ಕಿನ್ಯಾ ಗ್ರಾ.ಪಂ- ಟೆಂಡರ್ ಆಹ್ವಾನ

(ನ್ಯೂಸ್ ಕಡಬ) newskadaba.com, ಮಂಗಳೂರು, ನ.28.    2019-20 ನೇ ಸಾಲಿನ ಕಿನ್ಯಾ ಗ್ರಾಮ ಪಂಚಾಯತ್ ವ್ಯಾಪ್ತಿಯ ಕನಕ ಮೂಗೇರ್ ಜಂಕ್ಷನ್ ಬಳಿ ಸಾರ್ವಜನಿಕ ಸ್ಥಳದಲ್ಲಿ ಸಿಸಿ ಟಿವಿ ಕ್ಯಾಮರಾ ಸಾಮಾಗ್ರಿಗಳ ಖರೀದಿ ಮತ್ತು ಅಳವಡಿಕೆಗೆ ಟೆಂಡರ್ ಆಹ್ವಾನಿಸಲಾಗಿದೆ.


ಟೆಂಡರ್ ಫಾರ್ಮ್‍ಗಳನ್ನು ಡಿಸೆಂಬರ್ 4ರಂದು ಸಂಜೆ 4 ಗಂಟೆಯವರೆಗೆ ಪಡೆಯಬಹುದು. ಭರ್ತಿ ಮಾಡಿದ ಟೆಂಡರನ್ನು ಸ್ವೀಕರಿಸುವ ದಿನ ಡಿಸೆಂಬರ್ 5 ಸಂಜೆ 4 ಗಂಟೆಯವರೆಗೆ. ಡಿಸೆಂಬರ್ 6ರಂದು ಮಧ್ಯಾಹ್ನ 3 ಗಂಟೆಗೆ ಕಿನ್ಯಾ ಗ್ರಾಮ ಪಂಚಾಯತ್ ಕಚೇರಿಯಲ್ಲಿ ಹಾಜರಿರುವ ಟೆಂಡರುದಾರರ ಸಮ್ಮುಖದಲ್ಲಿ ತೆರೆಯಲಾಗುತ್ತದೆ ಎಂದು ಕಿನ್ಯಾ ಗ್ರಾಮ ಪಂಚಾಯತ್ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಟಣೆ ತಿಳಿಸಿದೆ.

Also Read  ಕಡಬ: 'ಆಪರೇಷನ್ ಚೀತಾ' ಕಾರ್ಯಾಚರಣೆ ವಿಫಲ ➤ ಕಾರ್ಯಾಚರಣೆ ವೇಳೆ ಕಾಡಿನತ್ತ ಓಡಿ ತಪ್ಪಿಸಿಕೊಂಡ ಚಿರತೆ

error: Content is protected !!
Scroll to Top