ಹೈದರಾಬಾದ್ ಎನ್ ಕೌಂಟರ್ ಹಿಂದೆ ಕನ್ನಡ ಪೊಲೀಸ್ ಅಧಿಕಾರಿ

ಹೈದರಾಬಾದ್, ಡಿ. 6: ಹೈದರಾಬಾದ್ ಪಶುವೈದ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಆರೋಪಿಗಳ ಎನ್ ಕೌಂಟರ್ ಕಾರ್ಯಾಚರಣೆ ಹಿಂದೆ ಕನ್ನಡಿಗರಾದ ಸೈಬರಾಬಾದ್ ಪೊಲೀಸ್‌ ಆಯುಕ್ತ ವಿಶ್ವನಾಥ್ ಸಜ್ಜನರ.

ಅವರು ಕರ್ನಾಟಕದ ಹುಬ್ಬಳ್ಳಿ ಯವಾರಿದ್ದು, ಈ ಹಿಂದೆ ಆಂಧ್ರಪ್ರದೇಶದ ವಾರಂಗಲ್ ನಲ್ಲಿ ನಡೆದ ಆ್ಯಸಿಡ್ ದಾಳಿಯ ಆರೋಪಿಗಳನ್ನು ಎನ್ ಕೌಂಟರ್ ಮಾಡಿ ಸುದ್ದಿಯಾಗಿದ್ದರು.

1996ರ ಐಪಿಎಸ್ ಬ್ಯಾಚ್ ನವರಾದ ವಿಶ್ವನಾಥ್ ಆಂಧ್ರಪ್ರದೇಶ ಪೊಲೀಸ್ ಇಲಾಖೆಗೆ ನಿಯೋಜನೆಗೊಂಡಿದ್ದರು.

Also Read  ತಮಿಳುನಾಡು: 13 ಬಿಜೆಪಿ ಪದಾಧಿಕಾರಿಗಳು ರಾಜೀನಾಮೆ

ಪಶುವೈದ್ಯೆಯ ಆತ್ಯಚಾರ ಹಾಗೂ ಕೊಲೆ ಪ್ರಕರಣದ ಆರೋಪಿಗಳನ್ನು ಎನ್ ಕೌಂಟರ್ ಮಾಡುವ ಮೂಲಕ ದೇಶದಾದ್ಯಂತ ಅಪಾರ ಪ್ರಶಂಸೆಗೆ ಪಾತ್ರರಾಗಿದ್ದಾರೆ.

 

 

error: Content is protected !!
Scroll to Top