ನೆಲ್ಲಿಕಾರು – ಮಕ್ಕಳ ಹಕ್ಕುಗಳ ಗ್ರಾಮಸಭೆ ಹಾಗೂ ಸಾಮಾಜಿಕ ಲೆಕ್ಕ ಪರಿಶೋಧನಾ ಸಭೆ

(ನ್ಯೂಸ್ ಕಡಬ) newskadaba.com, ಮಂಗಳೂರು, ನ.27.  ನೆಲ್ಲಿಕಾರು ಗ್ರಾಮ ಪಂಚಾಯತ್ ನ 2019-20 ನೇ ಸಾಲಿನ ಮಕ್ಕಳ ಹಕ್ಕುಗಳ ಗ್ರಾಮಸಭೆ ನವೆಂಬರ್ 30ರಂದು ಬೆಳಿಗ್ಗೆ 10 ಗಂಟೆಗೆ ಸರಕಾರಿ ಪ್ರೌಢಶಾಲೆ, ನೆಲ್ಲಿಕಾರಿನಲ್ಲಿ ನಡೆಯಲಿದೆ.


ನೆಲ್ಲಿಕಾರು ಗ್ರಾಮ ಪಂಚಾಯತ್ ನ 2019-20 ನೇ ಸಾಲಿನ ದ್ವಿತೀಯ ಹಂತದ ಮಹತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋಧನಾ ಸಭೆ ಡಿಸೆಂಬರ್ 4ರಂದು ಬೆಳಿಗ್ಗೆ 10.30 ಕ್ಕೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಾಂಟ್ರಾಡಿ ಸಭಾ ಭವನದಲ್ಲಿ ನಡೆಯಲಿದೆ.

Also Read  ಉಡುಪಿ: ಅಕ್ರಮ ಮದ್ಯ ಮಾರಾಟ ವಿರುದ್ದ ಕಠಿಣ ಕ್ರಮ ➤ ಡಿಸಿ ಕೂರ್ಮಾರಾವ್ ಎಂ ಎಚ್ಚರಿಕೆ

error: Content is protected !!
Scroll to Top