ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಡಿ.7- ಬೋನ್ಸಾಯಿ ತರಬೇತಿ ಕಾರ್ಯಕ್ರಮ – News Kadaba

ಡಿ.7- ಬೋನ್ಸಾಯಿ ತರಬೇತಿ ಕಾರ್ಯಕ್ರಮ

 (ನ್ಯೂಸ್ ಕಡಬ) newskadaba.com, ಮಂಗಳೂರು, ನ.29.  ಸಿರಿ ತೋಟಗಾರಿಕೆ ಸಂಘದ ವತಿಯಿಂದ ಡಿಸೆಂಬರ್ 7 ರಂದು ಬೋನ್ಸಾಯಿ ತರಬೇತಿ ಕಾರ್ಯಕ್ರಮವನ್ನು ಬಾಲಭವನ  (ಕದ್ರಿ ಉದ್ಯಾನವನದ ಹತ್ತಿರ) ಆಯೋಜಿಸಲಾಗಿದೆ. ಆಸಕ್ತರು ಸಿರಿ ತೋಟಗಾರಿಕೆ ಸಂಘ, ಬೆಂದೂರುವೆಲ್ ಇಲ್ಲಿ ತರಬೇತಿ ಶುಲ್ಕ ನೀಡಿ ಡಿಸೆಂಬರ್ 6ರೊಳಗೆ ನೊಂದಾಯಿಸಿಕೊಳ್ಳಬಹುದಾಗಿದೆ.


ಹೆಚ್ಚಿನ ಮಾಹಿತಿಗಾಗಿ ರುಕ್ಮಯ ದೂರವಾಣಿ ಸಂಖ್ಯೆ: 9845523944 ನ್ನು ಸಂಪರ್ಕಿಸಲು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ರಾಜ್ಯವಲಯ, ಮಂಗಳೂರು ಹಾಗೂ ಕಾರ್ಯದರ್ಶಿಗಳು  ಸಿರಿ ತೋಟಗಾರಿಕೆ ಸಂಘ ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

Scroll to Top