ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಮೊಬೈಲ್‍ ಆವಾಂತರ ► ಹಾಸ್ಟೆಲ್ ಮಹಡಿಯಿಂದ ಆಯತಪ್ಪಿ ಬಿದ್ದ ವಿದ್ಯಾರ್ಥಿನಿ – News Kadaba

ಮೊಬೈಲ್‍ ಆವಾಂತರ ► ಹಾಸ್ಟೆಲ್ ಮಹಡಿಯಿಂದ ಆಯತಪ್ಪಿ ಬಿದ್ದ ವಿದ್ಯಾರ್ಥಿನಿ

(ನ್ಯೂಸ್ ಕಡಬ) newskadaba.com ಚಿತ್ರದುರ್ಗ, ಆ.21, ವಿದ್ಯಾರ್ಥಿನಿಯೊಬ್ಬಳು ಮೊಬೈಲ್‍ನಲ್ಲಿ ಮಾತನಾಡುತ್ತ ಹಾಸ್ಟೆಲ್ ಮಹಡಿಯಿಂದ ಬಿದ್ದು ಗಂಭೀರ ಗಾಯಗೊಂಡಿರುವ ಘಟನೆ ಚಿತ್ರದುರ್ಗದ ಬಿಡಿ ರಸ್ತೆಯಲ್ಲಿ ಭಾನುವಾರ ರಾತ್ರಿ ನಡೆದಿದೆ.

ಕೇರಳ ಮೂಲದವಳಾದ ಮೃದುಲಗ, ಚಿತ್ರದುರ್ಗದ ಬಿಡಿ ರಸ್ತೆಯಲ್ಲಿರುವ ಹಾಸ್ಟೆಲ್‍ನಲ್ಲಿದ್ದುಕೊಂಡು ಜೆಎಂಐಡಿ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಳು. ಎಂದಿನಂತೆ ಆದಿತ್ಯವಾರ ರಾತ್ರಿ ಹಾಸ್ಟೆಲ್‍ನ 2ನೇ ಮಹಡಿಯಲ್ಲಿ ಮೊಬೈಲ್‍ನಲ್ಲಿ ಮಾತನಾಡುತ್ತಿರುವಾಗ ಆಯತಪ್ಪಿ ಕೆಳಗೆ ಬಿದ್ದಿದ್ದಾಳೆ. ಗಂಭೀರ ಗಾಯಗೊಂಡಿರುವ ವಿದ್ಯಾರ್ಥಿನಿಯನ್ನು ಬಸವೇಶ್ವರ ಆಸ್ಪತ್ರೆಗೆ ದಾಖಲಿಸಲಾಗಿದೆ.

Scroll to Top