➤➤ ಉದ್ಯೋಗ ಮಾಹಿತಿ ➤ ಕಡಬದ ಕನ್‌ಸ್ಟ್ರಕ್ಷನ್ ಸಂಸ್ಥೆಗೆ ಸೂಪರ್ ವೈಸರ್ ಬೇಕಾಗಿದ್ದಾರೆ ➤ ಚಾಲನ ಪರವಾನಿಗೆ ಹೊಂದಿರುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ



(ನ್ಯೂಸ್ ಕಡಬ) newskadaba.com ಉದ್ಯೋಗ ಮಾಹಿತಿ: ಕಡಬದ ಮಾಣಿಪ್ಪಾಡಿ ಕನ್‌ಸ್ಟ್ರಕ್ಷನ್ ಸಂಸ್ಥೆಗೆ ಸೂಪರ್ ವೈಸರ್ ಬೇಕಾಗಿದ್ದು, ವಾಹನ ಚಾಲನಾ ಪರವಾನಿಗೆ ಹೊಂದಿರುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.





ಕಡಬ ಪರಿಸರದವರಿಗೆ ಮೊದಲ ಆದ್ಯತೆಯಾಗಿದ್ದು, ಅಭ್ಯರ್ಥಿಗಳು ಐಟಿಐ ಇನ್ ಸಿವಿಲ್ ಅಥವಾ ಡಿಪ್ಲೋಮಾ ಇನ್ ಸಿವಿಲ್ ವಿದ್ಯಾರ್ಹತೆಯನ್ನು ಹೊಂದಿರಬೇಕಾಗಿರುತ್ತದೆ. ಅನುಭವಿಗಳು ಅಥವಾ ಅನನುಭವಿಗಳು ಅರ್ಹರಾಗಿದ್ದು, ಹೆಚ್ಚಿನ ಮಾಹಿತಿಗಾಗಿ 8970020499 ಸಂಖ್ಯೆಯನ್ನು ಸಂಪರ್ಕಿಸುವಂತೆ ಮತ್ತು ತಮ್ಮ ವಿವರಗಳನ್ನು ಇಮೇಲ್: srikrishna.mr@gmail.com ಗೆ ಕಳುಹಿಸುವಂತೆ ಸಂಸ್ಥೆಯ ಪ್ರಕಟಣೆ ತಿಳಿಸಿದೆ.






error: Content is protected !!
Scroll to Top