ಬೆಳ್ಮ ಗ್ರಾ.ಪಂ- ಬಹಿರಂಗ ಏಲಂ

(ನ್ಯೂಸ್ ಕಡಬ) newskadaba.com, ಮಂಗಳೂರು , ನ.28.  ಬೆಳ್ಮ ಗ್ರಾಮ ಪಂಚಾಯತ್‍ನ ಹಳೆ ಕಟ್ಟಡ ಕೆಡಹುವ ಬಗ್ಗೆ ಬಹಿರಂಗ ಏಲಂ ಏರ್ಪಡಿಸಲಾಗಿದ್ದು, ಆಸಕ್ತರಿಂದ ಟೆಂಡರ್ ಆಹ್ವಾನಿಸಲಾಗಿದೆ.

ಟೆಂಡರ್ ಫಾರ್ಮ್ ಸಲ್ಲಿಸಲು ಪ್ರಾರಂಭದ ದಿನ ಡಿಸೆಂಬರ್ 4. ಟೆಂಡರ್ ಫಾರ್ಮ್ ಸಲ್ಲಿಸಲು ಕೊನೆಯ ದಿನ ಡಿಸೆಂಬರ್ 5. ಡಿಸೆಂಬರ್ 6ರಂದು ಬೆಳಿಗ್ಗೆ 11 ಗಂಟೆಗೆ ಬೆಳ್ಮ ಗ್ರಾಮ ಪಂಚಾಯತ್ ಕಚೇರಿಯಲ್ಲಿ ಬಹಿರಂಗ ಏಲಂ ಮಾಡಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಬೆಳ್ಮ ಗ್ರಾಮ ಪಂಚಾಯತ್ ಕಾರ್ಯಾಲಯ ದೇರಳಕಟ್ಟೆ ಮಂಗಳೂರು ದೂರವಾಣಿ ಸಂಖ್ಯೆ : 0824-2203378 ನ್ನು ಸಂಪರ್ಕಿಸಲು ಬೆಳ್ಮ ಗ್ರಾಮ ಪಂಚಾಯತ್ ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರ ಪ್ರಕಟಣೆ ತಿಳಿಸಿದೆ.

Also Read  ಮಂಗಳೂರು: ಲೋಕಾಯುಕ್ತ ಬಲೆಗೆ ಬಿದ್ದಿದ್ದ ಇಂಜಿನಿಯರ್ ಗೆ 4 ವರ್ಷ ಜೈಲುಶಿಕ್ಷೆ

error: Content is protected !!
Scroll to Top