ಡಿ. 3 ರಿಂದ 6 ರವರೆಗೆ ಮೀನುಗಾರರು ಸಮುದ್ರಕ್ಕಿಳಿಯದಂತೆ ಎಚ್ಚರಿಕೆ

(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.3   ಹವಾಮಾನ ಇಲಾಖೆ, ಬೆಂಗಳೂರು, ಇವರು ನೀಡಿದ ಹವಾಮಾನ ಮುನ್ಸೂಚನೆಯಂತೆ ಡಿಸೆಂಬರ್ 3, 4, 5 ಮತ್ತು 6 ರಂದು ಅರಬ್ಬೀ ಸಮುದ್ರವು ಪ್ರಕ್ಷುಬ್ಧವಾಗುವ ಸಾಧ್ಯತೆ ಇದೆ.

ಈ ಹಿನ್ನೆಲೆಯಲ್ಲಿ ಅನಾಹುತವನ್ನು ತಡೆಯುವ ಸಲುವಾಗಿ ಮೀನುಗಾರರು ಸಮುದ್ರಕ್ಕಿಳಿಯದಂತೆ ಹಾಗೂ ಮೀನುಗಾರಿಕೆಗೆ ತೆರಳಿರುವ ಎಲ್ಲಾ ಮೀನುಗಾರಿಕೆ ದೋಣಿಗಳು ಕೂಡಲೇ ದಡ ಸೇರುವಂತೆ ಈ ಮೂಲಕ ಎಲ್ಲಾ ಮೀನುಗಾರರಿಗೆ ಮುನ್ನೆಚ್ಚರಿಕೆ ನೀಡಲಾಗಿದೆ ಎಂದು ಮೀನುಗಾರಿಕೆ ಉಪನಿರ್ದೇಶಕರ ಪ್ರಕಟಣೆ ತಿಳಿಸಿದೆ.

Also Read  ಬಹು ನಿರೀಕ್ಷಿತ ಮರ್ಧಾಳ ಝರಿ ನೀರು ಕುಡಿಯುವ ನೀರಿನ ಯೋಜನೆ ನೇಪಥ್ಯಕ್ಕೆ

 

error: Content is protected !!
Scroll to Top