ಮಕ್ಕಳು ಓದಿನಲ್ಲಿ ಹಿನ್ನಡೆ ಅನುಭವಿಸುತ್ತಿದ್ದರೆ ಬುಧವಾರದಂದು ಗರಿಕೆಯನ್ನು ಗಣಪತಿ ದೇವರಿಗೆ ಅರ್ಪಿಸಿ ಹೀಗೆ ಒಂಬತ್ತು ವಾರಗಳನ್ನು ಮಾಡಿದರೆ ಒಳಿತಾಗುವುದು.
ಶ್ರೀ ದುರ್ಗಾ ಪರಮೇಶ್ವರಿ ಅಮ್ಮನವರ ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ.
ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್
ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ವಶಿಕರಣದಂತಹ ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ.
ಸಮಸ್ಯೆ ನಿಮ್ಮದು ಪರಿಹಾರ ನಮ್ಮದು
ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
9945410150
ಮೇಷ ರಾಶಿ
ರೋಮಾಂಚನ ಭರಿತ ದಿನಗಳಿಂದ ಕೂಡಿರಲಿದೆ. ಪ್ರಣಯದಲ್ಲಿ ಹೆಚ್ಚಿನ ಆಸಕ್ತಿ ಮೂಡುತ್ತದೆ. ಮನರಂಜನೆ ಮೋಜಿನ ಸಂದರ್ಭಗಳು ಹೆಚ್ಚಾಗಬಹುದು. ಆರ್ಥಿಕವಾಗಿ ದುಂದುವೆಚ್ಚ ನಿಮ್ಮ ಭವಿಷ್ಯಕ್ಕೆ ಸಮಸ್ಯೆ ತಂದೊಡ್ಡುತ್ತದೆ. ಪ್ರೀತಿ ಪಾತ್ರರ ಜೊತೆಗೆ ಪ್ರವಾಸದ ಕ್ಷಣಗಳನ್ನು ಅನುಭವಿಸುವಿರಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ
ವೃಷಭ ರಾಶಿ
ಕೆಲಸದಲ್ಲಿ ನಿರಾಸಕ್ತಿ ಹೆಚ್ಚಾಗಬಹುದು. ಯೋಜನೆಗಳನ್ನು ನಿಮ್ಮ ಸ್ವಭಾವದಿಂದ ಕೈ ಚೆಲ್ಲಬಹುದು. ಅತಿಯಾಗಿ ನಂಬಿ ಹಣ ಕಳೆದುಕೊಳ್ಳುವ ಸ್ಥಿತಿಯಿದೆ ಎಚ್ಚರವಿರಲಿ. ಸಾಧು-ಸಂತರ ಹಾಗೂ ಪುಣ್ಯಸ್ಥಳ ಕ್ಷೇತ್ರಗಳ ಭೇಟಿ ನೀಡುವ ಸಾಧ್ಯತೆಯಿದೆ. ಉದ್ಯೋಗದಲ್ಲಿ ಹೆಚ್ಚಿನ ಸ್ಥಾನ ಪ್ರಾಪ್ತಿಯಾಗಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ
ಮಿಥುನ ರಾಶಿ
ಮಕ್ಕಳ ಒಡನಾಟವು ನಿಮ್ಮಲ್ಲಿ ಹೊಸತನ ತರಲಿದೆ. ಸಂಗಾತಿಯು ಮುನಿಸಿಕೊಂಡಿರುವ ಸಾಧ್ಯತೆಗಳನ್ನು ಕಾಣಬಹುದು. ಕುಟುಂಬದ ಹಿರಿಯರೊಡನೆ ಭಿನ್ನಾಭಿಪ್ರಾಯ ಹೆಚ್ಚಾಗುತ್ತದೆ. ಸ್ಥಳ ಬದಲಾವಣೆ ಮಾಡುವ ನಿಮ್ಮ ವಿಚಾರ ಪ್ರಗತಿದಾಯಕ ವಾಗಿಲ್ಲ. ವಿನಾಕಾರಣ ವಿರೋಧಿ ವರ್ಗದವರು ಹೆಚ್ಚಾಗುವ ಸಾಧ್ಯತೆ ಇದೆ. ಆಹಾರದ ವಿಷಯವಾಗಿ ಸಂತೃಪ್ತಿ ಭಾವನೆ ಮೂಡಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ
ಕರ್ಕಟಾಕ ರಾಶಿ
ಆರ್ಥಿಕ ದೃಷ್ಟಿಕೋನದಿಂದ ಹೆಚ್ಚಿನ ಪರಿಶ್ರಮ ಅಗತ್ಯವಿದೆ. ಏಕಾಗ್ರತೆಯನ್ನು ಅವಶ್ಯಕವಾಗಿ ಬೆಳೆಸಿಕೊಂಡು ಕಾರ್ಯದಲ್ಲಿ ಪಾಲ್ಗೊಳ್ಳಿ. ನಿಮ್ಮ ಯೋಜನೆಯನ್ನು ಇನ್ನೊಬ್ಬರು ನಕಲು ಮಾಡಬಹುದು. ಆರ್ಥಿಕ ದೃಷ್ಟಿಯಿಂದ ಆದಾಯದಲ್ಲಿ ಏರುಪೇರು ಕಂಡು ಬರುತ್ತದೆ, ಬಂದ ಹಣವು ವಿಪರೀತ ಖರ್ಚು ಗಳಿಂದ ಕಳೆದುಕೊಳ್ಳುವಿರಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ
ಸಿಂಹ ರಾಶಿ
ಕುಟುಂಬದ ಹಿತಾಸಕ್ತಿಗೆ ನೀವು ಕಠಿಣ ಕಾರ್ಯಗಳನ್ನು ಕೈಗೆತ್ತಿಕೊಳ್ಳುವ ಸಾಧ್ಯತೆ ಇದೆ. ಪ್ರಾರಂಭದಲ್ಲಿ ಸ್ವಲ್ಪ ಮಟ್ಟಿಗೆ ಸಮಸ್ಯೆ ಬಂದರೂ ಸಹ ವಾರಾಂತ್ಯದಲ್ಲಿ ನೆಮ್ಮದಿಯಿಂದ ಕಾಲ ಕಳೆಯುವಿರಿ. ಉದ್ಯೋಗದಲ್ಲಿ ಮೇಲಾಧಿಕಾರಿಗಳಿಂದ ಕಿರುಕುಳ ಹೆಚ್ಚಾಗಬಹುದು. ಆರ್ಥಿಕ ದೃಷ್ಟಿಯಿಂದ ಅಂದುಕೊಂಡಿರುವ ಕೆಲಸ ಸ್ಥಗಿತಗೊಳ್ಳುವ ಸಾಧ್ಯತೆ ಇದೆ. ಸಂಗಾತಿಯ ಹಿತನುಡಿಗಳು ಹಾಗೂ ಅವರ ಪ್ರೇಮ ನಿಮಗೆ ಚೈತನ್ಯ ತಂದುಕೊಡಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ
ಕನ್ಯಾ ರಾಶಿ
ಭವಿಷ್ಯದ ಹಿತದೃಷ್ಟಿಯಿಂದ ಉತ್ತಮ ಹೂಡಿಕೆಗಳಲ್ಲಿ ಆಸಕ್ತಿ ವಹಿಸುತ್ತೀರಿ. ಪಿತ್ರಾರ್ಜಿತ ಆಸ್ತಿ ಗಳಿಗೆ ಹೋರಾಟ ಮಾಡಬೇಕಾದ ಅನಿವಾರ್ಯತೆ ಇದೆ. ಇಂದು ನಿಮ್ಮ ಕಾರ್ಯದಲ್ಲಿ ಅಡೆ-ತಡೆಗಳು ಹೆಚ್ಚಾಗಿ ಕಂಡುಬಂದರು ಅದರ ಗೆಲುವು ಕೊನೆಯ ಹಂತದಲ್ಲಿ ನಿಮ್ಮದಾಗಲಿದೆ. ಭವಿಷ್ಯದ ಸ್ಪಷ್ಟ ಕಲ್ಪನೆಯಿಂದ ಕೆಲವು ಯೋಚನೆಗಳನ್ನು ಸಾಕಾರಕ್ಕೆ ತರಲಿದ್ದೀರಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ
ತುಲಾ ರಾಶಿ
ಹಣಕಾಸಿನ ವಿಷಯದಲ್ಲಿ ಮಾಧ್ಯಮವಾದ ಸ್ಥಿತಿ ಕಂಡುಬರಲಿದೆ. ನಿರೀಕ್ಷೆಯಿಟ್ಟು ಮಾಡಿದ ಕೆಲಸವು ವಿಳಂಬವಾಗಬಹುದು. ಸಾಮಾಜಿಕ ಕ್ಷೇತ್ರದಲ್ಲಿ ನಿಮ್ಮ ಕಾರ್ಯಗಳು ಚುರುಕು ಪಡೆಯಲಿದೆ. ವಾರಾಂತ್ಯದ ವರೆಗೂ ಆಲಸ್ಯತನವನ್ನು ಯಾವುದೇ ಕಾರಣಕ್ಕೂ ಪ್ರವೇಶ ಆಗದಂತೆ ನೋಡಿಕೊಳ್ಳಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ
ವೃಶ್ಚಿಕ ರಾಶಿ
ಮಕ್ಕಳ ವಿಷಯವಾಗಿ ಬೇಸರದ ಸಂಗತಿಗಳು ಬರಬಹುದು, ಆದಷ್ಟು ಅವರನ್ನು ಸರಿದಾರಿಗೆ ತನ್ನಿ. ನೌಕರಿಯಲ್ಲಿ ಮಧ್ಯಮಗತಿಯ ಕಾರ್ಯ ಆಗಲಿದೆ. ಸಂಗಾತಿಯ ಮನಸ್ಸು ಹೆಚ್ಚು ಖಿನ್ನತೆಯಿಂದ ಕೂಡಿರಲಿದೆ. ನಿಮ್ಮ ಯೋಜನೆಗಳಿಗೆ ಕುಟುಂಬಸ್ಥರ ನೆರವು ಅಗತ್ಯ ಬೀಳುವುದು, ಯಾವುದೇ ಸಂಕೋಚ ಪಡದೆ ಪಡೆಯಲು ಮುಂದಾಗಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ
ಧನಸ್ಸು ರಾಶಿ
ಸ್ನೇಹ ಸಂಬಂಧಗಳಲ್ಲಿ ಬಿರುಕು ಬರುವ ಸಾಧ್ಯತೆ ಕಂಡು ಬರಲಿದೆ. ಅತಿಮುಖ್ಯ ಕೆಲಸಕ್ಕೆ ಸಾಲ ಕೇಳುವ ಪ್ರಮೇಯ ಬರಬಹುದಾಗಿದೆ. ಮಕ್ಕಳ ಶಿಕ್ಷಣಕ್ಕಾಗಿ ಹೆಚ್ಚಿನ ಮುತುವರ್ಜಿ ಕಾಣಬಹುದು. ಕೆಲವು ಕೆಲಸಗಳ ವಿಳಂಬದಿಂದ ಹೆಚ್ಚಿನ ಒತ್ತಡ ನಿಮಗೆ ಕಾಡಲಿದೆ. ಕುಟುಂಬದಲ್ಲಿ ನೆಂಟರಿಷ್ಟರ ಆಗಮನ ದಿಂದ ಖರ್ಚುಗಳು ಹೆಚ್ಚಾಗುತ್ತಾ ಸಾಗಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ
ಮಕರ ರಾಶಿ
ತಲೆನೋವು ಸಂಬಂಧಿತ ಅನಾರೋಗ್ಯಗಳು ನಿಮಗೆ ಬಾಧೆ ಕೊಡಬಹುದು. ಇಂದಿನ ದಿನದ ಸುಖಕ್ಕಾಗಿ ಜೀವನ ನಡೆಸುವುದು ತಪ್ಪಾಗುತ್ತದೆ ಭವಿಷ್ಯದ ಬಗ್ಗೆ ಯೋಚಿಸುವುದು ಒಳ್ಳೆಯದು. ಸಂಗಾತಿಯ ಮನಸ್ಥಿತಿ ಉತ್ತಮವಾಗಿರುವುದಿಲ್ಲ ಇದರಿಂದ ಮನೆಯಲ್ಲಿ ಅಶಾಂತಿ ಸೃಷ್ಟಿಯಾಗುತ್ತದೆ. ಸುಬ್ರಮಣ್ಯ ಸ್ವಾಮಿ ದೇವಸ್ಥಾನಕ್ಕೆ ಹೋಗುವುದು ಒಳ್ಳೆಯದು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ
ಕುಂಭ ರಾಶಿ
ಬಲಪ್ರಯೋಗದಿಂದ ಏನನ್ನು ಸಾಧಿಸಲು ಸಾಧ್ಯವಿಲ್ಲ ನಿಮ್ಮ ಮನಸ್ಸನ್ನು ನಿಯಂತ್ರಿಸಿ ಬುದ್ಧಿಶಕ್ತಿಯಿಂದ ಪ್ರಯತ್ನಿಸಿ ನೋಡಿ ಸರ್ವತ್ರ ಯಶಸ್ಸು ಕಂಡುಬರುತ್ತದೆ. ಪತ್ನಿಯೊಂದಿಗಿನ ಭಾಂದವ್ಯ ಅವಿಸ್ಮರಣೀಯ ಎನಿಸಲಿದೆ. ಕುಟುಂಬದಲ್ಲಿ ವಿಶೇಷ ಎನಿಸುವಂತಹ ಬದಲಾವಣೆಯನ್ನು ಬಯಸುವಿರಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ
ಮೀನ ರಾಶಿ
ಕ್ರಿಯಾತ್ಮಕ ಚಟುವಟಿಕೆಗಳಲ್ಲಿ ನೀವು ತೊಡಗಿಸಿಕೊಳ್ಳುವಿರಿ. ನಿಮ್ಮ ಕೆಲಸದ ಬಗೆಗಿನ ಅಪಸ್ವರವೂ ಕಡಿಮೆಯಾಗಲಿದೆ. ವಾರದ ಪೂರ್ತಿ ಆರೋಗ್ಯಯುತವಾಗಿ ಕೆಲಸದಲ್ಲಿ ಪಾಲ್ಗೊಳ್ಳುವಿರಿ. ಕೊಟ್ಟಿರುವ ಕೆಲಸದಲ್ಲಿ ಶ್ರೇಷ್ಠ ಮಟ್ಟದ ಸಾಧನೆ ಆಗುತ್ತದೆ. ಸ್ವಂತ ಉದ್ಯಮಿಗಳಿಗೆ ಕೆಲಸಗಾರರಿಂದ ತೊಂದರೆ ಬರಬಹುದು. ಆರ್ಥಿಕವಾಗಿ ನಿಶ್ಚಿತ ಯಶಸ್ಸು ಕಂಡುಬರಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ
ಜ್ಯೋತಿಷ್ಯರು ಗಿರಿಧರ ಭಟ್
ನಿಮ್ಮ ಇಷ್ಟಾರ್ಥ ಕಾರ್ಯಸಿದ್ದಿ ಆಗಲು, ಸಮಸ್ಯೆಗಳಿಂದ ವಿಮುಕ್ತ ರಾಗಲು, ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ.
9945410150