ಹಿಂದೂಸ್ಥಾನ್ ಪೆಟ್ರೋಲಿಯಂ ನಲ್ಲಿ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ

 (ನ್ಯೂಸ್ ಕಡಬ) newskadaba.com, ಉದ್ಯೋಗ ಮಾಹಿತಿ, ನ.28. ಹಿಂದೂಸ್ಥಾನ್‌ ಪೆಟ್ರೋಲಿಯಂ ಕಾರ್ಪೊರೇಶನ್‌ ಲಿಮಿಟೆಡ್‌ನ‌ಲ್ಲಿ ಕೇಂದ್ರ ಸಾರ್ವಜನಿಕ ವಲಯ ಉದ್ಯಮ ಅಧಿಕಾರಿ, ವ್ಯವಸ್ಥಾಪಕ ಸಹಿತ ವಿವಿಧ ಹುದ್ದೆಗಳು ಖಾಲಿ ಇವೆ. ಎಮ್‌ಇ, ಎಂಟೆಕ್‌, ವಿಜ್ಞಾನ ಕ್ಷೇತ್ರದಲ್ಲಿ ಪಿಎಚ್‌.ಡಿ. ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಡಿಸೆಂಬರ್‌ 31.
hindustanpetroleum.com

Scroll to Top