ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ದ. ಕ ಜಿಲ್ಲಾ ಕರಾವಳಿ ಉತ್ಸವ – ಕಲಾ ತಂಡಗಳಿಂದ ಅರ್ಜಿ ಆಹ್ವಾನ – News Kadaba

ದ. ಕ ಜಿಲ್ಲಾ ಕರಾವಳಿ ಉತ್ಸವ – ಕಲಾ ತಂಡಗಳಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು ನ. 23.  ದಕ್ಷಿಣ ಕನ್ನಡ ಜಿಲ್ಲಾ ಕರಾವಳಿ ಉತ್ಸವವನ್ನು ಜಿಲ್ಲಾಡಳಿತ ವತಿಯಿಂದ ಆಯೋಜಿಸಲಾಗುವುದು, ಕರಾವಳಿ ಉತ್ಸವದ ವಿವಿಧ ವೇದಿಕೆಗಳಲ್ಲಿ ಸಾಂಸ್ಕ್ರತಿಕ ಕಾರ್ಯಕ್ರಮಗಳನ್ನು ನೀಡಲು ಜಿಲ್ಲೆಯ ವಿವಿಧ ಕಲಾತಂಡಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಕಲಾತಂಡಗಳು ಅರ್ಜಿಗಳನ್ನು ಸಲ್ಲಿಸುವಾಗ ತಮ್ಮ ಕಲಾಪ್ರಕಾರ, ಈ ಹಿಂದೆ ನೀಡಿರುವ ಕಾರ್ಯಕ್ರಮಗಳ ಬಗ್ಗೆ ವಿವರ, ಛಾಯಾಚಿತ್ರಗಳು, ಪತ್ರಿಕಾ ವರದಿಗಳನ್ನೊಳಗೊಂಡ ದಾಖಲೆಗಳೊಂದಿಗೆ ಅರ್ಜಿಯನ್ನು ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕತಿ ಇಲಾಖೆ, ತುಳು ಭವನ, ಉರ್ವಸ್ಟೋರ್, ಮಂಗಳೂರು-575006 ಇಲ್ಲಿಗೆ ನವೆಂಬರ್ 29 ರೊಳಗೆ ಕಳುಹಿಸಬೇಕಾಗಿ ವಿನಂತಿಸಲಾಗಿದೆ.

ಸಾಂಸ್ಕ್ ತಿಕ ಕಾರ್ಯಕ್ರಮಗಳು ಕರಾವಳಿ ಜಿಲ್ಲೆಗಳ ಕಲೆ ಮತ್ತು ಸಂಸ್ಕತಿಯನ್ನು ಪ್ರತಿಬಿಂಬಿಸುವಂತಿರಬೇಕು. ಹಿಂದಿನ ವರ್ಷಗಳಲ್ಲಿ ಕರಾವಳಿ ಉತ್ಸವದಲ್ಲಿ ಕಾರ್ಯಕ್ರಮಗಳನ್ನು ನೀಡಿರುವ ತಂಡಗಳನ್ನು ಪರಿಗಣಿಸಲಾಗುವುದಿಲ್ಲ. ಸಾಂಸ್ಕøತಿಕ ಸಮಿತಿಯಿಂದ ಆಯ್ಕೆಯಾದ ಕಲಾತಂಡಗಳಿಗೆ ಮಾತ್ರ ಆಯ್ಕೆ ಮತ್ತು ಕಾರ್ಯಕ್ರಮ ನೀಡುವ ಬಗ್ಗೆ ಮಾಹಿತಿ ನೀಡಲಾಗುವುದು ಎಂದು ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

Scroll to Top