೆಲಸದಲ್ಲಿ ನವೀನ ಆಲೋಚನೆ ಹಾಗೂ ವಿಷಯದ ಕಲಿಕೆ ಕಾಣಬಹುದು. ಅಧಿಕಾರಿ ವರ್ಗದವರು ನಿಮಗೆ ಬೆಂಬಲ ನೀಡಲಿದ್ದಾರೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ಆರ್ಥಿಕವಾಗಿ ಲಾಭಾಂಶದ ಲೆಕ್ಕಾಚಾರ ನಿಖರವಾಗಿ ಕಂಡುಬರುತ್ತದೆ. ಆರ್ಥಿಕ ವಿಷಯಗಳಲ್ಲಿ ಕಷ್ಟಪಡಬೇಕಾಗಿದೆ. ಹಣಕಾಸಿನ ಸಹಾಯಕ್ಕಾಗಿ ಮಾತುಕತೆ ನಡೆಸುವ ಸಾಧ್ಯತೆ ಕಂಡುಬರುತ್ತದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ಈ ದಿನ ಉತ್ತಮ ಅವಕಾಶಗಳು ಕೂಡಿದ್ದು ಲಾಭಾಂಶ ಹೆಚ್ಚಾಗಲಿದೆ. ಪಿತ್ರಾರ್ಜಿತ ಆಸ್ತಿಗಳು ಪ್ರಾಪ್ತಿಯಾಗುವ ಸಾಧ್ಯತೆ ಕಾಣಬಹುದು. ಹಳೆಯ ವೈಷಮ್ಯಗಳನ್ನು ಮರೆತು ಪ್ರೀತಿಯ ಭಾವನೆಯಲ್ಲಿ ಇರುವಿರಿ. ಸಂಬಂಧಿಕರ ಆಗಮನದಿಂದ ಮನೆಯಲ್ಲಿ ಸಂತೋಷ ಹೆಚ್ಚಾಗಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ಕಾರ್ಯಸಿದ್ದಿ ಆಂಜನೇಯ ಜ್ಯೋತಿಷ್ಯಂ ಪ್ರಾಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ ರವರಿಂದ ದಿನ ಭವಿಷ್ಯ ಮಾಹಿತಿ

ವೃಶ್ಚಿಕ ರಾಶಿ
ಶುಭಕಾರ್ಯದ ಬಗ್ಗೆ ಕುಟುಂಬಸ್ಥರು ಆಸಕ್ತಿ ವಹಿಸುವರು ಮತ್ತು ನಿರ್ಣಯ ತೆಗೆದುಕೊಳ್ಳುವರು. ಮಕ್ಕಳ ಸಾಧನೆ ಮನಸ್ಸಿಗೆ ಮುದ ನೀಡಲಿದೆ. ಅವಿಸ್ಮರಣೆಯ ಮತ್ತು ಆಶ್ಚರ್ಯ ಸಂಗತಿಗಳು ಹಲವು ರೀತಿಯಾಗಿ ಈ ದಿನ ನೀವು ಕಾಣಲಿದ್ದೀರಿ. ಉದ್ಯೋಗದಲ್ಲಿ ನಿಮ್ಮ ಕ್ರಿಯಾಶೀಲತೆ ಉತ್ತಮವಾಗಿದ್ದು ಪ್ರತಿಯೊಂದು ವಿಚಾರಗಳಿಗೆ ಸಹವರ್ತಿಗಳಿಂದ ಸ್ಪಂದನೆ ದೊರೆಯುವುದು ನಿಶ್ಚಿತ. ಈ ದಿನ ದಾನ ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಾಗಿ ಪಾಲ್ಗೊಳ್ಳುವಿರಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಧನಸ್ಸು ರಾಶಿ
ನಿಮ್ಮ ಉದಾರ ಮನಸ್ಥಿತಿಯಿಂದ ಸಹಾಯದ ಹಸ್ತ ತೋರುವಿರಿ. ವ್ಯಾವಹಾರಿಕ ಕ್ಷೇತ್ರದಲ್ಲಿ ನಿಮ್ಮ ಕೆಲವು ತಪ್ಪುಗಳು ಹಿನ್ನಡೆಗೆ ಕಾರಣವಾಗಬಹುದು ಎಚ್ಚರವಿರಲಿ. ತಪ್ಪುಗಳನ್ನು ಸರಿಪಡಿಸಿಕೊಂಡು ಬೆಳವಣಿಗೆಗೆ ಪೂರಕವಾದ ವಾತಾವರಣ ಸೃಷ್ಟಿಸಿಕೊಳ್ಳುವುದು ಮುಖ್ಯ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ಹಿತೈಷಿಗಳು ನಿಮ್ಮ ವಿಚಾರದಲ್ಲಿ ಸೂಕ್ತ ಮಾರ್ಗದರ್ಶನ ನೀಡಲಿದ್ದಾರೆ. ಕೆಲವು ಕೊಟ್ಟಿರುವ ಹಣಕಾಸು ಸಮಯದ ಸರಿಯಾಗಿ ಬರದೇ ಹೋಗಬಹುದು. ಕೆಲಸದಲ್ಲಿ ನಿಮ್ಮ ಪಾಲ್ಗೊಳ್ಳುವಿಕೆ ಹಾಗೂ ಕೌಶಲ್ಯವು ತುಂಬಾ ಉತ್ತಮವಾಗಿದ್ದು ಲಾಭದಾಯಕ ದಿನವಾಗಿ ಪರಿವರ್ತಿಸುತ್ತದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ಕಮಿಷನ್ ಏಜೆಂಟ್ ಗಳಿಗೆ ಉತ್ತಮ ಅವಕಾಶಗಳು ಪ್ರಾಪ್ತಿಯಾಗಲಿದೆ. ಆಸ್ತಿ ಖರೀದಿಯಲ್ಲಿ ಉತ್ತಮ ಯಶಸ್ಸು ಕಂಡು ಬರಲಿದೆ. ದಾಂಪತ್ಯದಲ್ಲಿ ಕೆಲವು ಸಂಗತಿಗಳು ಭಿನ್ನಾಭಿಪ್ರಾಯಕ್ಕೆ ಎಡೆಮಾಡಿಕೊಡಬಹುದು. ಹೊಸ ಹೂಡಿಕೆಗಳ ಬಗ್ಗೆ ಆದಷ್ಟು ವಿವೇಚನೆ ಇರಲಿ. ನಿಮ್ಮ ವೃತ್ತಿ ಕುಲಕಸುಬುಗಳಲ್ಲಿ ಅವಕಾಶಗಳು ಹೇರಳವಾಗಿ ಕಾಣಬಹುದು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ನಿಮ್ಮ ಪ್ರತಿಭಾ ಶಕ್ತಿಗೆ ಅವಕಾಶ ಲಭ್ಯವಾಗುವುದು ನಿಶ್ಚಿತ. ಹಳೆಯ ವಸ್ತುಗಳ ಮಾರಾಟದಿಂದ ಲಾಭ ಹೆಚ್ಚಾಗುತ್ತದೆ. ಯೋಜನೆಯ ನಿಮಿತ್ತ ಪ್ರಯಾಣ ಮಾಡಬೇಕಾದ ಸಂದರ್ಭ ಬರಬಹುದು. ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ನೀವು ಹೆಚ್ಚಿನ ಒತ್ತು ನೀಡಲಿದ್ದೀರಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ಓಂ ಶ್ರೀ ನರಸಿಂಹಸ್ವಾಮಿ ನೆನೆಯುತ್ತ ಹಿಂದಿನ ದಿನ ಭವಿಷ್ಯ ವನ್ನು ತಿಳಿದುಕೊಳ್ಳಿ ಈ ಐದು ರಾಶಿಯವರಿಗೆ ಶುಭಫಲ ದೊರೆಯುತ್ತದೆ ಕಷ್ಟಗಳು ಪರಿಹಾರ ಆಗುತ್ತದೆ

ಜ್ಯೋತಿಷ್ಯರು ಗಿರಿಧರ ಭಟ್
ನಿಮ್ಮ ಇಷ್ಟಾರ್ಥ ಕಾರ್ಯಸಿದ್ದಿ ಆಗಲು, ಸಮಸ್ಯೆಗಳಿಂದ ವಿಮುಕ್ತ ರಾಗಲು, ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ.
9945410150

error: Content is protected !!
Scroll to Top