ಸುಪ್ರೀಂ ಕೋರ್ಟ್ ನೂತನ ನ್ಯಾಯಮೂರ್ತಿಯಾಗಿ ಶರದ್ ಬೋಬ್ಡೆ ಇಂದು ಪ್ರಮಾಣ ವಚನ

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ನ.18  ಶರದ್ ಅರವಿಂದ್ ಬೋಬ್ಡೆ ಅವರು ಭಾರತದ ಸರ್ವೋಚ್ಛ ನ್ಯಾಯಾಲಯದ 47ನೇ ಮುಖ್ಯ ನ್ಯಾಯಮೂರ್ತಿಯಾಗಿ ಇಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಅವರು ಮುಂದಿನ 18 ತಿಂಗಳ ಕಾಲ ಶರದ್ ಸಿಜೆಐಯಾಗಿ ಕಾರ್ಯನಿರ್ವಹಿಸಲಿದ್ದು, ರಾಷ್ಟ್ರಪತಿ ರಾಮನಾಥ್ ಕೋವಿಂದ್ ಇಂದು ಬೆಳಿಗ್ಗೆ 9.30ಕ್ಕೆ ಪ್ರತಿಜ್ಞಾವಿಧಿ ಭೋಧಿಸಲಿದ್ದಾರೆ. ಇತ್ತೀಚೆಗೆ ಹೊರಬಿದ್ದ ಐತಿಹಾಸಿಕ ಅಯೋಧ್ಯೆ ತೀರ್ಪು ನೀಡಿದ ಪಂಚ ಸದಸ್ಯ ಪೀಠದಲ್ಲಿ ಶರದ್ ಕೂಡಾ ಓರ್ವರಾಗಿದ್ದರು.

Also Read  ಸೆಲೆಬ್ರೆಟಿಗಳಿಗೆ ಡ್ರಗ್ ಪೂರೈಕೆ ಮಾಡುತ್ತಿದ್ದ ಆಫ್ರಿಕಾ ಪ್ರಜೆಯ ಬಂಧನ

error: Content is protected !!
Scroll to Top