ಶಿವಮೊಗ್ಗ: ಎಂಜಿನಿಯರಿಂಗ್ ವಿದ್ಯಾರ್ಥಿನಿ ಅನುಮಾನಸ್ಪದ ಸಾವು

ಶಿವಮೊಗ್ಗ, ಡಿ.7: ಇಲ್ಲಿನ ಇಜಿನಿಯರಿಂಗ್ ಕಾಲೇಜೊಂದರ ವಿದ್ಯಾರ್ಥಿನಿ ಅನುಮಾನಸ್ಪದ ರೀತಿಯಲ್ಲಿ ಸಾವನ್ನಪ್ಪಿದ ಘಟನೆ ಬೀರನಕೆರೆ ಬಳಿ ನಡೆದಿದೆ.

ಸಾವನ್ನಪ್ಪಿದ ವಿದ್ಯಾರ್ಥಿಯನ್ನು ಪ್ರಣಿತಾ (20) ಎಂದು ಗುರುತಿಸಲಾಗಿದೆ.ಅವರು ಸರ್ವೆ ಕಾರ್ಯಕ್ಕೆ ಸಂಬಂಧಿಸಿದ ಕ್ಯಾಂಪ್ ಗೆ ತೆರಳಿದ್ದ ವೇಳೆ ಈ ಘಟನೆ ನಡೆದಿದೆ. ಕಳೆದ ನಾಲ್ಕು ದಿನಗಳಿಂದ ಬೀರನಕೆರೆಯಲ್ಲಿ ಕ್ಯಾಂಪ್ ನಡೆಯುತ್ತಿದೆ. ಶನಿವಾರ ಬೆಳಿಗ್ಗೆ ವಾಕಿಂಗ್ ತೆರಳಿದ್ದ ವೇಳೆ ಪ್ರಣಿತ ಅನುಮಾನಸ್ಪದವಾಗಿ ಸಾವನ್ನಪ್ಪಿದ್ದಾರೆ. ವಾಕಿಂಗ್ ತೆರಳಿದ್ದ ವೇಳೆ ಅಪರಿಚಿತ ವಾಹನ ಗುದ್ದಿ ಸಾವು ಸಂಭವಿಸಿದೆ ಎಂದು ಕಾಲೇಜ್ ಆಡಳಿತ ಮಂಡಳಿಯ ಸ್ಪಷ್ಟನೆ ನೀಡಿದ್ದು ಆದರೆ ಇದನ್ನು ಒಪ್ಪದ ಪೋಷಕರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Also Read  28 ತಿಂಗಳ ಹೆಣ್ಣು ಹುಲಿಯನ್ನು ದತ್ತು ಪಡೆದ ನಟಿ ಸಂಯುಕ್ತ ಹೊರನಾಡು

ಈ ಬಗ್ಗೆ  ಶಿವಮೊಗ್ಗ ಗ್ರಾಮಾಂತರ ಪೋಲಿಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ

error: Content is protected !!
Scroll to Top