ಡಿ.01: ಇಂದಿನ ದಿನ ಭವಿಷ್ಯ

ದಾಂಪತ್ಯ ಜೀವನದಲ್ಲಿ ಸಮಸ್ಯೆ ಅನುಭವಿಸುತ್ತಿದ್ದರೆ ಆದಿತ್ಯವಾರದಂದು ನವಗ್ರಹ ಮಂತ್ರವನ್ನು ಒಂಬತ್ತು ಬಾರಿ ಜಪಿಸಿ ಮತ್ತು ಮೊದಲನೆಯ ಸೂರ್ಯ ರಶ್ಮಿಗೆ ಪ್ರಾರ್ಥನೆ ಮಾಡಿ.

ಶ್ರೀ ಭದ್ರಾಕಾಳಿ ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ.
ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್
ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ವಶಿಕರಣದಂತಹ ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ.
ಸಮಸ್ಯೆ ನಿಮ್ಮದು ಪರಿಹಾರ ನಮ್ಮದು
ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
9945410150

ಮೇಷ ರಾಶಿ
ಇಂದು ಹೆಚ್ಚಿನ ಜನಮನ್ನಣೆಗಳಿಸಿ ಕೊಳ್ಳುವ ಸಾಧ್ಯತೆ ಇದೆ. ನಿಮ್ಮಲ್ಲಿನ ವಿಶೇಷ ಆಲೋಚನೆಯಿಂದ ಅತ್ಯುತ್ತಮವಾದ ಕಾರ್ಯಗಳನ್ನು ಮಾಡುವಿರಿ. ಆತ್ಮೀಯರು ಸಕಾಲಕ್ಕೆ ಸಹಾಯ ಮಾಡುವ ಮನಸ್ಥಿತಿಯಲ್ಲಿದ್ದಾರೆ. ಸಹೋದರ ವರ್ಗದಿಂದ ಸಮಸ್ಯೆ ಉದ್ಭವವಾಗಬಹುದು ಎಚ್ಚರವಿರಲಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ಸಂಗಾತಿಯ ಕೋಪವನ್ನು ಕಡಿಮೆ ಮಾಡಲು ಪ್ರಯತ್ನಿಸುವುದು ಒಳ್ಳೆಯದು. ಕೆಲವು ಯೋಜನೆಗಳು ಹಳ್ಳ ಹಿಡಿಯಬಹುದಾದ ಪ್ರಸಂಗ ಬರಲಿದೆ. ಸಾಲ ವಸೂಲಿ ಗಳನ್ನು ನಿಮ್ಮ ಚತುರತೆಯಿಂದ ಮಾಡುತ್ತೀರಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ಇಂದು ಧಾರ್ಮಿಕ ಅಥವಾ ದೈವಸ್ಥಾನಗಳಿಗೆ ಭೇಟಿ ನೀಡುವ ಸಾಧ್ಯತೆ ಕಂಡುಬರುತ್ತದೆ. ಪ್ರೇಮಿಗಳಿಗೆ ನಿರಾಶಾದಾಯಕ ದಿನವಿದು. ನವೀನ ಯೋಜನೆಗಳು ಅಥವಾ ಕೆಲಸಗಳು ಆನಂದ ತರುತ್ತದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕರ್ಕಟಾಕ ರಾಶಿ
ನಿಮ್ಮ ವ್ಯಾಪಾರ ವ್ಯವಹಾರ ಲಾಭಂಶ ತಂದುಕೊಡಲಿದೆ. ಕೆಲಸದ ವಿಷಯವಾಗಿ ಮಾನ್ಯತೆ ಹೆಚ್ಚಾಗಲಿದೆ. ಹೊಸ ಗ್ರಾಹಕರ ಸೆಳೆಯುವ ನಿಮ್ಮ ಪ್ರಯತ್ನ ಫಲಿಸುತ್ತದೆ. ದಂಪತಿಗಳು ಪ್ರೀತಿ-ವಿಶ್ವಾಸದಿಂದ ಇರಲು ಪ್ರಯತ್ನಿಸಿ. ಹೊಸ ಹೂಡಿಕೆಗಳ ಬಗ್ಗೆ ಆಸಕ್ತಿ ವಹಿಸುವಿರಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ದಂಪತಿಗಳ ನಡುವೆ ಸಂಬಂಧ ಉತ್ತಮವಾಗಿರಬೇಕು ವೈವಾಹಿಕ ಜೀವನ ಚೆನ್ನಾಗಿರಬೇಕು ಎನ್ನುವವರು ಈ ವಿಧಾನ ಅನುಸರಿಸಿ ಕಷ್ಟಗಳು ಪರಿಹಾರವಾಗುತ್ತದೆ

ಸಿಂಹ ರಾಶಿ
ಮಕ್ಕಳಿಂದ ನಿಮ್ಮ ಸನ್ಮಾನ ಹೆಚ್ಚಾಗಲಿದೆ. ನಿಮ್ಮ ಸ್ವಭಾವದಿಂದ ಒತ್ತಡದ ವಾತಾವರಣವನ್ನು ಸಹ ತಿಳಿಗೊಳಿಸುವಿರಿ. ಹೊಸ ಒಡನಾಟ ಹೆಚ್ಚಾಗಿ ಕಂಡುಬರುತ್ತದೆ. ಭೂಮಿಯ ವಿಷಯದಲ್ಲಿ ಸಮಸ್ಯೆ ಉದ್ಭವವಾಗಬಹುದು. ಕಟ್ಟಡ ಕಾಮಗಾರಿಗಳಲ್ಲಿ ಉತ್ತಮ ಫಲಿತಾಂಶವಿದೆ. ನಿಮ್ಮ ಮನದ ಕಾರ್ಯಕಲ್ಪಗಳು ವ್ಯವಸ್ಥಿತ ದಾರಿಯಲ್ಲಿ ನಡೆಯುತ್ತದೆ, ಇದನ್ನು ಕೆಲವರು ಅಪಹಾಸ್ಯ ಮಾಡಬಹುದು ಆದಷ್ಟು ಅಲಕ್ಷಿಸಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ನಿಮ್ಮ ಪ್ರತಿಯೊಂದು ಕಾರ್ಯಗಳಲ್ಲಿ ನಿಮ್ಮ ಸಂಗಾತಿಯ ಬೆಂಬಲ ಕಂಡುಬರುತ್ತದೆ. ವಿಷಯವನ್ನು ಸಂಪೂರ್ಣ ಅರಿತು ಕೆಲಸದಲ್ಲಿ ಪಾಲ್ಗೊಳ್ಳಿ. ಕೆಲವರು ನಿಮ್ಮ ಆರ್ಥಿಕ ವ್ಯವಸ್ಥೆಯನ್ನು ಹಾಳು ಮಾಡಲು ಪ್ರಯತ್ನಿಸಬಹುದು. ಹೂಡಿಕೆಗಳ ಬಗ್ಗೆ ಆದಷ್ಟು ಎಚ್ಚರವಹಿಸಿ. ನಿಮ್ಮ ಮಾತಿನ ಶೈಲಿಯಿಂದ ನವೀನ ವ್ಯವಹಾರಗಳನ್ನು ಪಡೆದುಕೊಳ್ಳಲು ಮುಂದಾಗಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ಕುಟುಂಬದಿಂದ ಶುಭ ಸುದ್ದಿ ಕೇಳಬಹುದಾದ ದಿನವಿದು. ಬುದ್ಧಿವಂತಿಕೆಯಿಂದ ಮಾಡಿದ ಹೂಡಿಕೆಯು ನಿಮ್ಮ ಆರ್ಥಿಕ ಪರಿಸ್ಥಿತಿಯನ್ನು ಉತ್ತಮಪಡಿಸುತ್ತದೆ. ಆರೋಗ್ಯದಲ್ಲಿ ಎಚ್ಚರಿಕೆ ಅಗತ್ಯವಾಗಿದೆ. ನಿಮ್ಮ ಕೆಲವು ಕೆಲಸಕಾರ್ಯಗಳಲ್ಲಿ ಮಧ್ಯವರ್ತಿಗಳನ್ನು ದೂರಮಾಡಿ. ಹಿರಿಯರ ಮಾತುಗಳು ಅವರ ಅನುಭವವನ್ನು ಕಡೆಗಣಿಸಬೇಡಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ಹೊಸ ಸ್ನೇಹವನ್ನು ಆದಷ್ಟು ಎಚ್ಚರಿಕೆಯಿಂದ ಮಾಡಿ. ಸಾಲಕೊಡುವ ಕಾರ್ಯಕ್ಕೆ ಕೈಹಾಕಬೇಡಿ. ಉತ್ತಮ ಜೀವನ ನಡೆಸಲು ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಸೂಕ್ತ. ಇಂದು ನಿಮ್ಮಲ್ಲಿನ ಬಂಡವಾಳದ ಸಮಸ್ಯೆಗೆ ಪರಿಹಾರ ದೊರಕಲಿದೆ. ಬಾಕಿ ಇರುವ ಸಾಲದ ಮೊತ್ತಗಳನ್ನು ಹಿಂಪಡೆಯುವಲ್ಲಿ ಯಶಸ್ವಿಯಾಗುವಿರಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ವಶೀಕರಣ ತಂತ್ರ ಪ್ರಯೋಗ

ಧನಸ್ಸು ರಾಶಿ
ಹೊಸ ಯೋಜನೆಗಳಿಗೆ ಅವಕಾಶ ಸಿಗುವ ಸಾಧ್ಯತೆ ಕಂಡುಬರುತ್ತದೆ. ಸಂಗಾತಿಯನ್ನು ನಿರ್ಲಕ್ಷಿಸುವುದು ಒಳ್ಳೆಯ ಬೆಳವಣಿಗೆಯಲ್ಲ. ನಿಮ್ಮ ಸಮಯದಲ್ಲಿ ಹೊಂದಾಣಿಕೆ ಮಾಡಿಕೊಂಡು ಕುಟುಂಬದ ಜೊತೆಗೆ ಕಾಲ ಕಳೆಯುವುದು ಒಳ್ಳೆಯದು. ಉದ್ಯೋಗದಲ್ಲಿ ಸಹೋದ್ಯೋಗಿಗಳು ನಿಮ್ಮ ಕೆಲಸಕ್ಕೆ ಸಹಕಾರ ನೀಡದಿರಬಹುದು ಏಕಾಂಗಿ ಹೋರಾಟ ಮಾಡುವ ಅನಿವಾರ್ಯ ಬರಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ಕ್ರಿಯಾತ್ಮಕ ಚಟುವಟಿಕೆಗಳಿಂದ ಹಲವಾರು ಅವಕಾಶಗಳನ್ನು ಪಡೆದುಕೊಳ್ಳುವಿರಿ. ಉತ್ತಮ ಸಂವಹನ ಪಟುತ್ವ ನಿಮ್ಮಲಿ ಕಾಣಬಹುದು. ಸಮಾರಂಭಗಳಲ್ಲಿ ಆಸಕ್ತಿ ಹೆಚ್ಚಾಗಲಿದೆ ಹಾಗೆಯೇ ಅದರ ಉಸ್ತುವಾರಿ ಸಹ ನಿಮ್ಮ ವ್ಯವಸ್ಥೆಯಿಂದಲೇ ನಡೆಯಲಿದೆ. ಕುಟುಂಬದಿಂದ ಧಾರ್ಮಿಕ ಆಚರಣೆಗೆ ಅವಕಾಶಗಳು ಸಿಗಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ಯೋಜನೆಯ ವಿಸ್ತರಣೆಗಾಗಿ ಮಿತ್ರರ ನೆರವು ಪಡೆಯಲಿದ್ದೀರಿ. ಅಪರಿಚಿತರೊಡನೆ ಹೆಚ್ಚು ಕಾಲ ಕಳೆಯುವುದು ಒಳ್ಳೆಯದಲ್ಲ. ನಿಮ್ಮ ಹಳೆಯ ಸಾಲಗಳನ್ನು ತೀರಿಸುವ ಮನಸ್ಸು ಮೂಡಲಿದೆ. ವ್ಯಕ್ತಿತ್ವ ವಿಕಸನ ಮಾಡಿಕೊಳ್ಳುವ ಯೋಚನೆ ಮೂಡುತ್ತದೆ. ದಾಂಪತ್ಯದಲ್ಲಿ ಅನುರಾಗ ಬಂಧನ ಕಾಣಬಹುದಾದ ದಿನ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ನಿಮಗೆ ಆಸಕ್ತಿ ಇರುವ ಕ್ಷೇತ್ರದಲ್ಲಿ ಬೆಳವಣಿಗೆ ಸಾಧಿಸಲು ಪ್ರಯತ್ನಪಡಿ, ಇನ್ನೊಬ್ಬರ ಒತ್ತಾಯದ ಮೇರೆಗೆ ಬಾಳುವುದು ಒಳ್ಳೆಯದಲ್ಲ. ಪ್ರತಿಭೆಗೆ ಸೂಕ್ತ ಮನ್ನಣೆ ಸಿಗಲಿದೆ. ಹೆಚ್ಚಿನ ಅವಕಾಶಗಳು ನಿಮ್ಮ ಕೆಲಸದಲ್ಲಿ ಕಾಣಬಹುದು. ಮಕ್ಕಳ ಬೆಳವಣಿಗೆಗಾಗಿ ವಿಶೇಷ ಚಟುವಟಿಕೆಗಳನ್ನು ಸಿದ್ಧಪಡಿಸುತ್ತಿರಿ. ಅನಿರೀಕ್ಷಿತ ಪ್ರಯಾಣಗಳು ಈದಿನ ಕಂಡುಬರುತ್ತದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ದಂಪತಿಗಳನ್ನು ಒಂದು ಮಾಡಲಿದೆ ಈ ಪರಿಹಾರ ಮತ್ತು ದಿನ ಭವಿಷ್ಯ

ಜ್ಯೋತಿಷ್ಯರು ಗಿರಿಧರ ಭಟ್
ನಿಮ್ಮ ಇಷ್ಟಾರ್ಥ ಕಾರ್ಯಸಿದ್ದಿ ಆಗಲು, ಸಮಸ್ಯೆಗಳಿಂದ ವಿಮುಕ್ತ ರಾಗಲು, ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ.
9945410150

error: Content is protected !!
Scroll to Top