ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಕೈಯಲ್ಲಿ ದುಡ್ಡಿಲ್ಲದಿದ್ದರೂ ಹೊಸ ಬೈಕ್ ಕೊಳ್ಳುವ ಆಸೆಯೇ..? ➤ ಚಂಪಾ ಷಷ್ಠಿ ಪ್ರಯುಕ್ತ ಕಡಬದ ‘ಶ್ರೀ ಯಮಹಾ’ ದಲ್ಲಿ ವಿಶೇಷ ಆಫರ್ – News Kadaba

ಕೈಯಲ್ಲಿ ದುಡ್ಡಿಲ್ಲದಿದ್ದರೂ ಹೊಸ ಬೈಕ್ ಕೊಳ್ಳುವ ಆಸೆಯೇ..? ➤ ಚಂಪಾ ಷಷ್ಠಿ ಪ್ರಯುಕ್ತ ಕಡಬದ ‘ಶ್ರೀ ಯಮಹಾ’ ದಲ್ಲಿ ವಿಶೇಷ ಆಫರ್

(ನ್ಯೂಸ್ ಕಡಬ) newskadaba.com ಕಡಬ, ನ.28. ಬಹು ಬೇಡಿಕೆಯ ಯಮಹಾ ದ್ವಿಚಕ್ರ ವಾಹನ ತಯಾರಿಕಾ ಕಂಪೆನಿಯ ಅಧಿಕೃತ ಮಾರಾಟ ಹಾಗೂ ರಿಪೇರಿ ಕೇಂದ್ರ ಕಡಬದ ಪಂಜ ರಸ್ತೆಯ ಸರಸ್ವತೀ ಶಾಲೆಯ ಬಳಿ ಕಾರ್ಯಾಚರಿಸುತ್ತಿರುವ ‘ಶ್ರೀ ಮೋಟಾರ್ಸ್’ ನಲ್ಲಿ ಚಂಪಾ ಷಷ್ಠಿ ಪ್ರಯುಕ್ತ ವಿಶೇಷ ಆಫರ್ ಲಭ್ಯವಿದೆ.

ಕೇವಲ 4999 ರೂ. ಗಳನ್ನು ಪಾವತಿಸುವ ಮೂಲಕ ತಮಗಿಷ್ಟವಾದ ಯಮಹಾ ದ್ವಿಚಕ್ರ ವಾಹನವನ್ನು ತಮ್ಮದಾಗಿಸಿಕೊಳ್ಳಬಹುದಾಗಿದೆ. 95 ಶೇಕಡದವರೆಗೆ ಅತೀ ಕಡಿಮೆ ಬೆಲೆಯಲ್ಲಿ ಮಾಸಿಕ ಕಂತು ಯೋಜನೆಯಡಿ ಸಾಲ ಸೌಲಭ್ಯಗಳನ್ನು ಗ್ರಾಹಕರಿಗಾಗಿ ಆಯೋಜಿಸಲಾಗಿದ್ದು, ವಾಹನ ಖರೀದಿದಾರರಿಗೆ ಉಚಿತ ಹೆಲ್ಮೆಟ್ ದೊರೆಯಲಿದೆ. ಹೆಚ್ಚಿನ ಮಾಹಿತಿಗಾಗಿ 9844572082 ಅಥವಾ 9448800289 ಸಂಖ್ಯೆಯನ್ನು ಸಂಪರ್ಕಿಸುವಂತೆ ಕೋರಲಾಗಿದೆ.

Scroll to Top