ಉಚಿತ ಕಂಪ್ಯೂಟರ್ ತರಬೇತಿ

(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.7  ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಮಂಗಳೂರು, ಇಲ್ಲಿ ಬೇಸಿಕ್ ಕಂಪ್ಯೂಟರ್ ತರಬೇತಿ ನಿರಂತರ ನಡೆಯುತ್ತಿದ್ದು, ತರಬೇತಿ ಪಡೆಯಲು ಇಚ್ಚಿಸುವ ಆಸಕ್ತ ಅಭ್ಯರ್ಥಿಗಳು ನೋಂದಣಿ ಮಾಡಬಹುದಾಗಿದೆ, ತರಬೇತಿಯು ಉಚಿತವಾಗಿದೆ.


ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಮಹಾನಗರ ಪಾಲಿಕೆ ಕಟ್ಟಡ ಲಾಲ್ ಭಾಗ್ ಮಂಗಳೂರು ಇಲ್ಲಿಗೆ ಸಂಪರ್ಕಿಸಲು ಉದ್ಯೋಗಾಧಿಕಾರಿ, ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ದಕ್ಷಿಣಕನ್ನಡ ಜಿಲ್ಲೆ, ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

Also Read  ಮಂಜೇಶ್ವರ: ಗಾಂಜಾ ಹಾಗೂ ಚಿನ್ನಾಭರಣ ಸೇರಿದಂತೆ ಹಲವು ಪ್ರಕರಣಗಳ ಆರೋಪಿ ಬಂಧನ

error: Content is protected !!
Scroll to Top